ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಯೋಗಿ ಆದಿತ್ಯನಾಥ್.
ಉತ್ತರ ಪ್ರದೇಶ : ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ...
ಮಾರುಕಟ್ಟೆಗೆ ಬಂತು ಮೂಗನ್ನು ಮಾತ್ರ ಮುಚ್ಚುವ ‘ಕೋಸ್ಕ್’ ಮಾಸ್ಕ್.
ಕೊರೊನಾ ಆರಂಭವಾದಾಗಿನಿಂದಲೂ ಕೂಡ ಮಾಸ್ಕ್ ಜೀವನ ಮುಂದುವರೆಯುತ್ತಿದೆ. ಹೀಗಿರುವಾಗ ದಕ್ಷಿಣ ಕೊರಿಯಾದ ಮಾಸ್ಕ್ ತಯಾರಿಕಾ ಕಂಪನಿಯು ವಿಶಿಷ್ಟವಾದ ಮಾಸ್ಕ್ ನ್ನು ತಯಾರಿಸಿದೆ. ತಿನ್ನುವಾಗ ಮತ್ತು ಕುಡಿಯುವಾಗಲೂ ಈ ಮಾಸ್ಕ್ ಧರಿಸಬಹುದು. ಈ ವಿಶಿಷ್ಟ...
ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ತಂದೆ.
ತಿರುವನಂತಪುರಂ : ಮಗಳೊಂದಿಗೆ ನೀಟ್ ಪರೀಕ್ಷೆ ಬರೆಯುವ ಮೂಲಕ ತಂದೆಯೊಬ್ಬರು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡಿದ್ದಾರೆ.
ಎರ್ನಾಕುಳಂ ಜಿಲ್ಲೆಯ ತ್ರಿಪ್ಪೂಣಿತುರಲ್ಲಿ ನಿವಾಸಿಯಾದ, 54 ವರ್ಷದ ಆರ್. ಮುರುಗಯ್ಯನ್ ಅವರು 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ...
ದೇಶದಲ್ಲಿ 1,49,394 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,19,52,712ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,49,394 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,072 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ನಿರ್ಮಾಣ ಹಂತದ ಕಟ್ಟಡ ಕುಸಿತ – 6 ಕಾರ್ಮಿಕರು ಸಾವು…
ಮುಂಬೈ : ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪುಣೆಯ ಯೆರವಾಡ ಪ್ರದೇಶದಲ್ಲಿ ನಡೆದಿದೆ.
ನಿನ್ನೆ ರಾತ್ರಿ 11ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಲ್ವೊಂದಕ್ಕೆ ಸ್ಲ್ಯಾಬ್ ನಿರ್ಮಾಣ...
ಗೇಟ್ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್.
ನವದೆಹಲಿ : ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಆಪ್ಟಿಟ್ಯೂಡ್ ಟೆಸ್ಟ್(GATE)ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠ, ಕೋವಿಡ್ 3ನೇ ಅಲೆಯಿಂದಾಗಿ ಪರೀಕ್ಷೆಯನ್ನು...
ದೇಶದಲ್ಲಿ 1,72,433 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,18,03,318ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,72,433 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,18,03,318ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,008 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಾರತವನ್ನು ನೋಡುವ ಪ್ರಪಂಚದ ದೃಷ್ಟಿಕೋನ ಬಹಳಷ್ಟು ಬದಲಾಗಿದೆ : ಮೋದಿ.
ನವದೆಹಲಿ : ನಿನ್ನೆ 2022-23ನೇ ಸಾಲಿನ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬೆನ್ನಲ್ಲೇ, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ...
ಓಮಿಕ್ರಾನ್ ಉಪತಳಿ ಬಿಎ.2 ಅತ್ಯಂತ ವೇಗವಾಗಿ ಹರಡಬಲ್ಲದು : ಡಬ್ಲ್ಯುಹೆಚ್ಒ.
ಬರ್ನ್ : ಓಮಿಕ್ರಾನ್ ಉಪತಳಿ ಬಿಎ.2 ಅತ್ಯಂತ ವೇಗವಾಗಿ ಹರಡಬಲ್ಲ ಸಾಂಕ್ರಾಮಿಕ ರೋಗವಾಗಿದೆ. ಇಲ್ಲಿಯವರೆಗೆ ವಿಶ್ವದ 57 ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್ಒ) ತಿಳಿಸಿದೆ.
ಓಮಿಕ್ರಾನ್ ಪ್ರಕರಣಗಳಲ್ಲಿ ಶೇ.96 ರಷ್ಟು...
ರಾಷ್ಟ್ರಪತಿಗಳ ಭಾಷಣ – ವಂದನಾ ನಿರ್ಣಯದ ಮೇಲೆ ಮೊದಲು ಮಾತನಾಡಲಿದ್ದಾರೆ ರಾಹುಲ್ ಗಾಂಧಿ.
ನವದೆಹಲಿ : ಲೋಕಸಭೆಯಲ್ಲಿ ಇಂದು ನಡೆಯುವ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಮಾತು ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
ವಂದನಾ ನಿರ್ಣಯದ ಮೇಲಿನ ಚರ್ಚೆ...












