ದೇಶದಲ್ಲಿ 2,09,918 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,13,02,440ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 959 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇನ್ಮುಂದೆ ಮಹಾರಾಷ್ಟ್ರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಎಂಟು ಗಂಟೆ ಮಾತ್ರ ಕೆಲಸ…

ಮುಂಬೈ : ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ ಇನ್ಮುಂದೆ ಅವರು ಎಂಟು ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)...

ಬಜೆಟ್ ಅಧಿವೇಶನ – ಮೊದಲೆರಡು ದಿನ ಪ್ರಶ್ನೋತ್ತರ, ಶೂನ್ಯ ಅವಧಿ ಇರುವುದಿಲ್ಲ…

ನವದೆಹಲಿ : ಜನವರಿ 31 ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಲೋಕಸಭೆ ಹಾಗೂ ರಾಜ್ಯಸಭೆ ಅಧಿವೇಶನದ ಎರಡೂ ಕಲಾಪಗಳಲ್ಲಿ ಮೊದಲ ಎರಡು ದಿನ ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ಇರುವುದಿಲ್ಲ ಎಂದು...

ದೇಶದಲ್ಲಿ 2,35,532 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,08,58,241ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,35,532 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 871 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಭಾರತ್ ಬಯೋಟೆಕ್​​ನ ಇಂಟ್ರಾನಾಸಲ್ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಡಿಸಿಜಿಐ ಒಪ್ಪಿಗೆ…

ನವದೆಹಲಿ : ಭಾರತ್ ಬಯೋಟೆಕ್ ನ ಇಂಟ್ರಾನಾಸಲ್ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಒಪ್ಪಿಗೆ ನೀಡಿದೆ. ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಇಂದು ಮೂರನೇ ಹಂತದ ವ್ಯಾಕ್ಸಿನ್...

ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ : ಮಾನದಂಡ ರೂಪಿಸಲು ಸುಪ್ರೀಂಕೋರ್ಟ್ ನಿರಾಕರಣೆ…

ನವದೆಹಲಿ : ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಮೀಸಲಾತಿ ನೀಡುವ ಕುರಿತು ಮಾನದಂಡವನ್ನು ರೂಪಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಎಸ್‌ಸಿ...

ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದು…

ನವದೆಹಲಿ : ಮಹಾರಾಷ್ಟ್ರದ 12 ಮಂದಿ ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸ್ಪೀಕರ್ ಚೇಂಬರ್ ನಲ್ಲಿ ಸಭಾಧ್ಯಕ್ಷ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು 12 ಬಿಜೆಪಿ ಶಾಸಕರನ್ನು...

ದೇಶದಲ್ಲಿ 2,51,209 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,06,22,709ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,51,209 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,06,22,709ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 627 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

69 ವರ್ಷದ ಬಳಿಕ ಮತ್ತೆ ಏರ್ ಇಂಡಿಯಾ ಟಾಟಾ ತೆಕ್ಕೆಗೆ…

ನವದೆಹಲಿ : ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಈ ಮೂಲಕ 69 ವರ್ಷದ ಬಳಿಕ ಮತ್ತೆ ಮಾತೃಸಂಸ್ಥೆಯ ತೆಕ್ಕೆಗೆ ಮರಳಿದೆ. ಕಳೆದ ವರ್ಷದ ಆಕ್ಟೋಬರ್ ತಿಂಗಳಿನಲ್ಲೇ ಟಾಟಾ...

ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ ಕೋವಿಶೀಲ್ಡ್, ಕೋವ್ಯಾಕ್ಸಿನ್.

ನವದೆಹಲಿ : ಇನ್ಮುಂದೆ ಮುಕ್ತ ಮಾರುಕಟ್ಟೆಯಲ್ಲಿ ಕೋವಿಡ್-19 ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಭ್ಯವಾಗಲಿವೆ. ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮಾಂಡವೀಯಾ ಅವರು ಕೆಲವು ಷರತ್ತುಗಳೊಂದಿಗೆ ಡ್ರಗ್ಸ್ ಕಂಟ್ರೋಲರ್...
error: Content is protected !!