ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ – ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಂ…
ನವದೆಹಲಿ : ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ.
ಕೋವಿಡ್...
ಕೊಡಲಿಯಿಂದ ಹೊಡೆದು ಸೊಸೆಯನ್ನೇ ಕೊಂದ ಮಾವ!
ಹೈದರಾಬಾದ್ : ಕೊಡಲಿಯಿಂದ ಹೊಡೆದು ಸೊಸೆಯನ್ನು ಮಾವ ಕೊಲೆ ಮಾಡಿರುವ ಘಟನೆ ತೆಲಂಗಾಣದ ಮಂಚೇರಿಯಲ್ ನಲ್ಲಿ ನಡೆದಿದೆ.
ಲಿಂಗಣ್ಣಪೇಟೆಯ ನಿವಾಸಿಗಳಾದ ಸಾಯಿಕೃಷ್ಣ, ಸೌಂದರ್ಯ ಪ್ರೀತಿಸುತ್ತಿದ್ದರು. ಬೇರೆ ಬೇರೆ ಜಾತಿಯವರಾಗಿದ್ದ ಕಾರಣ ಇವರ ಮದುವೆಗೆ ಕುಟುಂಬಸ್ಥರು...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೊರೊನಾ ಪಾಸಿಟಿವ್…
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ...
ದೇಶದಲ್ಲಿ 37,379 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,49,60,261ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,379 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,49,60,261ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 124 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಲಖಿಂಪುರ ಖೇರಿ ಹಿಂಸಾಚಾರ ; ಆಶಿಶ್ ಮಿಶ್ರಾ ಸೇರಿ ಇತರ 13 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ…
ಲಖನೌ : ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಇತರ 13 ಮಂದಿ ವಿರುದ್ಧ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ...
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ…
ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಮಾಜಿ ಪತ್ನಿ ರೇಹಮ್ ಖಾನ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಈ ಸಂಬಂಧ ಕೋಪಗೊಂಡ ರೇಹಮ್, ಇಮ್ರಾನ್ ಖಾನ್ ವಿರುದ್ಧ ಟ್ವಿಟ್ಟರ್...
ದೇಶದಲ್ಲಿ 33,750 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,49,22,882ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33,750 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,49,22,882ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 123 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದಿನಿಂದ 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ ಆರಂಭ…
ನವದೆಹಲಿ : ಇಂದಿನಿಂದ ದೇಶಾದ್ಯಂತ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಆರಂಭವಾಗಲಿದೆ.
15 ವರ್ಷ ಮೇಲ್ಪಟ್ಟವರು 2007ಕ್ಕೆ ಮೊದಲು ಜನಿಸಿದವರು ಇಂದಿನಿಂದ ಕೋವಿಡ್ ಲಸಿಕೆ ಪಡೆದುಕೊಳ್ಳಬಹುದು....
ಅಫ್ಘಾನಿಸ್ತಾನಕ್ಕೆ 5 ಲಕ್ಷ ಡೋಸ್ ಕೊರೊನಾ ಲಸಿಕೆ ರವಾನಿಸಿದ ಭಾರತ.
ನವದೆಹಲಿ : ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಸಂಪೂರ್ಣವಾಗಿ ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ. ಹೀಗಾಗಿ ಅಲ್ಲಿನ ಜನರು ಇನ್ನಿಲ್ಲದಂತೆ ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಅವರ ನೆರವಿಗೆ ಧಾವಿಸಿರುವ ಭಾರತ ಸಹಾಯಹಸ್ತ ಚಾಚಿದೆ.
ಭಾರತವು ಇಂದು 5...
ಶಿವಕಾಶಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟ – ನಾಲ್ವರು ಸಾವು…
ಚೆನ್ನೈ : ತಮಿಳುನಾಡಿನ ಶಿವಕಾಶಿಯ ಎಂ.ಪುದುಪಟ್ಟಿ ಗ್ರಾಮದ ವಡಿವೇಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಪಟಾಕಿ ತಯಾರಿಸುವಾಗ ಈ ದುರಂತ ಸಂಭವಿಸಿದೆ. ಕೊಠಡಿಯೊಂದರಲ್ಲಿ ಸ್ಫೋಟವುಂಟಾದ ಹೊತ್ತಲ್ಲಿ, ಕಾರ್ಖಾನೆಯಲ್ಲಿ 30ಕಾರ್ಮಿಕರು ಕೆಲಸ...












