ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಅತಿಥಿಗಳಿಗಿಲ್ಲ ಆಹ್ವಾನ…
ನವದೆಹಲಿ : ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಕಳೆದ ವರ್ಷವೂ ಕೋವಿಡ್ ಭೀತಿ ಹಿನ್ನಲೆಯಲ್ಲಿ ಯಾವುದೇ ವಿದೇಶಿ...
ದೇಶದಲ್ಲಿ 3,17,532 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,82,18,773ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,17,532 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,82,18,773ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 491 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ಫೆಬ್ರವರಿ 28ರವರೆಗೆ ವಿಸ್ತರಣೆ…
ನವದೆಹಲಿ : ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ.
ಡಿಜಿಸಿಎ ಕಳೆದ ಡಿಸೆಂಬರ್ 15...
ಓಮಿಕ್ರಾನ್ ನಾವು ಅಂದುಕೊಂಡಷ್ಟು ಸೌಮ್ಯವಾಗಿಲ್ಲ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಸಂದೇಶ…
ನವದೆಹಲಿ : ಕೊರೊನಾದ ಎಲ್ಲ ಹೊಸ ತಳಿಗಳಂತೆ ಓಮಿಕ್ರಾನ್ ಕೂಡ ಒಂದು ಎಂದು ಭಾವಿಸಲಾಗಿದೆ. ಆದರೆ, ಓಮಿಕ್ರಾನ್ ವೈರಸ್ ನಾವು ಅಂದುಕೊಂಡಷ್ಟು ಸೌಮ್ಯವಾಗಿಲ್ಲ. ಇದು ಮುಂದಿನ ದಿನಗಳಲ್ಲಿ ಸಾವು, ಸೋಂಕಿನ ವ್ಯಾಪಕತೆ ಹೆಚ್ಚಿಸಲಿದೆ...
ಗೋವಾ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಿಸಿದ ಕೇಜ್ರಿವಾಲ್.
ಪಣಜಿ : ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿದ ಅರವಿಂದ್...
ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆ – ತಾನೇ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಪತಿ.
ಬಾಂಗ್ಲಾದೇಶ (ಢಾಕಾ): ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು (45) ಅವರು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಮಾ ಇಸ್ಲಾಂ ಶಿಮು ಅವರ ಪತಿ...
ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಬಿಜೆಪಿ ಸೇರ್ಪಡೆ…
ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಮಾಜಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರ್ಮ ಸಿಂಗ್ ಸೈನಿ, ದರಾ...
ಲಂಡನ್ನಲ್ಲಿರುವ ಮನೆಯನ್ನು ತೊರೆಯುವಂತೆ ವಿಜಯ್ ಮಲ್ಯಗೆ ಯುಕೆ ಕೋರ್ಟ್ ಆದೇಶ…
ಲಂಡನ್(ಇಂಗ್ಲೆಂಡ್) : ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ಇಂಗ್ಲೆಂಡ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಯುಕೆ ಕೋರ್ಟ್ ಶಾಕ್ ನೀಡಿದ್ದು, ಐಷಾರಾಮಿ ನಿವಾಸ ತೊರೆಯುವಂತೆ ಆದೇಶ ನೀಡಿದೆ....
ದೇಶದಲ್ಲಿ 2,82,970 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,79,01,241ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,82,970 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,79,01,241ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 441 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಂಜಾಬ್ ಚುನಾವಣೆ : ಎಎಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ…
ನವದೆಹಲಿ : ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಪಂಜಾಬ್ ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನಾಗಿ ಸಂಗ್ರೂರ್ ಕ್ಷೇತ್ರದ ಸಂಸದ...












