ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಕೇಂದ್ರ ಮಾಜಿ ಸಚಿವ ಅಶ್ವನಿ ಕುಮಾರ್.

0
ನವದೆಹಲಿ : ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಅವರು ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ನಾನು...

ಬಹುಕೋಟಿ ಮೇವು ಹಗರಣ ಪ್ರಕರಣ – ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು…

0
ರಾಂಚಿ : ಡೊರಾಂಡಾ ಖಜಾನೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ರಾಂಚಿಯ ಸಿಬಿಐ ವಿಶೇಷ...

ಕೋವಿಡ್ ಲಸಿಕೆ ‘ಕಾರ್ಬೆವಾಕ್ಸ್’ ತುರ್ತು ಬಳಕೆಗೆ ಅನುಮತಿ…

0
ನವದೆಹಲಿ : ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) 12 ರಿಂದ 18 ವರ್ಷ ವಯಸ್ಸಿನವರಿಗೆ ಬಯೋಲಾಜಿಕಲ್ ಇ ಕೋವಿಡ್ ಲಸಿಕೆಯಾಗಿರುವ ಕಾರ್ಬೆವಾಕ್ಸ್ ತುರ್ತು ಬಳಕೆಗೆ ನಿನ್ನೆ ಅನುಮತಿ ನೀಡಿದೆ. ಇದು...

7 ರಾಜ್ಯಗಳಲ್ಲಿ 14 ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿ ಅರೆಸ್ಟ್!

0
ಒಡಿಶಾ : ಸುಮಾರು 48 ವರ್ಷಗಳಲ್ಲಿ 7 ರಾಜ್ಯಗಳ 14 ಮಹಿಳೆಯರನ್ನು ಮದುವೆಯಾಗಿ ವಂಚಿಸಿರುವ ವ್ಯಕ್ತಿಯನ್ನು ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯವನಾದ ಈ ವ್ಯಕ್ತಿ,...

ದೇಶದಲ್ಲಿ 27,409 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,26,92,943ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,26,92,943ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 347 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪುಲ್ವಾಮಾ ದಾಳಿಗೆ 3 ವರ್ಷ – ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಮೋದಿ.

0
ನವದೆಹಲಿ : ಮೂರು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಮನ ಸಲ್ಲಿಸಿದರು. 2019ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ...

ಇಸ್ರೋ ಉಪಗ್ರಹ ಉಡ್ಡಾಯನ ಯಶಸ್ವಿ…

0
ಶ್ರೀಹರಿಕೋಟ : ಭಾರತೀಯ ಬಾಹ್ಯಾಕಾಶ ಹಾಗೂ ಸಂಶೋಧನಾ ಸಂಸ್ಥೆ(ಇಸ್ರೋ) ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ EOS-04 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...

ಮತ್ತೆ ಚೀನಾದ 54 ಆ್ಯಪ್‍ಗಳು ನಿಷೇಧ…

0
ನವದೆಹಲಿ : ದೇಶದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸ್ವೀಟ್ ಸೆಲ್ಫಿ ಎಚ್ ಡಿ, ಬ್ಯೂಟಿ ಕ್ಯಾಮೆರಾ - ಸೆಲ್ಫಿ...

ದೇಶದಲ್ಲಿ 34,113 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,26,65,534ಕ್ಕೆ ಏರಿಕೆ

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,113 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,26,65,534ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 346 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ವಿಧಾನಸಭೆ ಚುನಾವಣೆ – ಗೋವಾ, ಉತ್ತರಪ್ರದೇಶ, ಉತ್ತರಾಖಂಡ್‍ನಲ್ಲಿ ಮತದಾನ ಆರಂಭ…

0
ಲಕ್ನೊ/ಪಣಜಿ/ಡೆಹ್ರಾಡೂನ್ : ಗೋವಾ, ಉತ್ತರಾಖಂಡ್‍, ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಾರಂಭವಾಗಿದೆ. ಉತ್ತರ ಪ್ರದೇಶ ಹಾಗೂ ಗೋವಾದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಉತ್ತರಾಖಂಡದಲ್ಲಿ 8ಗಂಟೆಯಿಂದ ಮತದಾನ ಆರಂಭಗೊಂಡಿದೆ. ಇಂದಿನ ಚುನಾವಣೆಯಲ್ಲಿ...
error: Content is protected !!