ಇರಾನ್‍ನ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ದಾಳಿ: ಕ್ಷಿಪಣಿ ತಯಾರಿಕಾ ಘಟಕವನ್ನು ಪುಡಿಗಟ್ಟಿದ ಇಸ್ರೇಲ್.
ಜೆರುಸಲೇಂ: ಇಂದು ಬೆಳ್ಳಂಬೆಳಿಗ್ಗೆ ಇರಾನ್‍ಗೆ ಇಸ್ರೇಲ್ ಸೇನಾ ಪಡೆಗಳು ದೊಡ್ಡ ಶಾಕ್ ನೀಡಿವೆ. ಈ ಹಿಂದೆ ತನ್ನ ಮೇಲಿನ ದಾಳಿಗೆ ಪ್ರತಿಕಾರವಾಗಿ ಇರಾನ್‍ನ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದಾಗಿ ಇಸ್ರೇಲ್ ತಿಳಿಸಿದೆ....
ಉನ್ನತ ವ್ಯಾಸಂಗಕ್ಕಾಗಿ ಕೆನಡಾಕ್ಕೆ ಹೋಗುವ ವಿದೇಶಿ ವಿದ್ಯಾರ್ಥಿನಿಯರ ಮಾರಾಟ.
ಕೆನಡಾ: ತಮ್ಮ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕೆನಡಾಕ್ಕೆ ಹೋಗುವ ವಿದೇಶಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯಗಳನ್ನು ಎಸಗಲಾಗುತ್ತಿದೆ. ಅಲ್ಲದೆ, ಅವರನ್ನು ಮಾರಾಟ ಮಾಡಲಾಗುತ್ತಿದೆ ಎಂದು ಕೆನಡಾದ ನಗರವಾದ ಬ್ರಾಂಪ್ಟನ್ ನಗರದ ಮೇಯರ್ ಆಗಿರುವ ಪ್ಯಾಟ್ರಿಕ್...
ಒಡಿಶಾದಲ್ಲಿ ಡಾನಾ ಚಂಡಮಾರುತದ ಅಬ್ಬರ: ತುರ್ತು ಕ್ರಮಗಳ ಕುರಿತು ಒಡಿಶಾ ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ.
ಭುವನೇಶ್ವರ: ಒಡಿಶಾದಲ್ಲಿ ಡಾನಾ ಚಂಡಮಾರುತ ತೀವ್ರವಾಗಿ ಅಬ್ಬರಿಸಿದೆ, ಡಾನಾ ಚಂಡಮಾರುತದ ಅಬ್ಬರದಿಂದ ಭೂಕುಸಿತ ಪ್ರಾರಂಭವಾಗಿದ್ದು, ಇಂದು ಮಧ್ಯಾಹ್ನದವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ. ಡಾನಾ ಚಂಡಮಾರುತದ ಅಬ್ಬರದಿಂದ...
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಂಸದ ಇಮ್ರಾನ್ ವಿರುದ್ಧ ಆರೋಪ.
ಉತ್ತರಪ್ರದೇಶ: 2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಉತ್ತರಪ್ರದೇಶದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ...
ಲಾರೆನ್ಸ್ ಬಿಷ್ಣೋಯ್ ಎನ್‌ಕೌಂಟರ್‌ಗೆ ಕೋಟಿಯಷ್ಟು ಬಹುಮಾನ ಘೋಷಿಸಿದ ಕ್ಷತ್ರಿಯ ಕರ್ಣಿ ಸೇನೆ.
ನವದೆಹಲಿ: ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಎನ್‍ಕೌಂಟರ್ ಮಾಡಿದವರಿಗೆ ಕ್ಷತ್ರಿಯ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪೋಲೀಸರು ಲಾರೆನ್ಸ್ ಬಿಷ್ಣೋಯ್ ಅವರನ್ನು ಎನ್‍ಕೌಂಟರ್ ಮಾಡಿದರೆ ಅವರಿಗೆ ಬಹುಮಾನವಾಗಿ 1,11,11,111...
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಭಾರತೀಯ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಮಾತು.
ಭಾರತ ಹಾಗೂ ಚೀನಾ ತಮ್ಮ ಸೇನೆಯನ್ನು ವಾಪಸ್ಸು ಪಡೆದುಕೊಳ್ಳಲು ಮತ್ತು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಹೊಸ ಒಪ್ಪಂದವನ್ನು ಮಾಡಿಕೊಂಡಿವೆ. ಈ ಕುರಿತು ಭಾರತೀಯ ಸೇನಾ ಮುಖ್ಯಸ್ಥರಾದ ಉಪೇಂದ್ರ ದ್ವಿವೇದಿ ಇಂದು...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಜಿರಿಬಾಮ್ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ.
ಇಂಫಾಲ್: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ...
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಜೈಪುರದಲ್ಲಿ ತುರ್ತು ಭೂಸ್ಪರ್ಶ.
ಜೈಪುರ: ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಶನಿವಾರ ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್...
ಅಸ್ಸಾಂ ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಸುಪ್ರೀಂಕೋರ್ಟ್.
ನವದೆಹಲಿ: ಅಸ್ಸಾಂ ಪೌರತ್ವ ಕಾಯ್ದೆಯ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅಸ್ಸಾಂನಲ್ಲಿನ ನಿರ್ದಿಷ್ಟ ವಲಸಿಗರಿಗೆ ಪೌರತ್ವವನ್ನು ನೀಡುವ ನಿಬಂಧನೆಯಾದ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಮುಖ್ಯ...
ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಾಯ್ಡು ಸಮಾಲೋಚನೆ.
ನವದೆಹಲಿ: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ಸಚಿವರ ಗಮನ ಸೆಳೆದಿದ್ದಾರೆ. ನವದೆಹಲಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ...












