ಉದ್ಯಮಿ, ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ವಿಧಿವಶ…

0
ಪುಣೆ : ಹಿರಿಯ ಉದ್ಯಮಿ, ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ (83)ಅವರು ಇಂದು ವಿಧಿವಶರಾಗಿದ್ದಾರೆ. ರಾಹುಲ್ ಬಜಾಜ್ ಅವರು ಜೂನ್ 10, 1938ರಂದು ಜನಿಸಿದ್ದು, ಅರ್ಥಶಾಸ್ತ್ರ ಮತ್ತು ಕಾನೂನಿನಲ್ಲಿ ಪದವಿ, ಹುವಾರ್ಡ್...

ಹಿಜಾಬ್ ವಿಚಾರದಲ್ಲಿ ಬೇರೆ ರಾಷ್ಟ್ರಗಳು ಪ್ರತಿಕ್ರಿಯೆ ನೀಡುವುದು ಸ್ವಾಗತಾರ್ಹವಲ್ಲ : ವಿದೇಶಾಂಗ ಇಲಾಖೆ.

0
ನವದೆಹಲಿ : ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ದೇಶ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿಚಾರದಲ್ಲಿ ಬೇರೆ ರಾಷ್ಟ್ರಗಳು ಪ್ರತಿಕ್ರಿಯೆ ನೀಡುವುದು...

ದೇಶದಲ್ಲಿ 50,407 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,25,86,544ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,407 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,25,86,544ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 804 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸುಪ್ರೀಂ ಅಂಗಳಕ್ಕೆ ಹಿಜಬ್ ವಿವಾದ – ತುರ್ತು ವಿಚಾರಣೆಗೆ ನಕಾರ…

0
ನವದೆಹಲಿ : ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಧರಿಸಿ ಶಾಲೆ- ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ನಿನ್ನೆ ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್ ನ ಈ ನಿಲುವು ಪ್ರಶ್ನಿಸಿ...

ಮೊಘಲ್ ಗಾರ್ಡನ್ ಫೆ.12ರಿಂದ ಸಾರ್ವಜನಿಕ ವೀಕ್ಷಣೆಗೆ ಅವಕಾಶ…

0
ನವದೆಹಲಿ : ಪ್ರಸಿದ್ಧ ಮೊಘಲ್ ಗಾರ್ಡನ್ ಫೆಬ್ರವರಿ 12 ರಿಂದ ಮಾರ್ಚ್ 16 ರವರೆಗೆ(ನಿರ್ವಹಣಾ ದಿನಗಳಾದ ಸೋಮವಾರದಂದು ಹೊರತುಪಡಿಸಿ) ಪ್ರತಿದಿನ 10:00 ಗಂಟೆಯಿಂದ ಸಂಜೆ 5ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ರಾಷ್ಟ್ರಪತಿ...

ಹಿಜಾಬ್, ಕೇಸರಿ ಸಂಘರ್ಷ – ಹೈಕೋರ್ಟ್‍ನ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಕೋರ್ಟ್‍ಗೆ ಮೇಲ್ಮನವಿ…

0
ನವದೆಹಲಿ : ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ಸಲ್ಲಿಕೆಯಾದ ಅರ್ಜಿಗಳ ಸಂಪೂರ್ಣ ವಿಚಾರಣೆ ಬಾಕಿಯಿರುವಾಗಲೇ ಹೈಕೋರ್ಟ್‍ನ ಮೌಖಿಕ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಗುರುತು...

7 ದಿನಗಳ ಹೋಂ ಕ್ವಾರಂಟೈನ್ ರದ್ದು – ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ…

0
ನವದೆಹಲಿ : ದೇಶದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣ ಮಾರ್ಗಸೂಚಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಪರಿಷ್ಕರಣೆ ಮಾಡಿದ್ದು, ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ...

ದೇಶದಲ್ಲಿ 58,077 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,25,36,137ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58,077 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,25,36,137ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 657 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸತತ ಹತ್ತನೇ ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ…

0
ನವದೆಹಲಿ : ಸತತ ಹತ್ತನೇ ಬಾರಿಗೆ ದೇಶದ ಕೇಂದ್ರ ಬ್ಯಾಂಕ್ ಆರ್ ಬಿಐ ತನ್ನ ಪ್ರಮುಖ ಬಡ್ಡಿದರಗಳಾದ ರೆಪೋ ಹಾಗು ರಿವರ್ಸ್ ರೆಪೋದಲ್ಲಿ ಯಥಾಸ್ಥಿತಿ ಮುಂದುವರಿಸಿದೆ. ಪ್ರಸಕ್ತ ಹಣಕಾಸು ವರ್ಷದ ತ್ರೈಮಾಸಿಕದಲ್ಲಿ ರೆಪೊ ದರ...

ಲಖಿಂಪುರ ಖೇರಿ ಹಿಂಸಾಚಾರ ಕೇಸ್ – ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನಿಗೆ ಜಾಮೀನು…

0
ಅಲಹಾಬಾದ್ : ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಅಜಯ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನ...
error: Content is protected !!