ದೆಹಲಿಯಲ್ಲಿ ಮತ್ತೆ ಓಮಿಕ್ರಾನ್ ಸ್ಫೋಟ – ಭಾರತದಲ್ಲಿ 101ಕ್ಕೇರಿದ ಹೊಸ ರೂಪಾಂತರಿ…

0
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಇಂದು ಮತ್ತೆ 10 ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಓಮಿಕ್ರಾನ್ ಸೋಂಕಿತರ ಸಂಖ್ಯೆ 20ಕ್ಕೆ ಹೆಚ್ಚಳವಾಗಿದೆ. ಈ ಮೂಲಕ ಇದೀಗ ಭಾರತದಲ್ಲಿ ಹೊಸ ರೂಪಾಂತರಿ ಪ್ರಕರಣಗಳ ಸಂಖ್ಯೆ 101ಕ್ಕೆ...

ಕಿಮ್ ಜಾಂಗ್ ಇಲ್ 10ನೇ ವರ್ಷದ ಪುಣ್ಯತಿಥಿ – 11 ದಿನ ನಗುವುದನ್ನ ನಿಷೇಧಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ…

0
ಸಿಯೋಲ್ : ಉತ್ತರ ಕೊರಿಯಾದ ಮಾಜಿ ನಾಯಕ ಕಿಮ್ ಜಾಂಗ್ ಇಲ್ 10ನೇ ವರ್ಷದ ಸ್ಮರಣಾರ್ಥ 11 ದಿನಗಳ ಕಾಲ ನಗುವುದನ್ನು ನಿಷೇಧಿಸಲಾಗಿದ್ದು, ಶೋಕಾಚರಣೆ ನಡೆಸುವಂತೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಖಡಕ್...

ಭಾರತದ ಮಾನಸಾ ವಾರಣಾಸಿ ಸೇರಿ ಹಲವು ಸ್ಪರ್ಧಿಗಳಿಗೆ ಕೊರೊನಾ- ‘ವಿಶ್ವ ಸುಂದರಿ 2021’ಫೈನಲ್ ಮುಂದೂಡಿಕೆ…

0
ಪೋರ್ಟೊ ರಿಕೊ: ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಹಲವು ಸ್ಪರ್ಧಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ʻವಿಶ್ವ ಸುಂದರಿ 2021ʼ ಫೈನಲ್ ಸ್ಪರ್ಧೆಯನ್ನು ಮುಂದೂಡಲಾಗಿದೆ. ಭಾರತವನ್ನು ಪ್ರತಿನಿಧಿಸಲಿರುವ ಮಾನಸಾ ವಾರಣಾಸಿ ಅವರಿಗೂ ಕೊವಿಡ್ ದೃಢಪಟ್ಟಿದೆ...

ದೇಶದಲ್ಲಿ 7,447 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,26,049ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,447 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,26,049ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 391 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ತಂಗಿಯನ್ನೇ ಮದುವೆಯಾದ ಅಣ್ಣ!.. ಯಾಕೆ ಗೊತ್ತಾ?

0
ಫಿರೋಜಾಬಾದ್ : ಉತ್ತರ ಪ್ರದೇಶದ ಫಿರೋಜಾಬಾದ್ ನ ತುಂಡ್ಲಾ ಪಟ್ಟಣದಲ್ಲಿ ಅಣ್ಣ ತನ್ನ ತಂಗಿಯನ್ನೇ ಮದುವೆಯಾಗಿರುವ ವಿಚಿತ್ರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಡಿಸೆಂಬರ್ 11 ರಂದು ಫಿರೋಜಾಬಾದ್ ನ ತುಂಡ್ಲಾದಲ್ಲಿ ಸಾಮೂಹಿಕ ವಿವಾಹವನ್ನು...

ಮಹಿಳೆಯರ ವಿವಾಹದ ವಯಸ್ಸಿನ ಮಿತಿ 21ವರ್ಷಕ್ಕೆ ಹೆಚ್ಚಳ : ಕೇಂದ್ರ ಸಂಪುಟ ಅಸ್ತು…

0
ನವದೆಹಲಿ : ಮಹಿಳೆಯರ ವಿವಾಹದ ವಯಸ್ಸನ್ನು 18ರಿಂದ 21ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ನಿನ್ನೆ ಕೇಂದ್ರ ಸಂಪುಟ ಅಂಗೀಕರಿಸಿದೆ. 2020ರ ಆಗಸ್ಟ್ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು....

ಲೈಂಗಿಕ ದೌರ್ಜನ್ಯ ಆರೋಪ – ಸಚಿವ ಸ್ಥಾನಕ್ಕೆ ಮಿಲಿಂದ್ ನಾಯ್ಕ್ ರಾಜೀನಾಮೆ…

0
ಪಣಜಿ : ಗೋವಾ ನಗರಾಭಿವೃದ್ಧಿ ಸಚಿವ ಮತ್ತು ಬಿಜೆಪಿ ಶಾಸಕ ಮಿಲಿಂದ್ ನಾಯ್ಕ್ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ದೇಶದಲ್ಲಿ 7,974 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,18,602ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,974 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,18,602ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 343 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಎಂ ಎಂ ನರವಾಣೆ ಅಧಿಕಾರ ಸ್ವೀಕಾರ…

0
ನವದೆಹಲಿ : ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರು ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್‌ ಆಫ್‌ ಸ್ಟಾಫ್‌ ಕಮಿಟಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಡಿಎಸ್ ಜನರಲ್...

ಅತೀ ಅಗ್ಗದ ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ – 1 ರೂ.ಗೆ 100 ಎಂಬಿ 4 ಜಿ ಡೇಟಾ…

0
ನವದೆಹಲಿ : ಜಿಯೋ ತನ್ನ ಚಂದಾದಾರರಿಗೆ ವಿಶ್ವದಲ್ಲಿಯೇ ಅತೀ ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ನಿನ್ನೆ ರಾತ್ರಿಯಿಂದ ಜಾರಿಯಾಗುವಂತೆ ಈ ಯೋಜನೆ ಪರಿಚಯಿಸಿದ್ದು, 1 ರೂಪಾಯಿಯ ಯೋಜನೆ 100 ಎಂಬಿ 4 ಜಿ ಡೇಟಾದೊಂದಿಗೆ...
error: Content is protected !!