ಮಹಾರಾಷ್ಟ್ರದ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ : ಅಜಿತ್ ಪವಾರ್.

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದ 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ದಿನೇದಿನೆ...

ಗ್ರಾಹಕರಿಗೆ ಸಿಹಿ ಸುದ್ದಿ ; ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 102 ರೂ.ಇಳಿಕೆ…

ನವದೆಹಲಿ : ಹೊಸ ವರ್ಷದಂದು ವಾಣಿಜ್ಯ ಸಿಲಿಂಡರ್ ಗ್ರಾಹಕರಿಗೆ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 102.50ರಷ್ಟು ಕಡಿತಗೊಳಿಸಿದೆ. ಜನವರಿ 1,...

ಇಂದು ಪಿಎಂ ಕಿಸಾನ್ ಯೋಜನೆಯಡಿ 10ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ ಮೋದಿ.

ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 10ನೇ ಕಂತಿನ ಹಣವನ್ನು ಇಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ. ಇಂದು ಬಿಡುಗಡೆ...

ದೇಶದಲ್ಲಿ 22,775 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,48,61,579ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,775 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,48,61,579ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 406 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹೊಸ ವರ್ಷ ದಿನದಂದೇ ದುರಂತ – ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವು…

ಶ್ರೀನಗರ : ಹೊಸ ವರ್ಷ ದಿನದಂದೇ ದುರಂತ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತದಿಂದಾಗಿ 12 ಮಂದಿ ಸಾವನ್ನಪ್ಪಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕಾಗಿ ಸಾವಿರಾರು ಭಕ್ತರು...

ಪರೀಕ್ಷೆಯಲ್ಲಿ ಫೇಲ್ – ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!

0
ನವದೆಹಲಿ : ವೈದ್ಯಕೀಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಐಟಿಒನಲ್ಲಿರುವ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜ್ನಲ್ಲಿ ವ್ಯಾಸಂಗ ಮಾಡ್ತಿದ್ದ 19 ವರ್ಷದ ದಿವ್ಯಾ...

ಪ್ರಯಾಣಿಸುತ್ತಿರುವಾಗ ಮಹಿಳೆಗೆ ಕೊರೊನಾ – ವಿಮಾನದ ಬಾತ್​ರೂಮ್​ನಲ್ಲಿ ಕ್ವಾರಂಟೈನ್…

0
ನ್ಯೂಯಾರ್ಕ್ : ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ವಿಮಾನದ ಬಾತ್​ರೂಮ್​ನಲ್ಲೇ ಕ್ವಾರಂಟೈನ್ ಆಗಿದ್ದಾರೆ. ಮಿಚಿಗನ್ ಮೂಲದ ಶಿಕ್ಷಕಿ ಮಾರಿಸಾ ಫೋಟಿಯೊ ಎಂಬ ಮಹಿಳೆ ಡಿಸೆಂಬರ್.19ರಂದು ಚಿಕಾಗೊದಿಂದ ಐಸ್ ಲ್ಯಾಂಡ್ ಗೆ ವಿಮಾನದಲ್ಲಿ...

ದೂರದ ಜಿಲ್ಲೆಗೆ ವರ್ಗಾವಣೆ ; ನೊಂದ ಶಿಕ್ಷಕ ಹೃದಯಾಘಾತದಿಂದ ಸಾವು…

0
ಹೈದರಾಬಾದ್ : ವರ್ಗಾವಣೆಗೊಂಡ ಮನನೊಂದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಬಾನೋತ್ ಜೆತ್ರಾ (57) ಮೃತ ಶಿಕ್ಷಕ. ಇವರು ಮಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದುರು ಮಂಡಲದ ಚಿನ್ನ...

ದೇಶದಲ್ಲಿ ಓಮಿಕ್ರಾನ್ ಆರ್ಭಟ – ಒಂದು ಸಾವಿರ ಗಡಿ ದಾಟಿದ ಕೊರೊನಾ ರೂಪಾಂತರಿ…

0
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಆರ್ಭಟ ಮುಂದುವರಿದಿದ್ದು, ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ನಿನ್ನೆ 309 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ...

ಭಾರೀ ಮಳೆಗೆ ತಮಿಳುನಾಡು ತತ್ತರ, ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತ…

0
ಚೆನ್ನೈ : ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್, ಚೆಂಗಲೆಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತವು ರಾಜ್ಯದಲ್ಲಿ ಭಾರೀ ಮಳೆಗೆ...
error: Content is protected !!