ಬಹುಕೋಟಿ ಮೇವು ಹಗರಣ ಪ್ರಕರಣ ; ಲಾಲು ಪ್ರಸಾದ್ ಯಾದವ್ಗೆ 5 ವರ್ಷ ಜೈಲು ಶಿಕ್ಷೆ…
ನವದೆಹಲಿ : ಬಹುಕೋಟಿ ಮೇವು ಹಗರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಐದು ವರ್ಷಗಳ...
ಆಂಧ್ರಪ್ರದೇಶ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ನಿಧನ…
ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ(50) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ...
ದೇಶದಲ್ಲಿ 16,051 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,38,524ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,051 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,38,524ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 206 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಿಹಾರದಲ್ಲಿ ಅಗ್ನಿ ದುರಂತ – ನಿಂತಿದ್ದ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ…
ಪಾಟ್ನಾ : ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗ್ಗೆ 9.50ರ ಸುಮಾರಿಗೆ ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ...
ಜಮ್ಮು ಕಾಶ್ಮೀರ : ಓರ್ವ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ.
ಶ್ರೀನಗರ : ಜಮ್ಮು ಕಾಶ್ಮಿರದ ಶೋಪಿಯಾನ್ ನಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಝೈನಾಪೊರಾದ ಚೆರ್ಮಾರ್ಗ್...
ದೇಶದಲ್ಲಿ 22,270 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,02,505ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,270 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,02,505ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 325 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಿಡಿ ಬಹಿರಂಗ ಪ್ರಕರಣ – ರಮೇಶ್ ಜಾರಕಿಹೊಳಿಗೆ ತಪ್ಪದ ಸಂಕಷ್ಟ…
ನವದೆಹಲಿ : ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ. ಸಿ.ಡಿ. ಬಹಿರಂಗ ಪ್ರಕರಣ ಸಂಬಂಧ ಎಸ್ ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ....
ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ ; 38 ಮಂದಿಗೆ ಮರಣದಂಡನೆ…
ಅಹಮದಾಬಾದ್ : ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 49 ಅಪರಾಧಿಗಳಲ್ಲಿ 38 ಮಂದಿಗೆ ಅಹಮದಾಬಾದ್ ನ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ ಆದೇಶ ನೀಡಿದೆ.
ಈ ಪ್ರಕರಣದಲ್ಲಿ ಇನ್ನುಳಿದ 11...
ಹಕ್ಕಿ ಜ್ವರ ಭೀತಿ ಹಿನ್ನಲೆ 25 ಸಾವಿರ ಕೋಳಿಗಳನ್ನು ಕೊಲ್ಲಲು ಆದೇಶ…
ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ ನ ವೆಹ್ಲೋಲಿ ಗ್ರಾಮದ ಫಾರಂನಲ್ಲಿ ಸುಮಾರು 100 ಕೋಳಿಗಳು ಹಠಾತ್ತನೆ ಸಾವನ್ನಪ್ಪಿದ್ದು, ಪೀಡಿತ ಕೋಳಿ ಫಾರ್ಮ್ ನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ...
ಉತ್ತರಪ್ರದೇಶದ ಅಲಿಗಢ ಕಾಲೇಜಿನಲ್ಲಿ ಸಮವಸ್ತ್ರ ಶಿಷ್ಟಾಚಾರ ಕಡ್ಡಾಯ…
ಲಕ್ನೋ : ಕರ್ನಾಟಕದಲ್ಲಿ ಹಬ್ಬಿರುವ ಹಿಜಾಬ್ ವಿವಾದ ಇದೀಗ ಉತ್ತರಪ್ರದೇಶದಲ್ಲೂ ಪ್ರತಿಧ್ವನಿಸಿದೆ. ಅಲಿಗಢ ಧರ್ಮ ಸಮಾಜ ಕಾಲೇಜು ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಪ್ರಕಟಿಸಿದೆ.
ಮುಖ ಮುಚ್ಚಿರುವ ವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು. ಅಂದರೆ...












