ಜಮ್ಮು-ಕಾಶ್ಮೀರದಲ್ಲಿ 6 ವರ್ಷಗಳ ಬಳಿಕ ರಾಷ್ಟ್ರಪತಿ ಆಡಳಿತ ಅಂತ್ಯ, ಸರ್ಕಾರ ರಚನೆಗೆ ಸಿದ್ಧತೆ.
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಮುಗಿದ ನಂತರ ಇದೀಗ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿವೆ. ಇದರೊಂದಿಗೆ ಕಣಿವೆಯಲ್ಲಿ ಆರು ವರ್ಷಗಳಿಂದ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಈಗ ಹಿಂಪಡೆಯಲಾಗಿದೆ. ಜಮ್ಮು ಮತ್ತು...
ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನದಲ್ಲಿ ಬೃಹತ್ ‘ವಿಶ್ವಶಾಂತಿ ಮಹಾಯಜ್ಞ.
ನವದೆಹಲಿ: ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯದಲ್ಲಿ ವಿಜಯದಶಮಿ (ದಸರಾ) ಶುಭ ಸಂದರ್ಭದಲ್ಲಿ ಭವ್ಯವಾದ ‘ವಿಶ್ವಶಾಂತಿ ಮಹಾಯಜ್ಞ’ ನೆರವೇರಿಸಲಾಯಿತು. 114 ಯಜ್ಞ ಕುಂಡಗಳ ಮೂಲಕ ಹವಿಸ್ಸುಗಳನ್ನು ಅರ್ಪಿಸಲಾಯಿತು. ಜಗತ್ತಿನಲ್ಲಿ ಶಾಂತಿ ಸ್ಥಾಪನೆಯಾಗಲಿ ಎಂಬ ಮನೋಭಾವದಿಂದ...
ತಮಿಳುನಾಡು ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ.
ಬೆಂಗಳೂರು: ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣಗಳಲ್ಲಿ ಶುಕ್ರವಾರ ರಾತ್ರಿ ಮೈಸೂರು-ದರ್ಭಾಂಗ ಬಾಗ್‍ಮತಿ ಎಕ್ಸಪ್ರೆಸ್ ರೈಲು ಅಪಘಾತಕ್ಕೀಡಾಗಿತ್ತು ಪರಿಣಾಮ ಶನಿವಾರ ಬೆಂಗಳೂರಿನಿಂದ ಹೊರಡುವ ಎರಡು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಶನಿವಾರ ಬೆಳಗ್ಗೆ 8.50ಕ್ಕೆ ಹೊರಡುವ...
ಅತೃಪ್ತಿ ವ್ಯಕ್ತಪಡಿಸಲು ಮೂಲಭೂತವಾದ ದಾರಿಯಲ್ಲ: ಹಿಂಸೆ, ಅತಿಕ್ರಮಣಗಳ ಬಗ್ಗೆ ಮೋಹನ್ ಭಾಗವತ್ ಖಡಕ್ ಮಾತು.
ಮುಂಬೈ: ದೇಶದಲ್ಲಿ ವಿನಾಕಾರಣ ಮೂಲಭೂತವಾದವನ್ನು ಪ್ರಚೋದಿಸುವ ಘಟನೆಗಳು ಅಚಾನಕ್ ಆಗಿ ವೃದ್ಧಿಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಪರಿಸ್ಥಿತಿ ಮತ್ತು ನೀತಿಗಳ ಕುರಿತು ಮನದಲ್ಲಿ ಅತೃಪ್ತಿ ಇರಬಹುದು. ಆದರೆ ಅದನ್ನು ವ್ಯಕ್ತಪಡಿಸುವುದಕ್ಕೆ ಮತ್ತು ವಿರೋಧಿಸುವುದಕ್ಕೆ ಪ್ರಜಾತಾಂತ್ರಿಕ ಮಾರ್ಗವಿದೆ....
ಟಾಟಾ ಗ್ರೂಪ್‍ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್ ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ.
ಮುಂಬೈ: ಟಾಟಾ ಗ್ರೂಪ್‍ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ...
ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಬಾಂಗ್ಲಾದ ಜೇಶೋರೇಶ್ವರಿ ಕಾಳಿ ಮಾತೆಯ ಚಿನ್ನದ ಕಿರೀಟ ಕಳ್ಳರಪಾಲು.
ಬಾಂಗ್ಲಾದೇಶ: ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು...
ರತನ್ ಟಾಟಾಗೆ ತಲೆಬಾಗಿ ನಮಸ್ಕಾರ ಮಾಡಿದ್ದ ರಜನಿಕಾಂತ್; ನೆನಪು ಹಂಚಿಕೊಂಡ ಸೂಪರ್ ಸ್ಟಾರ್.
ಕೋಟ್ಯಂತರ ಜನರಿಗೆ ಸ್ಫೂರ್ತಿ ಆಗಿದ್ದವರು ರತನ್ ಟಾಟಾ. ಅವರ ಅಗಲಿಕೆಯಿಂದ ಎಲ್ಲರಿಗೂ ನೋವಾಗಿದೆ. ದೇಶಕ್ಕೆ ಅಪಾರ ಕೊಡುಗೆ ನೀಡಿದ್ದ ರತನ್ ಟಾಟಾ ಅವರನ್ನು ಎಲ್ಲರೂ ಸ್ಮರಿಸುತ್ತಿದ್ದಾರೆ. ಅವರ ನಿಧನಕ್ಕೆ ಸೆಲೆಬ್ರಿಟಿಗಳು ಕೂಡ ಕಂಬನಿ...
ರತನ್ ಟಾಟಾರಿಗೆ ‘ಭಾರತ ರತ್ನ’ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ.
ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ...
ಸಿರಿಯಾದ ವಸತಿ ಕಟ್ಟಡದ ಮೇಲೆ ಇಸ್ರೇಲ್ ರಾಕೆಟ್ ದಾಳಿ, 7 ಮಂದಿ ಸಾವು.
ಡಮಾಸ್ಕ: ಸಿರಿಯಾದ ರಾಜಧಾನಿ ಡಮಾಸ್ಕಸ್‍ನಲ್ಲಿರುವ ಕಟ್ಟಡದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಸಿರಿಯಾದ...
ಕಾಣೆಯಾಗಿದ್ದ ಮಹಿಳೆಯ ಅವಶೇಷಗಳು ಶಾರ್ಕ್ ಹೊಟ್ಟೆಯಲ್ಲಿ ಪತ್ತೆ.
ಇಂಡೋನೇಷ್ಯಾ: ಕುಟುಂಬದೊಂದಿಗೆ ಬೀಚ್‌ನಲ್ಲಿ ವಾರಾಂತ್ಯ ಕಳೆಯಲು ಹೋಗಿದ್ದ ಮಹಿಳೆಯೊಬ್ಬಳು ಏಕಾಏಕಿ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ಮಹಿಳೆ ಅನಿರೀಕ್ಷಿತವಾಗಿ ಪತ್ತೆಯಾಗಿದ್ದಾಳೆ. ಮೀನುಗಾರರ ಬಲೆಗೆ ಬೃಹತ್ ಶಾರ್ಕ್ ಸಿಕ್ಕಿಬಿದ್ದಿದ್ದು, ಶಾರ್ಕ್ ಹೊಟ್ಟೆಯಲ್ಲಿ ಮಹಿಳೆಯ ತೊಟ್ಟಿದ್ದ ಈಜುಡುಗೆ...












