ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ…

ನವದೆಹಲಿ : ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ತಡೆಯಲು ಕೇಂದ್ರ ಸರ್ಕಾರ ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. 2022ರ ಜವನರಿ 11 ರಿಂದ ಈ ನಿಯಮಗಳು ಅಂತಾರಾಷ್ಟ್ರೀಯ...

6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ!

ಜೈಪುರ್ : 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆ ಶಾಲೆಗೆ ಹೋದವಳು ಸಂಜೆಯಾದರೂ ಮನೆಗೆ ಬಾರದ ಕಾರಣ ಬಾಲಕಿಯ ತಾಯಿ ಶಾಲೆಯ...

ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಉದ್ಘಾಟಿಸಿದ ಮೋದಿ.

ಕೋಲ್ಕತ್ತಾ : ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಕೊಲ್ಕತ್ತಾದಲ್ಲಿನ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ...

ವ್ಯಾಕ್ಸಿನ್ ಉತ್ತೇಜಿಸಲು ಸಿರಿಂಜ್ ಆಕೃತಿಯಲ್ಲಿ ನಿಂತ 700 ಕುರಿಗಳು – ವೀಡಿಯೋ ವೈರಲ್…

ಬರ್ಲಿನ್ : ಜರ್ಮನಿಯ ಕ್ಯಾಂಪೇನರ್ ಒಬ್ಬರು 700 ಕುರಿಗಳನ್ನು ಸಿರಿಂಜ್ ಆಕೃತಿಯಲ್ಲಿ ನಿಲ್ಲಿಸಿ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಿದ್ದಾರೆ. ಅದರ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜರ್ಮನಿಯಲ್ಲಿ ದಿನನಿತ್ಯ ಕೊರೊನಾ ಪ್ರಕರಣಗಳು...

ನೀರು ಇಲ್ಲದಿದ್ದರೆ, ಎಂಜಲು ಬಳಸಿ ಎಂದು ಮಹಿಳೆ ತಲೆಗೆ ಉಗಿದ ಕೇಶವಿನ್ಯಾಸಕಾರ!

ಲಕ್ನೋ : ಕೇಶ ವಿನ್ಯಾಸಕಾರನೋರ್ವ ಮಹಿಳೆಯ ಹೇರ್ ಕಟ್ ಮಾಡುವಾಗ ತಲೆಕೂದಲಿಗೆ ಎಂಜಲು ಉಗಿದಿದ್ದಾನೆ. ಇದೀಗ ಈ ವೀಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಉತ್ತರಪ್ರದೇಶದ ಮುಜಾಫರ್ ನಗರದ ಕಿಂಗ್ ವಿಲ್ಲಾ ಹೋಟೆಲ್ ನಲ್ಲಿ ಕೂದಲ...

ದೇಶದಲ್ಲಿ 1,17,100 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,52,26,386ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,17,100 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,52,26,386ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 302 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪ್ರಧಾನಿ ಮೋದಿಗೆ ಭದ್ರತಾ ವೈಫಲ್ಯ – ನಾಳೆ ಸುಪ್ರೀಂಕೋರ್ಟ್‍ನಲ್ಲಿ ಮಹತ್ವದ ವಿಚಾರಣೆ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ವೈಫಲ್ಯ ಉಂಟಾದ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ...

ಮೋದಿಗೆ ಭದ್ರತಾ ಲೋಪ ; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ…

ಚಂಡೀಗಢ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ಲೋಪ ಉಂಟಾದ ಪ್ರಕರಣದ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಘಟನೆ ಸಂಬಂಧ ತನಿಖೆ ಮಾಡಲು ರಚಿಸಲಾದ ಸಮಿತಿಯಲ್ಲಿ ನಿವೃತ್ತ...

ಟ್ಯಾಂಕರ್ ನಿಂದ ವಿಷಕಾರಿ ಅನಿಲ ಸೋರಿಕೆ – 6 ಮಂದಿ ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ…

ಸೂರತ್: ಗುಜರಾತ್ ನ ಸೂರತ್ ನಲ್ಲಿರುವ ಕೆಮಿಕಲ್ ಯೊಂದರ ಸಮೀಪ ನಿಲ್ಲಿಸಿದ್ದ ರಾಸಾಯನಿಕ ಟ್ಯಾಂಕರ್ ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ 6 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಹೂಸು ಮಾರಿ ವಾರಕ್ಕೆ ಲಕ್ಷಾಂತರ ಹಣ ಸಂಪಾದನೆ ಮಾಡುತ್ತಿದ್ದ ಸೆಲೆಬ್ರಿಟಿ ಇದೀಗ ಆಸ್ಪತ್ರೆಗೆ ದಾಖಲು…

ಹೈದರಾಬಾದ್ : ಜಗತ್ತಿನಲ್ಲಿ ಎಂಥೆಂತದ್ದೋ ವಿಚಿತ್ರಗಳನ್ನು ನೋಡಿರುತ್ತೇವೆ. ಆದರೆ, ಇದು ಅದೆಲ್ಲಕ್ಕಿಂತಲೂ ಭಿನ್ನ. ಅಚ್ಚರಿಯಾದರೂ ಇದನ್ನು ನೀವು ನಂಬಲೇ ಬೇಕು. ಸೆಲೆಬ್ರಿಟಿಯೊಬ್ಬರು ಹೂಸು ಮಾರಾಟ ಮಾಡಿ ವಾರಕ್ಕೆ ಲಕ್ಷಾಂತರ ಹಣ ಸಂಪಾದನೆ ಮಾಡುತ್ತಿದ್ದರು....
error: Content is protected !!