ನಮ್ಮ ಪಕ್ಷಕ್ಕೆ ಒಂದು ಕೋಟಿ ಮತ ನೀಡಿದ್ರೆ, 70 ರೂ.ಗೆ ಮದ್ಯ : ಆಂಧ್ರ ಬಿಜೆಪಿ ಅಧ್ಯಕ್ಷ.

0
ಅಮರಾವತಿ : ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ಈಗಿನಿಂದಲೇ ತಯಾರಿ ನಡೆಸುತ್ತಿದೆ. ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಒಂದು ಕೋಟಿ ಮತಗಳನ್ನು ನೀಡಿದರೆ ಮದ್ಯವನ್ನು ಕೇವಲ 70 ರೂಪಾಯಿಗೆ...

ಭಾರತದ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ನಿಧನ…

0
ನವದೆಹಲಿ : ಭಾರತದ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ (ಕಾರ್ಡಿಯಾಕ್ ಅರೆಸ್ಟ್ ) ಸಾವನ್ನಪ್ಪಿದ್ದಾರೆ. 32ನೇ ವಯಸ್ಸಿಗೆ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು. 'ಪಂಖೂರಿ' ಎಂಬ...

ದೇಶದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ – ಇಂದು ಕೇಂದ್ರ ಸಚಿವರ ಮಂಡಳಿ ಜೊತೆ ಮೋದಿ ಸಭೆ…

0
ನವದೆಹಲಿ : ದೇಶದಲ್ಲಿ ಹೊಸ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ಸಂಜೆ 4ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವರ ಮಂಡಳಿ ಜೊತೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ...

ಚಿನ್ನದ ಗಣಿ ಕುಸಿತ – 38 ಮಂದಿ ದಾರುಣ ಸಾವು…

0
ನವದೆಹಲಿ : ಸುಡಾನ್ ನಲ್ಲಿ ಚಿನ್ನದ ಗಣಿ ಕುಸಿದು 38 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುಡಾನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಸಿದಿರುವ ಚಿನ್ನದ ಗಣಿ ಪಶ್ಚಿಮ ಕೊರ್ಡೋಫಾನ್ ರಾಜ್ಯದ ಎಲ್ ನುಹುದ್ ಪಟ್ಟಣದ ಸಮೀಪದಲ್ಲಿದ್ದು,...

ದೇಶದಲ್ಲಿ 9,195 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,48,08,886ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,48,08,886ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 302 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕೊರೊನಾ ಹೆಚ್ಚಳ ; ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ…

0
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ. ಇಂದು...

60 ವರ್ಷ ಮೇಲ್ಪಟ್ಟವರು ಬೂಸ್ಟರ್‌ ಡೋಸ್‌ ಪಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ…

0
ನವದೆಹಲಿ : 60 ವರ್ಷ ಮೇಲ್ಪಟ್ಟ ಹಾಗೂ ಇನ್ನಿತರ ಯಾವುದೇ ರೋಗದಿಂದ ಬಳಲುತ್ತಿದ್ದವರಿಗೆ ಕೊವಿಡ್-19 ಲಸಿಕೆ ಬೂಸ್ಟರ್ ಡೋಸ್ ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಇಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಕಾಂಗ್ರೆಸ್ ಸಂಸ್ಥಾಪನಾ ದಿನ : ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ…

0
ನವದೆಹಲಿ : ಇಂದು ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ...

ದೇಶದಲ್ಲಿ ಕೋವೊವ್ಯಾಕ್ಸ್, ಕಾರ್ಬೆವ್ಯಾಕ್ಸ್ ಲಸಿಕೆ, ಮೊಲ್ನುಪಿರವಿರ್ ಮಾತ್ರೆ ತುರ್ತು ಬಳಕೆಗೆ ಅನುಮೋದನೆ…

0
ನವದೆಹಲಿ : ದೇಶದಲ್ಲಿ ಇನ್ನೆರಡು ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು...

ಕೇರಳದಲ್ಲಿ ಡಿಸೆಂಬರ್ 30 ರಿಂದ ನೈಟ್ ಕರ್ಫ್ಯೂ…

0
ತಿರುವನಂತಪುರ : ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇರಳದಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ನಿನ್ನೆ ಕೋವಿಡ್...
error: Content is protected !!