ಲೆಜೆಂಡರಿ ಕಥಕ್ ನೃತ್ಯಗಾರ ಪಂಡಿತ್ ಬಿರ್ಜೂ ಮಹಾರಾಜ್ ಇನ್ನಿಲ್ಲ…
ನವದೆಹಲಿ : ಲೆಜೆಂಡರಿ ಕಥಕ್ ನೃತ್ಯಗಾರ ಪಂಡಿತ್ ಬಿರ್ಜೂ ಮಹಾರಾಜ್(83) ಅವರು ನಿನ್ನೆ ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬಿರ್ಜೂ ಮಹಾರಾಜ್ ಅವರ ಮೂಲ ಹೆಸರು ಬ್ರಿಜ್ ಮೋಹನ್ ನಾಥ್ ಮಿಶ್ರಾ. ಅವರು ಫೆಬ್ರವರಿ 4,...
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಮೋದಿ.
ನವದೆಹಲಿ : ನಾಡಿನ ಸಮಸ್ತ ಜನತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ರಾಷ್ಟ್ರೀಯ ಪ್ರಗತಿಗೆ ಅಭೂತಪೂರ್ವ ಕೊಡುಗೆಗಳನ್ನು...
ಯುಪಿ ಚುನಾವಣೆಗೆ ಬಿಜೆಪಿ ಪಟ್ಟಿ ಬಿಡುಗಡೆ – ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಯೋಗಿ ಆದಿತ್ಯನಾಥ್.
ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಹಾಗೂ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ ಹೆಸರು ಯೋಗಿ ಆದಿತ್ಯನಾಥ್ ಅವರದ್ದು, ಅವರು...
ಕ್ಷೇತ್ರದ ರಸ್ತೆಗಳನ್ನು ಕಂಗನಾ ಕೆನ್ನೆಗಿಂತ ಸುಗಮವಾಗಿಸುತ್ತೇನೆ : ಇರ್ಫಾನ್ ಅನ್ಸಾರಿ ವಿವಾದಿತ ಹೇಳಿಕೆ…
ರಾಂಚಿ : ಕ್ಷೇತ್ರದ ರಸ್ತೆಗಳನ್ನು ಕಂಗನಾ ಕೆನ್ನೆಗಿಂತ ಸುಗಮವಾಗಿಸುತ್ತೇನೆ ಎಂದು ಜಾರ್ಖಂಡ್ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ವಿವಾದಿತ ಹೇಳಿಕೆಯನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ.
ತನ್ನ ಕ್ಷೇತ್ರದ ರಸ್ತೆಯ ಅಭಿವೃದ್ಧಿ ಬಗ್ಗೆ ಜನರಿಗೆ...
ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಆರಂಭ…
ನವದೆಹಲಿ : ಭಾರತದಲ್ಲಿ ಗಣರಾಜ್ಯೋತ್ಸವನ್ನು ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುತ್ತದೆ. ಆದರೆ ಈಗ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.
ಸ್ವಾತಂತ್ರ್ಯ ಹೋರಾಟಗಾರ...
ಸೇನಾ ದಿನಾಚರಣೆ – ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್.
ನವದೆಹಲಿ : ಯೋಧರಿಗೆ ಗೌರವ ಸಮರ್ಪಿಸುವ ಸಲುವಾಗಿ ಪ್ರತಿ ವರ್ಷ ಜನವರಿ 15ರಂದು ಭಾರತದಲ್ಲಿ ಸೇನಾ ದಿನವನ್ನು ಆಚರಿಸಲಾಗುತ್ತಿದ್ದು, ವೀರ ಯೋಧರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು...
8 ಪ್ರಯಾಣಿಕರ ವಾಹನದಲ್ಲಿ 6 ಏರ್ಬ್ಯಾಗ್ ಕಡ್ಡಾಯ – ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ…
ನವದೆಹಲಿ : ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. 8 ಪ್ರಯಾಣಿಕರನ್ನು ಸಾಗಿಸುವ ವಾಹನದಲ್ಲಿ ಕನಿಷ್ಠ 6 ಏರ್ ಬ್ಯಾಗ್ ಕಡ್ಡಾಯಗೊಳಿಸುವ ಕರಡು ಜಿಎಸ್ ಆರ್ ಅಧಿಸೂಚನೆಗೆ ಕೇಂದ್ರ...
ದೇಶದಲ್ಲಿ 2,68,833 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,68,50,962ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,68,833 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 402 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಿಕ್ಷೆ ಬೇಡಿದರೂ ಸಿಗದ ಊಟ – ಮನನೊಂದು ಮಹಿಳೆ ಆತ್ಮಹತ್ಯೆ…
ಭೋಪಾಲ್ : ಭಿಕ್ಷೆ ಬೇಡಿದರೂ ಊಟ ಸಿಗದ ಹಿನ್ನಲೆ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ.
ರಿಂಕಿ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಮಾರು ಎರಡೂವರೆ ವರ್ಷದ ಹಿಂದೆ...
ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ – ತಪ್ಪಿದ ಅನಾಹುತ…
ನವದೆಹಲಿ : ಪೂರ್ವ ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಯಿತು.
ಇಂದು ಮಕರ ಸಂಕ್ರಾಂತಿ ಹಿನ್ನಲೆ ಮಾರ್ಕೆಟ್ ನಲ್ಲಿ ಸಾಕಷ್ಟು ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು. ಈ...











