ಅಮೃತಸರದ ಸಯಾಮಿಗಳಿಗೆ ಸಿಕ್ತು ಸರ್ಕಾರಿ ಉದ್ಯೋಗ…
ಪಂಜಾಬ್ : ಅಮೃತಸರದ ಸಯಾಮಿ ಅವಳಿಗಳಾದ ಸೋಹ್ನಾ ಮತ್ತು ಮೋಹ್ನಾ ಸರ್ಕಾರಿ ಉದ್ಯೋಗ ದಕ್ಕಿಸಿಕೊಂಡಿದ್ದಾರೆ. ಸಯಾಮಿ ಅವಳಿಗಳು ಸರ್ಕಾರಿ ಹುದ್ದೆ ಪಡೆದದ್ದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಪಿಂಗಲ್ವಾಡ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ...
ಓಮಿಕ್ರಾನ್ ಆತಂಕ : ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದ ಯುಪಿ ಸರ್ಕಾರ.
ಲಕ್ನೋ : ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನಲೆ ಉತ್ತರಪ್ರದೇಶ ಸರ್ಕಾರ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದೆ.
ನಾಳೆಯಿಂದ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ದೇಶದಲ್ಲಿ ಓಮಿಕ್ರಾನ್ ಸಂಖ್ಯೆ...
ಬೆಂಕಿಗಾಹುತಿಯಾದ ಹಡಗು – 32 ಮಂದಿ ದುರ್ಮರಣ…
ಢಾಕ : ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹಡಗು ಬೆಂಕಿಗಾಹುತಿಯಾಗಿದ್ದು, ಪರಿಣಾಮ 32 ಮಂದಿ ಸಜೀವ ದಹನವಾಗಿದ್ದಾರೆ.
ಇಂದು ಬೆಳಗ್ಗೆ ರಾಜಧಾನಿ ಢಾಕಾದಿಂದ 250 ಕಿಲೋಮೀಟರ್ ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ...
ದೇಶದಲ್ಲಿ 6,650 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,72,626ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,650 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,72,626ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 374 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಓಮಿಕ್ರಾನ್ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ರೂಪಾಂತರಿ ಪತ್ತೆ.. ಅದುವೇ ಡೆಲ್ಮಿಕ್ರಾನ್!
ನವದೆಹಲಿ : ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಬೆನ್ನಲ್ಲೇ ಇದೀಗ ಡೆಲ್ಮಿಕ್ರಾನ್ ಎಂಬ ಹೊಸ ವೈರಸ್ ಪತ್ತೆಯಾಗಿದೆ.
ಡೆಲ್ಮಿಕ್ರಾನ್ ಕೋವಿಡ್ನ ಡಬಲ್ ರೂಪಾಂತರಿಯಾಗಿದ್ದು, ಇದು...
ಲೂಧಿಯಾನ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ಸ್ಫೋಟ ; ಇಬ್ಬರು ಸಾವು, ನಾಲ್ವರಿಗೆ ಗಾಯ…
ಚಂಡೀಗಢ: ಪಂಜಾಬ್ ನ ಲೂಧಿಯಾನ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್ರೂಮ್ ಗೋಡೆಗಳಿಗೆ ಹಾನಿಯಾಗಿದ್ದು, ಸಮೀಪದ...
ಮದ್ಯ ಸೇವನೆ ವಯಸ್ಸಿನ ಮಿತಿ 25ರಿಂದ 21 ವರ್ಷಕ್ಕೆ ಇಳಿಕೆ : ಹರಿಯಾಣ ಸರ್ಕಾರ.
ಚಂಡೀಗಢ : ಹರಿಯಾಣ ಸರ್ಕಾರವು ಮದ್ಯಸೇವನೆ ವಯಸ್ಸನ್ನು 25 ವರ್ಷದಿಂದ 21 ವರ್ಷಕ್ಕೆ ಇಳಿಸಿದೆ. ಬುಧವಾರ ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ಅನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಅಬಕಾರಿ ಖಾತೆಯನ್ನೂ ಹೊಂದಿರುವ...
ಅಖಿಲೇಶ್ ಯಾದವ್ ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್…
ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಮತ್ತು ಪುತ್ರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬುಧವಾರ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ...
ದೇಶದಲ್ಲಿ 7,495 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,65,976ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,495 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,65,976ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 434 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
‘ಪ್ರಳಯ್’ ಖಂಡಾಂತರ ಕ್ಷಿಪಣಿಯ ಮೊದಲ ಪರೀಕ್ಷೆ ಯಶಸ್ವಿ…
ಬಾಲಾಸೋರೆ(ಒಡಿಶಾ) : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ತಯಾರಿಸಿದ ಖಂಡಾಂತರ 'ಪ್ರಳಯ್' ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ 10:30ರ ವೇಳೆಗೆ ಯಶಸ್ವಿಯಾಗಿ ಪರೀಕ್ಷೆ...












