ಕಾಣೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ.
ನವದೆಹಲಿ: ನಾಪತ್ತೆಯಾಗಿದ್ದ ಅರುಣಾಚಲ ಮೂಲದ ಯುವಕನನ್ನು ಚೀನಾದ ಸೇನೆ ಭಾರತೀಯ ಸೇನೆಗೆ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ...
ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮಹಿಳೆಯ ಮೆರವಣಿಗೆ : ನಾಲ್ವರ ಬಂಧನ…
ನವದೆಹಲಿ : ಜನರ ಗುಂಪೊಂದು ಮಹಿಳೆಯೊಬ್ಬರ ಕೂದಲು ಕತ್ತರಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿರುವ ಆಘಾತಕಾರಿ ಘಟನೆಯೊಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಶಹದಾರಾದಲ್ಲಿ ಬುಧವಾರ...
ದೇಶದಲ್ಲಿ 2,86,384 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,03,71,500ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,03,71,500ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 573 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯವನಿಂದ ಅತ್ಯಾಚಾರ!
ನವದೆಹಲಿ : ಅಸ್ವಸ್ಥ ತಾಯಿಗೆ ಔಷಧ ತರಲು ಸಹಾಯ ಕೇಳಿದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಜನವರಿ 22ರಂದು ಘಟನೆ ನಡೆದಿದ್ದು, ಮರುದಿನ ದೆಹಲಿಯ ಪಾಂಡವ್ ನಗರ...
ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನ…
ನವದೆಹಲಿ : ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. ದೆಹಲಿ ರಾಜಪಥ್ ನಲ್ಲಿ ನಡೆದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು.
ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ವಿಷಯಧಾರಿತ...
13 ಹೊಸ ಜಿಲ್ಲೆಗಳ ರಚನೆಗೆ ಆಂಧ್ರಪ್ರದೇಶ ಸರ್ಕಾರ ಅನುಮತಿ…
ಅಮರಾವತಿ : ಆಂಧ್ರಪ್ರದೇಶ ಸರ್ಕಾರ 13 ಹೊಸ ಜಿಲ್ಲೆಗಳ ರಚನೆಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ನಿನ್ನೆ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ ಆಂಧ್ರ...
ಗಣರಾಜ್ಯೋತ್ಸವ ಸಂಭ್ರಮ – ರಾಜಪಥ್ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್.
ನವದೆಹಲಿ : 73ನೇ ಗಣರಾಜ್ಯೋತ್ಸವದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ಗಣ್ಯರು ರಾಜಪಥಕ್ಕೆ ತಲುಪಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು...
73ನೇ ಗಣರಾಜ್ಯೋತ್ಸವ ಸಂಭ್ರಮ – ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ, ಅಮಿತ್ ಶಾ.
ನವದೆಹಲಿ : ದೇಶದಾದ್ಯಂತ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ...
ದೇಶದಲ್ಲಿ 2,85,914 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,00,85,116ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,00,85,116ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 665 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬೊಲೆರೋ ಗಿಫ್ಟ್ ನೀಡಿ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಆನಂದ್ ಮಹೀಂದ್ರಾ.
ಮುಂಬೈ : ಕಿಕ್-ಸ್ಟಾರ್ಟಿಂಗ್ ಜೀಪ್ ತಯಾರಿಸಿದ ಬಡ ಪ್ರತಿಭೆಗೆ ಮಹೀಂದ್ರಾ ಕಂಪನಿ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬೊಲೆರೋ ಕಾರು ಗಿಫ್ಟ್ ನೀಡುವ ಮೂಲಕ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಹಾರಾಷ್ಟ್ರ ಮೂಲದ ದತ್ತಾತ್ರೇಯ ಲೋಹರ್ ಎಂಬ...












