ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್…

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಧೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ...

ದೇಶದಲ್ಲಿ 1,79,723 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,57,07,727ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,57,07,727ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 146 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದಿನಿಂದ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಆರಂಭ – ಲಸಿಕೆ ಪಡೆಯಲು ಯಾರೆಲ್ಲಾ ಅರ್ಹರು?

ನವದೆಹಲಿ : ಇಂದಿನಿಂದ ಬೂಸ್ಟರ್ ಡೋಸ್ ಲಸಿಕೆ ಅಭಿಯಾನ ಆರಂಭವಾಗಲಿದೆ. ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡಿಕೆ ಆರಂಭವಾಗಲಿದೆ. ಡಿಸೆಂಬರ್25...

ಪಂಚರಾಜ್ಯಗಳ ಚುನಾವಣೆ : ಫೆ. 10ರಿಂದ 7 ಹಂತದಲ್ಲಿ ಮತದಾನ, ಮಾ. 10ರಂದು ಫಲಿತಾಂಶ…

ನವದೆಹಲಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ...

ಪಂಜಾಬ್ ಸಿಎಂ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢ…

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ. ಆದರೆ ಚರಣ್‍ಜಿತ್ ಅವರಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಚನ್ನಿ ಅವರ...

15-18 ವರ್ಷದ 2 ಕೋಟಿಗೂ ಅಧಿಕ ಮಕ್ಕಳು ಕೊರೊನಾ ಲಸಿಕೆ ಪಡೆದಿದ್ದಾರೆ : ಮನ್ಸುಖ್ ಮಾಂಡವಿಯಾ.

ನವದೆಹಲಿ : ಜನವರಿ 3ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಕೊವಿಡ್-19 ಹೊಸ ಹಂತದ ಅಭಿಯಾನ ಶುರುವಾದ ವಾರದಲ್ಲಿ 2 ಕೋಟಿಗೂ ಅಧಿಕ ಮಕ್ಕಳು ಮೊದಲ ಡೋಸ್ ಲಸಿಕೆ...

ಸಾರ್ವಜನಿಕ ಸಭೆಯಲ್ಲೇ ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ ಮಾಡಿದ ರೈತ.

ಉನ್ನಾವೋ : ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನೋರ್ವ ಸಾರ್ವಜನಿಕ ಸಭೆಯಲ್ಲೇ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ...

ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನ ಕೊಂದ ಮಗ!

ಮುಂಬೈ : ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೈಶಂಪಾಯನಲಿ ಪ್ರದೇಶದ ಹೌಸಿಂಗ್ ಸೊಸೈಟಿಯ ನಿವಾಸಿ ಶಂಕರ್...

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟ…

ನವದೆಹಲಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ನಿಗಧಿಯಾಗಲಿದೆ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಮಧ್ಯಾಹ್ನ 3:30 ಕ್ಕೆ ಕೇಂದ್ರ ಚುನಾವಣಾ ಆಯೋಗ...

ದೇಶದಲ್ಲಿ 1,41,986 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,53,68,372ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,41,986 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,53,68,372ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 285 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!