ಹಿಜಾಬ್ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು : ಮಲಾಲಾ ಯೂಸುಫ್.

ನವದೆಹಲಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇದೇ ಕಾರಣಕ್ಕಾಗಿ ಅನೇಕ ಕಡೆ ಪ್ರತಿಭಟನೆ ಕೂಡ ನಡೆದಿದೆ. ಕರ್ನಾಟಕದಲ್ಲಿನ ಹಿಬಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ...

ಬೆಟ್ಟದ ಸಂದುವಿನಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಸೇನಾ ತಂಡ…

ತಿರುವನಂತಪುರಂ : ಕೇರಳದ ಪಾಲಕ್ಕಾಡ್ ಬಳಿಯ ಮಲಂಪುಳ ಬೆಟ್ಟವೊಂದರ ಸಂದುವಿನಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ಭಾರತೀಯ ಸೇನೆ, ಪರ್ವತಾರೋಹಣ ತಂಡಗಳು ಹಾಗೂ ಎನ್‌ಡಿಆರ್‌ಎಫ್ ವಿಶೇಷ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಲಂಪುಳದ ಚೆರಾಡುವಿನ 23 ವರ್ಷದ...

ದೇಶದಲ್ಲಿ 71,365 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 71,365 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,217 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅರುಣಾಚಲ ಪ್ರದೇಶದಲ್ಲಿ ಹಿಮದಡಿ ಸಿಲುಕಿ ನಾಪತ್ತೆಯಾಗಿದ್ದ ಏಳು ಸೈನಿಕರ ಮೃತದೇಹ ಪತ್ತೆ…

ನವದೆಹಲಿ : ಅರುಣಾಚಲ ಪ್ರದೇಶದ ಪಶ್ಚಿಮ ತುದಿಯಲ್ಲಿರುವ ಕಾಮೆಂಗ್ ನಲ್ಲಿ ಹಿಮದಡಿ ಸಿಲುಕಿ ನಾಪತ್ತೆಯಾಗಿದ್ದ ಏಳು ಮಂದಿ ಭಾರತೀಯ ಸೈನಿಕರ ಮೃತದೇಹಗಳು ಪತ್ತೆಯಾಗಿವೆ. ಫೆಬ್ರವರಿ 6ರಂದು ಕಮೆಂಗ್ ಸೆಕ್ಟರ್ ನ ಹಿಮಚ್ಚಾದಿತ ಪ್ರದೇಶದಲ್ಲಿ ಗಸ್ತು...

ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ.

ಲಕ್ನೋ : ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಲಕ್ನೋದ ಗೋಮತಿ ನಗರದಲ್ಲಿರುವ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಕೇಂದ್ರ ಗೃಹ ಸಚಿವ ಅಮಿತ್...

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ.

ನವದೆಹಲಿ : ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನ ಸಮಸ್ಯೆ ಎಂದರೆ ಅವರು ರಾಜವಂಶದ ಹೊರತಾಗಿ ಏನನ್ನೂ ಯೋಚಿಸಲಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವೆಂದರೆ...

ಕಾನೂನು ತಜ್ಞರೊಂದಿಗೆ ಅಂತಾರಾಜ್ಯ ಜಲ ವಿವಾದ ಕುರಿತು ಸಿಎಂ ಬೊಮ್ಮಾಯಿ ಸಭೆ…

ನವದೆಹಲಿ : ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಸಚಿವರಾದ...

ದೇಶದಲ್ಲಿ 67,597 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,23,39,611ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,23,39,611ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,188 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ಆಧಾರ್ ಕಾರ್ಡ್ ಕಡ್ಡಾಯವಲ್ಲ…

ನವದೆಹಲಿ : ಕೋವಿಡ್-19 ಲಸಿಕೆ ಪಡೆಯಲು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದು, ಲಸಿಕೆ ಪಡೆಯಲು ಜನರಲ್ಲಿ ಆಧಾರ್ ಕಾರ್ಡ್...

ರಾಜ್ಯಸಭೆಯಲ್ಲಿ ಲತಾ ಮಂಗೇಶ್ಕರ್ ಗೆ ನಮನ – ಕಲಾಪ 1 ಗಂಟೆ ಕಾಲ ಮುಂದೂಡಿಕೆ…

ನವದೆಹಲಿ : ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಇಂದು ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದರು. ಬಳಿಕ ರಾಜ್ಯಸಭೆ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು...
error: Content is protected !!