ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ : ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದ ಭಾರತ.
ನವದೆಹಲಿ : ಭಾರತದ ಅವಿಭಾಜ್ಯ ಅಂಗವಾಗಿರುವ ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಹೊಸ ಹೆಸರುಗಳನ್ನು ಇಟ್ಟಿತ್ತು. ಚೀನಾದ ಈ ನಡೆಗೆ ಭಾರತ ತೀವ್ರವಾಗಿ ಖಂಡಿಸಿದೆ.
ಚೀನಾ ಮಾಧ್ಯಮ ಗ್ಲೋಬಲ್ ಟೈಮ್ಸ್ ವರದಿ ಪ್ರಕಾರ,...
ದೇಶದಲ್ಲಿ 16,764 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,48,38,804ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,764 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,48,38,804ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 220 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಓಮಿಕ್ರಾನ್ ಹೆಚ್ಚಳ ; ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ…
ನವದೆಹಲಿ : ದೇಶಾದ್ಯಂತ ಓಮಿಕ್ರಾನ್ ಸೋಂಕು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ತಡೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.
ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ...
ನಾಲ್ಕು ಬಾರಿ ಲಸಿಕೆ ಹಾಕಿಸಿಕೊಂಡಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್…
ಇಂದೋರ್ : ವಿವಿಧ ದೇಶಗಳಲ್ಲಿ ನಾಲ್ಕು ಬಾರಿ ಲಸಿಕೆ ಹಾಕಿಸಿಕೊಂಡಿದ್ದ ಮಹಿಳೆ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.
44 ವರ್ಷದ ದುಬೈ ಮಹಿಳೆ 12 ದಿನಗಳ ಹಿಂದೆ ಮಧ್ಯಪ್ರದೇಶದ ಇಂದೋರ್ ಬಳಿಯ ಮೊವ್ ಪಟ್ಟಣಕ್ಕೆ ಹತ್ತಿರದ...
ಮುಂಬೈನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ…
ಮುಂಬೈ : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಇಂದಿನಿಂದ ಜನವರಿ 7ರವರೆಗೆ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ.
ವಾಣಿಜ್ಯ ನಗರಿಯಲ್ಲಿ ಕೋವಿಡ್ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕ್ರಿಮಿನಲ್ ಪ್ರೊಸೀಜರ್ ಕೋಡ್(ಸಿಆರ್ಪಿಸಿ) ಸೆಕ್ಷನ್ 144ರ...
ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ…
ಖಜುರಾಹೊ(ಮಧ್ಯಪ್ರದೇಶ) : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಧಾರ್ಮಿಕ ಗುರು ಕಾಳಿಚರಣ್ ಮಹಾರಾಜ್ ರನ್ನು ಬಂಧಿಸಲಾಗಿದೆ.
ಮಧ್ಯಪ್ರದೇಶದ ಖಜುರಾಹೊದಿಂದ ಸುಮಾರು 25 ಕಿಮೀ ದೂರದಲ್ಲಿರುವ ಭಾಗೇಶ್ವರ ಧಾಮ್ ಬಳಿ ಬಾಡಿಗೆ...
ರಾಹುಲ್ ಗಾಂಧಿ ವಿದೇಶ ಪ್ರವಾಸ ; ಬಿಜೆಪಿ ವದಂತಿ ಹಬ್ಬಿಸಬಾರದು : ಸುರ್ಜೇವಾಲ.
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಟಲಿ ಪ್ರವಾಸಕ್ಕೆ ತೆರಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಹುಲ್ ಗಾಂಧಿ ಅವರು ಅಲ್ಪಾವಧಿಗೆ ವೈಯಕ್ತಿಕ ವಿದೇಶ...
ದೇಶದಲ್ಲಿ 13,154 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,48,22,040ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,154 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,48,22,040ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 268 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಆರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ.
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 6 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಹತ್ಯೆಗೀಡಾದ ನಾಲ್ವರು ಪಾಕಿಸ್ತಾನಿ ಮೂಲದ ಭಯೋತ್ಪಾದಕರಾಗಿದ್ದು,...
ಜಾರ್ಖಂಡ್ : ಜ.26 ರಿಂದ ಪೆಟ್ರೋಲ್ ದರ 25 ರೂ. ಇಳಿಕೆ…
ರಾಂಚಿ : ಜಾರ್ಖಂಡ್ ನಲ್ಲಿ ಜನವರಿ 26ರಿಂದ ಪೆಟ್ರೋಲ್ ದರ ಲೀಟರ್ ಗೆ 25 ರೂ. ಇಳಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಮಂತ್ ಸೋರೇನ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಸೊರೆನ್ ನೇತೃತ್ವದ ಸರ್ಕಾರ...












