ಉತ್ತರ ಪ್ರದೇಶ ಚುನಾವಣೆ – ಕಾಂಗ್ರೆಸ್ ತೊರೆದ ಆರ್ಪಿಎನ್ ಸಿಂಗ್.
ನವದೆಹಲಿ : ಬಿಜೆಪಿ, ಎಸ್ ಪಿಯ ಬಳಿಕ ಈಗ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಕೇಂದ್ರ ಸಚಿವ ಆರ್ಪಿಎನ್ ಸಿಂಗ್ ಅವರು ಇಂದು ಕಾಂಗ್ರೆಸ್ ನಾಯಕ ಪಕ್ಷಕ್ಕೆ ರಾಜೀನಾಮೆ ನೀಡಿ...
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ – ಶಾಸಕನ ಪುತ್ರ ಸೇರಿ ಏಳು ಮೆಡಿಕಲ್ ವಿದ್ಯಾರ್ಥಿಗಳು ದಾರುಣ ಸಾವು!
ವಾರ್ಧಾ: ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿಗಳಲ್ಲಿ ಓರ್ವ ಗೊಂಡಿಯಾ ಜಿಲ್ಲೆಯ ತಿರೋರಾ ಕ್ಷೇತ್ರದ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ ಎಂದು...
ದೇಶದಲ್ಲಿ 2,55,874 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,97,99,202ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,55,874 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,97,99,202ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 614 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ!
ಭುವನೇಶ್ವರ್ : ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ.
ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಾಲಕಿಯನ್ನು ಮನೆಯ ಟೆರೇಸ್ ಗೆ...
875 ಸಂಸದೀಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್…
ನವದೆಹಲಿ : ಜನವರಿ 31 ರಂದು ಪ್ರಾರಂಭವಾಗುವ ಸಂಸತ್ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಸದನದಲ್ಲಿ ಇದುವರೆಗೆ ಒಟ್ಟು 875 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನವರಿ 20ರವರೆಗೆ...
ಬಿಜೆಪಿ ಎಂದರೆ ಹಿಂದುತ್ವವಲ್ಲ : ಉದ್ಧವ್ ಠಾಕ್ರೆ.
ಮುಂಬೈ: ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ...
ದೇಶದಲ್ಲಿ 3,06,064 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,95,43,328ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,95,43,328ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 439 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮದುವೆ ಸಮಾರಂಭ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಐವರು ದುರ್ಮರಣ…
ಭುವನೇಶ್ವರ : ಕಾರು, ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆ ಮೇಲೆ ನಡೆದಿದೆ.
ಸೋನಾಪುರ ಜಿಲ್ಲೆಯ ಉಲ್ಲುಂದಾ ಬ್ಲಾಕ್ ನ...
ಬಿಜೆಪಿ ತೊರೆದ ಮನೋಹರ್ ಪರಿಕ್ಕರ್ ಪುತ್ರ – ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ…
ಪಣಜಿ : ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆದಿದ್ದಾರೆ. ಅಲ್ಲದೇ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ತಂದೆಯಂತೆಯೇ ಮಗ ಉತ್ಪಲ್...
20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ – ಏಳು ಮಂದಿ ಸಾವು…
ಮುಂಬೈ : ನಗರದ ಟಾರ್ಡಿಯೊದಲ್ಲಿನ ನಾನಾ ಚೌಕ್ ನಲ್ಲಿರುವ 20 ಅಂತಸ್ತಿನ ಕಟ್ಟಡದಲ್ಲಿ ಅವಘಡ ಸಂಭವಿಸಿದೆ.
ಇಂದು ಬೆಳಗ್ಗೆ ಕಮಲಾ ಕಟ್ಟಡದ 3ನೇ ಹಂತದಲ್ಲಿರುವ 18 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಲಭ್ಯವಾಗಿರುವ...












