ಓಮಿಕ್ರಾನ್ ಆತಂಕ – ಮುಂಬೈನಲ್ಲಿ ಸೆಕ್ಷನ್ 144 ಜಾರಿ…

0
ಮುಂಬೈ : ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಡಿಸೆಂಬರ್ 11 ಮತ್ತು 12 ರಂದು ಮುಂಬೈನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರ‍್ಯಾಲಿ, ಮೋರ್ಚಾ,...

ತಿರುಪತಿ ತಿಮ್ಮಪ್ಪನಿಗೆ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಅರ್ಪಸಿದ ಅನಾಮಧೇಯ ಭಕ್ತ.

0
ಅಮರಾವತಿ : ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕೈಗವಸುಗಳನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಈ ಚಿನ್ನದ ಕೈಗವಸುಗಳು ಸುಮಾರು...

ದೇಶದಲ್ಲಿ 7,992 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,82,736ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,992 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,82,736ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 393 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪ್ರತಿಭಟನೆ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವನ್ನಪ್ಪಿಲ್ಲ : ಕೃಷಿ ಸಚಿವ ತೋಮರ್.

0
ನವದೆಹಲಿ : ರೈತರ ಪ್ರತಿಭಟನೆ ವೇಳೆ ಪೊಲೀಸರ ಕ್ರಮದಿಂದಾಗಿ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಹೇಳಿದ್ದಾರೆ. ಪ್ರತಿಭಟನೆ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರವನ್ನು...

ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಅಂತ್ಯ ಸಂಸ್ಕಾರ…

0
ನವದೆಹಲಿ : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಾಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಕಲ ಸೇನಾ ಗೌರವಗಳೊಂದಿಗೆ...

ಸೇನಾ ಗೌರವಗಳೊಂದಿಗೆ ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್ ಅಂತ್ಯಕ್ರಿಯೆ…

0
ನವದೆಹಲಿ : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡರ್ ಅವರ ಅಂತ್ಯಕ್ರಿಯೆ ಇಂದು ಸೇನಾ ಗೌರವಗಳೊಂದಿಗೆ ನೆರವೇರಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೂರು ಸೇನಾ...

ದೇಶದಲ್ಲಿ 8,503 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,74,744ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,74,744ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 624 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ, ಮೂರು ಸೇನೆಯ ಮುಖ್ಯಸ್ಥರಿಂದ ಗೌರವ ನಮನ…

0
ನವದೆಹಲಿ : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಘನಘೋರ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರೆ 11 ಸೇನಾಧಿಕಾರಿಗಳ ಪಾರ್ಥಿವ ಶರೀರಗಳನ್ನು ನಿನ್ನೆ ದೆಹಲಿಯ ಪಾಲಂ ವಾಯುನೆಲೆಗೆ ತರಲಾಯ್ತು....

ಓಮಿಕ್ರಾನ್‌ ಸೋಂಕಿಗೆ ಒಳಗಾಗಿದ್ದ ವ್ಯಕ್ತಿ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್…

ಮುಂಬೈ : ಮಹಾರಾಷ್ಟ್ರದಲ್ಲಿ ಓಮಿಕ್ರಾನ್‌ ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಸಂಪೂರ್ಣ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 33 ವರ್ಷದ ಈ ವ್ಯಕ್ತಿ  ನವೆಂಬರ್ ನ ಕೊನೆ ವಾರದಲ್ಲಿ ದಕ್ಷಿಣ ಆಫ್ರಿಕಾದಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ್ದರು....

ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಯೋಧರ ಪಾರ್ಥಿವ ಶರೀರ ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ಅಪಘಾತ..!

ಚೆನ್ನೈ : ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರ ಮೃತದೇಹ ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ವೊಂದು ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳಯಂನಲ್ಲಿ ನಡೆದಿದೆ. ಪಾರ್ಥಿವ ಶರೀರಗಳನ್ನು ಆ್ಯಂಬುಲೆನ್ಸ್ ನಲ್ಲಿ ಸೂಲೂರು ಏರ್ ಬೇಸ್...
error: Content is protected !!