ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ವೆಬ್ ಪೋರ್ಟಲ್ ಪ್ರಾರಂಭ…

0
ವಾಷಿಂಗ್ಟನ್ : ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. http://ukraine.karnataka.tech ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ...

ಉಕ್ರೇನ್ ನ ಚೆರ್ನೋಬಿಲ್ ಪರಮಾಣು ಸ್ಥಾವರ ವಶಪಡಿಸಿಕೊಂಡ ರಷ್ಯಾ.

0
ಕೀವ್ : ರಷ್ಯಾದ ಪಡೆಗಳು ಭೀಕರ ದಾಳಿ ನಡೆಸಿ ಪ್ರಮುಖ ನಗರವಾದ ಚೆರ್ನೋಬಿಲ್ ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರವನ್ನು ವಶಕ್ಕೆ ಪಡೆದುಕೊಂಡಿವೆ ಎಂದು ಉಕ್ರೇನ್ ತಿಳಿಸಿದೆ. ಈ ಬಗ್ಗೆ ಉಕ್ರೇನ್ ಅಧ್ಯಕ್ಷೀಯ ಕಚೇರಿಯ ಸಲಹೆಗಾರ...

ಉಕ್ರೇನ್ ಮೇಲೆ ರಷ್ಯಾ ದಾಳಿ : ನಾಗರಿಕರು, ಸೇನಾ ಸಿಬ್ಬಂದಿ ಸೇರಿ 137 ಮಂದಿ ಸಾವು…

0
ಕೀವ್ : ತನ್ನ ದೇಶದ ಮೇಲೆ ರಷ್ಯಾ ದಾಳಿ ಆರಂಭಿಸಿದಾಗಿನಿಂದ ಈವರೆಗೂ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ. ಈ ಬಗ್ಗೆ...

ದೇಶದಲ್ಲಿ 13,166 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,94,345ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,166 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,94,345ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 302 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಉಕ್ರೇನ್​ಗೆ ಹಣಕಾಸಿನ ನೆರವು ನೀಡಲು ಸಿದ್ದ ಎಂದ ವಿಶ್ವಬ್ಯಾಂಕ್.

0
ವಾಷಿಂಗ್ಟನ್ : ದಾಳಿಯಿಂದ ತತ್ತರಿಸಿರುವ ಉಕ್ರೇನ್ ಗೆ ತಕ್ಷಣಕ್ಕೆ ಹಣಕಾಸಿನ ನೆರವು ನೀಡಲು ಸಿದ್ದ ಎಂದು ವಿಶ್ವಬ್ಯಾಂಕ್ ಘೋಷಿಸಿದೆ. ಉಕ್ರೇನ್ ನಲ್ಲಿ ರಷ್ಯಾ ದಾಳಿಯಿಂದಾಗುತ್ತಿರುವ ಹಿಂಸಾಚಾರ, ಜೀವಹಾನಿಯಿಂದ ವಿಶ್ವ ಬ್ಯಾಂಕ್ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್,...

ರಷ್ಯಾ-ಉಕ್ರೇನ್ ಬಿಕ್ಕಟ್ಟು : ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಉಕ್ರೇನ್ ಮನವಿ…

0
ನವದೆಹಲಿ : ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದೆ. ಈ ಮಧ್ಯೆ ಉಕ್ರೇನ್ ರಾಯಭಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಿ ಯುದ್ಧ...

ಉಕ್ರೇನ್ ಮೇಲೆ ರಷ್ಯಾ ದಾಳಿ – ಗಗನಕ್ಕೇರಿದ ಕಚ್ಚಾತೈಲ, ಚಿನ್ನದ ಬೆಲೆ…

0
ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಗನಕ್ಕೇರಿವೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದ್ದು, ಪ್ರತೀ ಬ್ಯಾರೆಲ್ ಕಚ್ಚಾ...

ಉಕ್ರೇನ್ ವಿರುದ್ಧ ರಷ್ಯಾ ಪ್ರತಿದಾಳಿ – ರಷ್ಯಾದ 5 ಯುದ್ಧ ವಿಮಾನ, 1 ಹೆಲಿಕಾಪ್ಟರ್ ನಾಶ…

0
ಮಾಸ್ಕೋ : ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿರುವುದಾಗಿ ಎಂದು ರಾಯಿಟರ್ಸ್ ವರದಿ...

200 ಶಾಸಕರಿಗೆ ಐಫೋನ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಸರ್ಕಾರ – ವಾಪಸ್ ಕೊಡಲು ಬಿಜೆಪಿ ನಿರ್ಧಾರ…

0
ಜೈಪುರ : ನಿನ್ನೆ ರಾಜ್ಯ ಬಜೆಟ್ ಮಂಡನೆ ಮಾಡಿದ ಬಳಿಕ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ 200 ಶಾಸಕರಿಗೆ ಐಫೋನ್ 13 ಗಳನ್ನು ಉಡುಗೊರೆಯಾಗಿ ನೀಡಿತ್ತು. ಆದರೆ ಬಿಜೆಪಿ ಶಾಸಕರು ತಮಗೆ...

ಉಕ್ರೇನ್ ವಿರುದ್ಧ ಯುದ್ಧ ಸಾರಿದ ರಷ್ಯಾ – ಬೇರೆ ರಾಷ್ಟ್ರಗಳು ಮಧ್ಯಪ್ರವೇಶಿಸದಂತೆ ಪುಟಿನ್ ಎಚ್ಚರಿಕೆ…

0
ಮಾಸ್ಕೋ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್ ಅವರು ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪುಟಿನ್, ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ. ನಮ್ಮ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ...
error: Content is protected !!