ದೇಶದಲ್ಲಿ 25,920 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,27,80,235ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,920 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,27,80,235ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 492 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಎನ್ಎಸ್ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ಮನೆ ಮೇಲೆ ಐಟಿ ದಾಳಿ…

0
ನವದೆಹಲಿ : ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್ಎಸ್ಇ) ಮಾಜಿ ಎಂಡಿ ಚಿತ್ರಾ ರಾಮಕೃಷ್ಣ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಆಕೆಯ ವಿರುದ್ಧ ತೆರಿಗೆ ವಂಚನೆ...

ಸ್ಥಳೀಯ ಉದ್ಯೋಗಿಗಳಿಗೆ ಶೇ.75ರಷ್ಟು ಉದ್ಯೋಗವಕಾಶ – ತಡೆಯಾಜ್ಞೆ ರದ್ದುಗೊಳಿಸಿದ ಸುಪ್ರೀಂ.

0
ನವದೆಹಲಿ: ಸ್ಥಳೀಯ ಉದ್ಯೋಗಿಗಳಿಗೆ ಖಾಸಗಿ ವಲಯದಲ್ಲೂ ಶೇ.75ರಷ್ಟು ಉದ್ಯೋಗವಕಾಶಗಳನ್ನು ಮೀಸಲಿಡಬೇಕೆಂದು ಹರಿಯಾಣ ಸರ್ಕಾರ ಕಾಯ್ದೆ ತಂದಿತ್ತು. ಈ ಕಾಯ್ದೆಗೆ ತಡೆ ನೀಡಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಕುರಿತು...

ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದರೆ ಹಿಜಬ್ ಧರಿಸಿ : ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್.

0
ಭೋಪಾಲ್ : ಹಿಜಾಬ್ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದರೆ ಹಿಜಬ್ ಧರಿಸಬಹುದು. ಆದರೆ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವ ಅಗತ್ಯವಿಲ್ಲ...

ಮದುವೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು…

0
ಲಕ್ನೋ : ಮದುವೆ ಸಮಾರಂಭದ ವೇಳೆ ಬಾವಿಗೆ ಬಿದ್ದು 13 ಮಹಿಳೆಯರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಮದುವೆ ಮನೆಯಲ್ಲಿದ್ದ ಹಳೆಯ ಬಾವಿಗೆ ಸ್ಲ್ಯಾಬ್ ಹಾಕಿ, ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ವಿವಾಹ...

ದೇಶದಲ್ಲಿ 30,757 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,27,54,315ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,757 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,27,54,315ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 541 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲಿಗೆ ಸಿಲುಕಿ ನಾಲ್ವರು ಸಾವು…

0
ನವದೆಹಲಿ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್ ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ. ಮೃತರನ್ನು ದೇವಿಲಾಲ್ ಕಾಲೋನಿ...

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ಅಪರಿಚಿತ ವ್ಯಕ್ತಿ.

0
ನವದೆಹಲಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದು, ಸದ್ಯ ದೆಹಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಆತ ಮಾನಸಿಕವಾಗಿ ಅಸ್ವಸ್ಥ...

ದೇಶದಲ್ಲಿ 30,615 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,27,23,558ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,27,23,558ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 514 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಬಿಸಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಮಗು ಸಾವು…

0
ಆಂಧ್ರಪ್ರದೇಶ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಸನ್ನಪೇಟೆಯ ದಲಿತವಾಡದಲ್ಲಿ ನಡೆದಿದೆ. ಫೆಬ್ರವರಿ 13ರಂದು ಈ ಘಟನೆ ನಡೆದಿದೆ. ಶಿವ ಮತ್ತು ಭಾನುಮತ್...
error: Content is protected !!