ದೇಶದಲ್ಲಿ 1,61,386 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,16,30,885ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,61,386 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,16,30,885ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,733 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬಜೆಟ್ 2022 – ಕೇಂದ್ರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ…
ನವದೆಹಲಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರ ತೆರಿಗೆ ಕಡಿತ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯಗಳ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಿಸಲಾಗಿದೆ.
2022-23ನೇ...
ಕೇಂದ್ರ ಬಜೆಟ್ 2022: ಆರ್ ಬಿಐನಿಂದ ಡಿಜಿಟಲ್ ರೂಪಾಯಿ ಜಾರಿಗೆ, 400 ವಂದೇ ಭಾರತ್ ರೈಲು ತಯಾರಿ ಗುರಿ…
ನವದೆಹಲಿ : ಬ್ಲಾಕ್ ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ ಬಿಐ 2022-23ನೇ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ನೀಡಲಿದೆ. ಇದರಿಂದ ಆರ್ಥಿಕತೆಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ನಿರ್ಮಲಾ ಸೀತಾರಾಮನ್...
ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ಥಾನಿ ಭಾವು ಸೇರಿ ಇಬ್ಬರ ಬಂಧನ…
ಮುಂಬೈ : ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪದ ಮೇಲೆ ಪ್ರಸಿದ್ಧ ಯೂಟ್ಯೂಬರ್ 'ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್' ಸೇರಿದಂತೆ ಇಬ್ಬರನ್ನು ಧಾರಾವಿ ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಇಕ್ರಾರ್ ಖಾನ್...
ಕೇಂದ್ರ ಬಜೆಟ್ – 2022-23ರ ವೇಳೆಗೆ 5ಜಿ ಮೊಬೈಲ್ ಸೇವೆ…
ನವದೆಹಲಿ : ಇಂದು 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿದ್ದು, 2022-23ರ ವೇಳೆಗೆ 5ಜಿ ಮೊಬೈಲ್ ಸೇವೆಗಳನ್ನು ಒದಗಿಸಲು ಕ್ರಮವಹಿಸಲಾಗುವುದು. 5ಜಿ ಬಿಡುಗಡೆಗಾಗಿ 2022ರಲ್ಲಿ...
ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ…
ನವದೆಹಲಿ : ಕೇಂದ್ರ ಹಣಕಾಸು ಬಜೆಟ್ ಮಂಡನೆ ಬೆನ್ನಲ್ಲೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಕೆ ಮಾಡಿವೆ.
19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ...
ಇಂದು ಕೇಂದ್ರ ಬಜೆಟ್ ಮಂಡನೆ – ಆರ್ಥಿಕತೆಗೆ ಸಿಗಲಿದೆಯಾ ಬೂಸ್ಟರ್ ಡೋಸ್?
ನವದೆಹಲಿ : ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ನಿರ್ಮಲಾ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ಇದ್ದು, ಕೊರೊನಾದಿಂದ ತಗ್ಗಿರುವ ಆರ್ಥಿಕತೆಗೆ ಬೂಸ್ಟರ್ ಡೋಸ್ ಸಿಗಬಹುದು ಎನ್ನಲಾಗಿದೆ.
ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿ ಬಜೆಟ್...
ದೇಶದಲ್ಲಿ 1,67,059 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,14,69,499ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,67,059 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,14,69,499ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,192 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೇಂದ್ರ ಬಜೆಟ್ 2022 – ಆರ್ಥಿಕ ಸಮೀಕ್ಷೆ ಮಂಡಿಸಿದ ಹಣಕಾಸು ಸಚಿವೆ.
ನವದೆಹಲಿ : ಸಂಸತ್ತಿನಲ್ಲಿ ಇಂದಿನಿಂದ ಆರಂಭವಾದ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಿದರು.
2022-2023ರ ಆರ್ಥಿಕ ವರ್ಷದಲ್ಲಿ ಆಶಾದಾಯಕ ಬೆಳವಣಿಗೆ ದಾಖಲಿಸಬಹುದು ಎಂದು...
ಕೊರೊನಾ ವಿರುದ್ಧ ಭಾರತ ಯಶಸ್ವಿಯಾಗಿ ಹೋರಾಟ ನಡೆಸುತ್ತಿದೆ : ರಾಷ್ಟ್ರಪತಿ ಕೋವಿಂದ್.
ನವದೆಹಲಿ : ಇಂದಿನಿಂದ 2022ರ ಕೇಂದ್ರ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಉಭಯ ಸದನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಕರ್ತವ್ಯಗಳಿಗೆ ಆದ್ಯತೆ ನೀಡಿ ಭಾರತದ ಹಕ್ಕುಗಳನ್ನು ಪಡೆಯಲು ನೆರವಾದ...












