ದೇಶದಲ್ಲಿ 14,148 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,81,179ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,148 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,81,179ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 302 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
10, 12ನೇ ತರಗತಿಯ ಆಫ್ಲೈನ್ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ…
ನವದೆಹಲಿ : ಈ ವರ್ಷ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ), ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್ ಸಿಇ) ಮತ್ತು ಇತರ ಹಲವು ಮಂಡಳಿಗಳು ನಡೆಸಲಿರುವ 10 ಮತ್ತು 12ನೇ...
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ.
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ...
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ – ರಷ್ಯಾ ಮೇಲೆ ಆರ್ಥಿಕ ನಿರ್ಬಂಧ ಹೇರಿದ ಅಮೆರಿಕ.
ವಾಷಿಂಗ್ಟನ್ : ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಉದ್ವಿಗ್ನತೆ ಹೆಚ್ಚುತ್ತಿದೆ. ಈಗಾಗಲೇ ರಷ್ಯಾದ ಸೈನ್ಯ ಉಕ್ರೇನ್ ನಲ್ಲಿದೆ. ಈ ಹಿನ್ನೆಲೆ ಅಮೆರಿಕ, ರಷ್ಯಾ ಮೇಲೆ ಹಲವು ರೀತಿಯ ಆರ್ಥಿಕ ನಿರ್ಬಂಧಗಳನ್ನು ಹೇರಿದೆ.
ಈ...
ದೇಶದಲ್ಲಿ 15,102 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 278 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ – 7 ಕಾರ್ಮಿಕರು ದುರ್ಮರಣ…
ಶಿಮ್ಲಾ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹರೋಲಿಯ ತಹ್ಲಿವಾಲ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರ್ಘಟನೆ...
ಉಕ್ರೇನ್ನಲ್ಲಿ ಯುದ್ಧ ಭೀತಿ : ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್ನತ್ತ ಹೊರಟ ಏರ್ ಇಂಡಿಯಾ ವಿಮಾನ.
ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುವ ಭೀತಿ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಏರ್ ಇಂಡಿಯಾ ವಿಮಾನ ಇಂದು ರಾತ್ರಿ ಉಕ್ರೇನ್ ತಲುಪಲಿದೆ.
ಉಕ್ರೇನ್ ತೊರೆಯಲು...
ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಮರಿಗೆ ಬಿದ್ದ ವಾಹನ – 14 ಮಂದಿ ದಾರುಣ ಸಾವು…
ಡೆಹ್ರಾಡೂನ್ : ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದ ವಾಹನವೊಂದು ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಾಖಂಡದಲ್ಲಿ ಇಂದು ಮುಂಜಾನೆ ನಡೆದಿದೆ.
ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ....
ದೇಶದಲ್ಲಿ 13,405 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,51,929ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,51,929ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 235 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಡಿಜಿಟಲ್ ವಿಶ್ವವಿದ್ಯಾಲಯವು ದೇಶದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಕೊನೆಗೊಳಿಸುತ್ತದೆ : ಪ್ರಧಾನಿ.
ನವದೆಹಲಿ : ಡಿಜಿಟಲ್ ವಿಶ್ವವಿದ್ಯಾನಿಲಯವು ದೇಶದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಕೊನೆಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣ ಕ್ಷೇತ್ರದ ಮೇಲೆ ಸಕಾರಾತ್ಮಕ ಪರಿಣಾಮ ಹೇಗೆ...












