ತೆಲಂಗಾಣದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆ!
ಹೈದರಾಬಾದ್(ತೆಲಂಗಾಣ) : ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ಕೀನ್ಯಾ ಮೂಲದ 24 ವರ್ಷ ವಯಸ್ಸಿನ ಮಹಿಳೆ ಈ ತಿಂಗಳ 12ರಂದು ತೆಲಂಗಾಣಕ್ಕೆ ಬಂದಿದ್ದು, ಆಕೆಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ....
ಕಾಲುವೆಗೆ ಉರುಳಿ ಬಿದ್ದ ಬಸ್ – 9 ಮಂದಿ ದುರ್ಮರಣ…
ಆಂಧ್ರಪ್ರದೇಶ : ಆರ್ಟಿಸಿ ಬಸ್ ಕಾಲುವೆಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದೆ.
ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ...
ದೇಶದಲ್ಲಿ 6,984 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,10,628ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,984 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,10,628ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 247 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಡ್ಯಾನ್ಸ್ ಬಾರ್ ಮೇಲೆ ಪೊಲೀಸರ ದಾಳಿ – ಗುಪ್ತ ಕೋಣೆಯಲ್ಲಿದ್ದ 17 ಯುವತಿಯರ ರಕ್ಷಣೆ…
ಮುಂಬೈ : ನಗರದ ಬಾರ್ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಗುಪ್ತ ಕೋಣೆಯಲ್ಲಿದ್ದ 17 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಯುವತಿಯರನ್ನು ಗ್ರಾಹಕರ ಮುಂದೆ ನೃತ್ಯ ಮಾಡಲು ಬಳಸಿಕೊಳ್ಳಲಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಬಾರ್ ಮೇಲೆ...
ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ!
ಭೋಪಾಲ್ : ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದ್ದು, 24 ವರ್ಷದ...
ದೇಶದಲ್ಲಿ 5,784 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,03,644ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,784 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,03,644ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 252 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವಿಶ್ವದಲ್ಲಿ ಹೊಸ ರೂಪಾಂತರಿ ಅಟ್ಟಹಾಸ – ಓಮಿಕ್ರಾನ್ಗೆ ಮೊದಲ ಬಲಿ…
ಲಂಡನ್ : ವಿಶ್ವದಾದ್ಯಂತ ಕೊರೊನಾ ರೂಪಾಂತರಿ ಓಮಿಕ್ರಾನ್ ರಣಕೇಕೆ ಹಾಕುತ್ತಿದ್ದು, ಇದರ ಬೆನ್ನಲ್ಲೇ ಬ್ರಿಟನ್ ನಲ್ಲಿ ಒಮಿಕ್ರಾನ್ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೇ ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ...
ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ.
ಲಕ್ನೋ : ಗಂಗಾ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.
ಕಾಶಿ ವಿಶ್ವನಾಥ್ ಕಾರಿಡಾರ್ ನ್ನು ಉದ್ಘಾಟಿಸಿ ಮಾತನಾಡಿದ...
ಭಾರತದ ಹರ್ನಾಜ್ ಸಂಧುಗೆ ಒಲಿದ ಭುವನ ಸುಂದರಿ ಪಟ್ಟ…
ನವದೆಹಲಿ : 2021ರ ಭುವನ ಸುಂದರಿ ಪಟ್ಟ ಪಂಜಾಬ್ ಮೂಲದ ಹರ್ನಾಜ್ ಸಂಧುಗೆ ಒಲಿದಿದೆ. ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ 70ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಹರ್ನಾಜ್ ಕೌರ್ ಸಂಧು(21) ವಿಶ್ವ...
ದೇಶದಲ್ಲಿ 7,350 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,97,860ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,350 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,97,860ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 202 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












