ದತ್ತು ಪಡೆದ ಬಾಲಕಿ ಮೇಲೆ ಅತ್ಯಾಚಾರ ಆರೋಪ – ಪದ್ಮ ಪ್ರಶಸ್ತಿ ಪುರಸ್ಕೃತರ ವಿರುದ್ಧ ಪ್ರಕರಣ ದಾಖಲು…
ನವದೆಹಲಿ : ದತ್ತು ಪಡೆದಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಅಸ್ಸಾಂ ಮೂಲದ ಪದ್ಮ ಪ್ರಶಸ್ತಿ ಪುರಸ್ಕೃತ ಉದ್ಧಬ್ ಭರಾಲಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಬಾಲಕಿಯನ್ನು ಕೆಲವು ದಿನಗಳ ಹಿಂದೆ...
ಭಾರತದಲ್ಲಿ ಓಮಿಕ್ರಾನ್ಗೆ ಮೊದಲ ಬಲಿ…
ಜೈಪುರ : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ಗೆ ಮೊದಲ ಬಲಿಯಾದ ಬಗ್ಗೆ ವರದಿಯಾಗಿದೆ.
ರಾಜಸ್ಥಾನದ ಉದಯ್ ಪುರದ 73 ವರ್ಷದ ವ್ಯಕ್ತಿಯೊಬ್ಬರು ಓಮಿಕ್ರಾನ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ...
ದೇಶದಲ್ಲಿ 90,928 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,51,09,286ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,51,09,286ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 325 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಂಜಾಬ್ ಫ್ಲೈ ಓವರ್ನಲ್ಲಿ 15-20 ನಿಮಿಷ ಸಿಲುಕಿಕೊಂಡ ಮೋದಿ – ರ್ಯಾಲಿ ದಿಢೀರ್ ರದ್ದು…
ಚಂಡೀಗಢ: ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಫ್ಲೈ ಓವರ್ ನಲ್ಲಿ ಸುಮಾರು 15 ರಿಂದ 20 ನಿಮಿಷಗಳ ಕಾಲ ಸಿಲುಕಿಕೊಂಡರು. ಹೀಗಾಗಿ ಪಂಜಾಬ್ ನ ಫಿರೋಜ್ಪುರ್ನಲ್ಲಿ ಇಂದು ನಡೆಯಬೇಕಾಗಿದ್ದ...
ಕೂದಲಿನಿಂದ 12,000 ಕೆಜಿ ತೂಕದ ಬಸ್ಸನ್ನು ಎಳೆದು ಗಿನ್ನೆಸ್ ರೆಕಾರ್ಡ್ ಮಾಡಿದ್ ಮಹಿಳೆ – ವೀಡಿಯೋ ವೈರಲ್…
ಪಂಜಾಬ್ ನ ಮಹಿಳೆಯೊಬ್ಬರು ಕೂದಲಿನಿಂದ ಬರೋಬ್ಬರಿ 12,000 ಕೆಜಿ ತೂಕದ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗಿದೆ.
ಇಟಲಿಯ ಮಿಲನ್ ನಲ್ಲಿರುವ ‘ಲೋ ಶೋ ಡೀ...
ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ – ಇಂದು ತನಿಖಾ ವರದಿ ಸಲ್ಲಿಸುವ ಸಾಧ್ಯತೆ…
ನವದೆಹಲಿ : ಡಿಸೆಂಬರ್ 8 ರಂದು ತಮಿಳುನಾಡಿವ ಕೂನೂರ್ ಬಳಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಹುತಾತ್ಮರಾಗಿದ್ದರು. ಈ ದುರಂತದ ಪ್ರಕರಣದ ತನಿಖಾ ವರದಿಯನ್ನು...
ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ಹೃದಯಾಘಾತದಿಂದ ನಿಧನ…
ಪುಣೆ : ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಅನಾಥ ಮಕ್ಕಳ ತಾಯಿ ಎಂದೇ ಪ್ರಸಿದ್ಧರಾಗಿದ್ದರು. ಸಿಂಧೂತಾಯಿ ಸಪ್ಕಾಲ್(74) ಪುಣೆಯ ಗ್ಯಾಲಕ್ಸಿ ಕೇರ್ ಆಸ್ಪತ್ರೆಯಲ್ಲಿ...
ದೇಶದಲ್ಲಿ 58,097 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,50,18,358ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,50,18,358ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 534 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೊರೊನಾ ಸೋಂಕಿತರ ಸಂಖ್ಯೆ 20 ಸಾವಿರ ಗಡಿ ದಾಟಿದರೆ ಲಾಕ್ ಡೌನ್ ನಿಯಮ ಜಾರಿ : ಮುಂಬೈ ಮೇಯರ್.
ಮುಂಬೈ : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಅವರು, ಮುಂಬೈನಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ 20...
ಬುಲ್ಲಿ ಬಾಯ್ ಆ್ಯಪ್ ಪ್ರಕರಣ : ಬೆಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ…
ಮುಂಬೈ: ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಮುಂಬೈ ಪೊಲೀಸರು ನಿನ್ನೆ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಇಲ್ಲಿಯವರೆಗೂ ವಶಕ್ಕೆ ಪಡೆದುಕೊಂಡಿರುವ ಶಂಕಿತ ವ್ಯಕ್ತಿಯ ವಯಸ್ಸನ್ನು ಹೊರತುಪಡಿಸಿ, ಆ...












