ಹರಿಯಾಣ ಸಿಎಂ ಆಗಿ ಇಂದು ಸೈನಿ ಪ್ರಮಾಣ ವಚನ.
ಹರಿಯಾಣ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಇಂದು ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
ಹೊಟ್ಟೆಗಿಲ್ಲದೆ ಗಾಜಾದ ದಾಳಿಯಲ್ಲಿ ಸತ್ತುಬಿದ್ದವರ ದೇಹವನ್ನು ತಿನ್ನುತ್ತಿವೆಯಂತೆ ನಾಯಿಗಳು.
ಇಸ್ರೇಲ್: ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಸಾವನ್ನಪ್ಪಿದ್ದವರನ್ನು ಹಸಿದ ನಾಯಿಗಳು ತಿನ್ನುತ್ತಿವೆ ಎನ್ನುವ ವಿಚಾರವನ್ನು ಅಧಿಕಾರಿಯೊಬ್ಬರು ತೆರೆದಿಟ್ಟಿದ್ದಾರೆ. ಗಾಜಾದಲ್ಲಿ ಸಾವಿರಾರು ಮಂದಿಗೆ ಆಶ್ರಯವಿಲ್ಲ, ಎಷ್ಟೋ ಮನೆಗಳು ನೆಲಕ್ಕುರುಳಿದೆ. ಜನರಿಗೆ ಹೊಟ್ಟೆಗೆ ಏನೂ ಇಲ್ಲವೆಂದಾಗ...
ಸುಪ್ರೀಂಕೋರ್ಟ್‍ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಸಿಜೆಐ ಡಿವೈ ಚಂದ್ರಚೂಡ್.
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸುಪ್ರೀಂ ಕೋರ್ಟ್‍ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು...
ಮಾರಕ 31 ಪ್ರಿಡೇಟರ್ ಡ್ರೋನ್ ಖರೀದಿಗೆ ಅಮೆರಿಕದೊಂದಿಗೆ ಭಾರತ ಒಪ್ಪಂದ.
ನವದೆಹಲಿ: ಅಮೆರಿಕದ ಶಕ್ತಿಶಾಲಿ ಎಂಕ್ಯು-9ಬಿ ಪ್ರಿಡೇಟರ್ ಡ್ರೋನ್‍ಗಳನ್ನು ಭಾರತ ಪಡೆಯಲಿದೆ. 31 ಪ್ರಿಡೇಟರ್ ಡ್ರೋನ್‍ಗಳಿಗೆ ಭಾರತದ ಮಿಲಿಟರಿ ಆರ್ಡರ್ ನೀಡಿದೆ. ಭಾರತ ಮತ್ತು ಅಮೆರಿಕ ನಡುವೆ ಈ ಒಪ್ಪಂದ ಅಂತಿಮಗೊಂಡಿದೆ. ಅಮೆರಿಕದ ಜನರಲ್...
ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್.
ಪಾಕಿಸ್ತಾನ: ಎರಡು ರಾಷ್ಟ್ರಗಳ ನಡುವಿನ ಗಡಿಯಾಚೆಗಿನ ಚಟುವಟಿಕೆಗಳು ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ, ಅದು ದ್ವಿಪಕ್ಷೀಯ ವ್ಯಾಪಾರ, ಸಂಬಂಧಗಳಿಗೆ ಸಹಕಾರಿಯಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್‍ಸಿಒ...
ಕೆನಡಾ ಆರೋಪ ಅತ್ಯಂತ ಗಂಭೀರ: ನಿಜ್ಜರ್ ಹತ್ಯೆ ತನಿಖೆಯಲ್ಲಿ ಸಹಕಾರ ನೀಡಿ, ಭಾರತಕ್ಕೆ ಅಮೆರಿಕದ ಸೂಚನೆ.
ವಾಷಿಂಗ್ಟನ್: ಕೆನಡಾದ ಆರೋಪ 'ಅತ್ಯಂತ ಗಂಭೀರ' ವಾಗಿದೆ ಎಂದಿರುವ ಅಮೆರಿಕ, ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದ ತನಿಖೆಗೆ 'ಸಹಕಾರ' ನೀಡುವಂತೆ ಭಾರತಕ್ಕೆ ಸೂಚಿಸಿದೆ. ಕೆನಡಾದಲ್ಲಿ ನಿಜ್ಜರ್ ಹತ್ಯೆಯಲ್ಲಿ...
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ, ಖರ್ಗೆ, ರಾಹುಲ್ ಗಾಂಧಿ ಭಾಗಿ.
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು...
ಕರ್ನಾಟಕಕ್ಕೂ ಆಘಾತ ತಂದಿಟ್ಟ ಪಶ್ಚಿಮ ಏಷ್ಯಾ ಬಿಕ್ಕಟ್ಟು! ರಫ್ತಿನ ಮೇಲೆ ಬಿತ್ತು ನೇರ ಹೊಡೆತ.
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಮುಂಬರುವ ಅಮೆರಿಕ ಚುನಾವಣೆಗಳು ಕರ್ನಾಟಕದ ರಫ್ತಿನ ಮೇಲೆ ಪರಿಣಾಮ ಬೀರಿವೆ! ಆಟೋಮೊಬೈಲ್ ಉತ್ಪನ್ನಗಳು, ಇಂಜಿನಿಯರಿಂಗ್ ಮತ್ತು ಏರೋಸ್ಪೇಸ್ ಉಪಕರಣಗಳು, ಕಬ್ಬಿಣದ ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳಿಗೆ ಹಿನ್ನಡೆಯಾಗಿವೆ...
ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ.
ಮುಂಬೈ: ಮಹಾರಾಷ್ಟ್ರದ ರಾಜಧಾನಿಯಾದ ವಾಣಿಜ್ಯ ನಗರಿ ಮುಂಬೈಗೆ ಹೋಗುವ ಕಾರುಗಳು ಇನ್ಮುಂದೆ ಟೋಲ್ ಕಟ್ಟಬೇಕಿಲ್ಲ. ಎಲ್ಲಾ ಹಗುರ ಮೋಟಾರು ವಾಹನಗಳಿಗೆ ಟೋಲ್‍ನಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಘೋಷಿಸಿದ್ದಾರೆ....
ಡೊನಾಲ್ಡ್ ಟ್ರಂಪ್ ಮೇಲಿನ ಮೂರನೇ ಕೊಲೆ ಯತ್ನ ವಿಫಲಗೊಳಿಸಿದ ಪೊಲೀಸರು.
ಅಮೆರಿಕ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಈವರೆಗೆ ಎರಡು ಬಾರಿ ಕೊಲೆ ಯತ್ನ ನಡೆದಿದೆ. ಪೊಲೀಸರು.ಟ್ರಂಪ್ ಮೇಲೆ ನಡೆಯಬಹುದಾದ ಮೂರನೇ ಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಶಂಕಿತ ವ್ಯಕ್ತಿಯೊಬ್ಬನ ಜತೆ ಲೋಡ್ ಮಾಡಿದ...












