ಕೋವಿನ್ ಪೋರ್ಟಲ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ : ಕೇಂದ್ರ ಆರೋಗ್ಯ ಸಚಿವಾಲಯ.

ನವದೆಹಲಿ : ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನ್ ನಲ್ಲಿ...

ದೇಶದಲ್ಲಿ 3,37,704 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,89,03,731ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,89,03,731ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 488 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಮರ್ ಜವಾನ್ ಜ್ಯೋತಿ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ವಿಲೀನ…

ನವದೆಹಲಿ : ದೆಹಲಿಯ ಇಂಡಿಯಾ ಗೇಟ್ ನಲ್ಲಿ ಕಳೆದ 50 ವರ್ಷಗಳಿಂದ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಅಲ್ಲೇ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ವಿಲೀನಗೊಳಿಸಲಾಗಿದೆ. ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ, ಏರ್...

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್..!

ಜೈಪುರ್ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿವಾಹಿತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ ಪುರ ಚೆಕ್ ಪೋಸ್ಟ್ ನಿಂದ...

ಜಗತ್ತಿನ ಜನಪ್ರಿಯ ನಾಯಕರ ಪಟ್ಟಿ ಬಿಡುಗಡೆ – ಮೊದಲ ಸ್ಥಾನದಲ್ಲಿ ಮೋದಿ.

ನವದೆಹಲಿ : ಜಗತ್ತಿನ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯನ್ನು ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಬಿಡುಗಡೆ ಮಾಡಿದ್ದು, ಶೇ.71 ರೇಟಿಂಗ್ ಪಡೆದಿರುವ ಪ್ರಧಾನಿ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರ...

ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರಬೋಸ್ ಪ್ರತಿಮೆ ಸ್ಥಾಪನೆ : ಮೋದಿ.

ನವದೆಹಲಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು  ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ...

ಪತಿಯ ರುಂಡ ಕತ್ತರಿಸಿ ಠಾಣೆಗೆ ತೆಗೆದುಕೊಂಡು ಹೋದ ಪತ್ನಿ!

ಹೈದರಾಬಾದ್ : ಪತಿಯನ್ನು ಪತ್ನಿಯೇ ಕೊಂದು, ಆತನ ರುಂಡವನ್ನು ಕತ್ತರಿಸಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ತಿರುಪತಿ ಬಳಿಯ ರೇಣಿಗುಂಟದಲ್ಲಿ ನಡೆದಿದೆ. ರವಿಚಂದ್ರನ್ (53) ಮೃತನಾಗಿದ್ದಾನೆ. ವಸುಂಧರಾ...

ದೇಶದಲ್ಲಿ 3,47,254 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,85,66,027ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,47,254 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,85,66,027ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 703 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪ್ರವಾದಿಯ ವ್ಯಂಗ್ಯಚಿತ್ರ ಕಳುಹಿಸಿದ ಮಹಿಳೆಗೆ ಮರಣದಂಡನೆ ಶಿಕ್ಷೆ…

ಇಸ್ಲಾಮಾಬಾದ್ : ಪ್ರವಾದಿ ಮುಹಮ್ಮದ್ ಅವರ ವ್ಯಂಗ್ಯ ಚಿತ್ರಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪದ ಮೇಲೆ ಮಹಿಳೆಯೊಬ್ಬರಿಗೆ ಪಾಕಿಸ್ತಾನ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2020ರಲ್ಲಿ ಫಾರೂಕ್ ಹಸನಾತ್ ಎಂಬಾತ ಮಹಿಳೆ ಅನಿಕಾ...

ಯುಪಿ ಚುನಾವಣೆ : ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಭೀಮ್ ಆರ್ಮಿ ಮುಖ್ಯಸ್ಥ.

ಲಕ್ನೋ : ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್ ಪುರ್ ಕ್ಷೇತ್ರದಿಂದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಕಣಕ್ಕಿಳಿಯಲಿದ್ದಾರೆ. ಇದು ಚಂದ್ರಶೇಖರ್ ಆಜಾದ್ ಅವರ ಮೊದಲ...
error: Content is protected !!