ಸ್ಪುಟ್ನಿಕ್ ಲೈಟ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಅನುಮತಿ…

ನವದೆಹಲಿ : ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಲಸಿಕೆಯ ತುರ್ತು ಬಳಕೆಗೆ ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್(ಡಿಸಿಜಿಐ) ಅನುಮತಿ ನೀಡಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯ ಟ್ವೀಟ್ ಮಾಡಿ ತಿಳಿಸಿದ್ದಾರೆ....

ದೇಶದಲ್ಲಿ 83,876 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,22,72,014ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 83,876 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 895 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

8 ತಿಂಗಳ ಮಗು ಮೇಲೆ ಹಲ್ಲೆ ನಡೆಸಿದ ದಾದಿ – ಐಸಿಯುಗೆ ದಾಖಲು…

ಅಹಮದಾಬಾದ್ : ಎಂಟು ತಿಂಗಳ ಮಗುವಿನ ಮೇಲೆ ದಾದಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದ್ದು, ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೂರತ್ ನ...

ವಿಚ್ಛೇದನ ಹೆಚ್ಚಳಕ್ಕೆ ಟ್ರಾಫಿಕ್ ಸಮಸ್ಯೆಯೂ ಕಾರಣ : ಅಮೃತಾ ಫಡ್ನವೀಸ್.

ಮುಂಬೈ : ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ...

ಕೊರೊನಾದಿಂದ ಗಂಡ ಸಾವು – ವಿಧವೆಗೆ ಹೊಸ ಬಾಳು ಕೊಟ್ಟ ಪತಿಯ ಸಹೋದರ…

ಮುಂಬೈ : ಕೊರೊನಾದಿಂದ ಪತಿ ಸಾವನ್ನಪ್ಪಿದ್ದರಿಂದ ವಿಧವೆಗೆ ಪತಿಯ ಸಹೋದರ ಹೊಸ ಬಾಳು ಕೊಟ್ಟಿರುವ ಅಪರೂಪದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಹಮದ್ ನಗರದ ಅಕೋಲೆ ತಾಲೂಕಿನ ಧೋಕ್ರಿಯ 31 ವರ್ಷದ ನೀಲೇಶ್ ಶೇಟೆ...

ಮತ್ತೆ ಹದಗೆಟ್ಟ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ…

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ. ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ...

ಇಂದು ಸಮಾನತೆಯ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಮೋದಿ.

ಹೈದರಾಬಾದ್ : 11ನೇ ಶತಮಾನದ ಭಕ್ತಿಪಂಥದ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಪ್ರಧಾನಿ ಮೋದಿ ಅವರು ಇಂದು ಅನಾವರಣಗೊಳಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಸಂಜೆ 5...

ಹಿಜಾಬ್ ವಿವಾದ : ಸರಸ್ವತಿ ಎಲ್ಲರಿಗೂ ಜ್ಞಾನ ನೀಡುತ್ತಾಳೆ, ಆಕೆ ಭಿನ್ನಾಭಿಪ್ರಾಯ ತೋರುವುದಿಲ್ಲ : ರಾಹುಲ್ ಗಾಂಧಿ.

ನವದೆಹಲಿ : ಹಿಜಬ್ ವಿವಾದದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ಹಿಜಬ್ ಹೆಸರಿನಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ನಾವು ಅವರ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಸರಸ್ವತಿಯು...

ದೇಶದಲ್ಲಿ 1,27,952 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,20,80,664ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,27,952 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,059 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಗಣರಾಜ್ಯೋತ್ಸವ ಪರೇಡ್ : ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ…

ನವದೆಹಲಿ: 73ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಸಿಕ್ಕಿದೆ. ಈ ಬಾರಿಯ ಪರೇಡ್ ನಲ್ಲಿ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತು ನಿರ್ಮಾಣಗೊಂಡಿದ್ದ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ...
error: Content is protected !!