ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಎಂ.ಜಂಪರ್‌ಗೆ ನೊಬೆಲ್ ಪ್ರಶಸ್ತಿ.

ಮೂರು ಜನರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ.ಜಂಪರ್‌ಗೆ ಭವಿಷ್ಯದಲ್ಲಿ ಪ್ರೋಟೀನ್ ರಚನೆಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಎಲ್ಲಾ ಪ್ರೋಟೀನ್ ಗಳ ರಚನೆಯಲ್ಲಿ...

ಪಾರ್ಸಿಯಲ್ಲ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಸಂಸ್ಕಾರ.

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ವಿಧಿವಶರಾಗಿದ್ದು, ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‍ನಲ್ಲಿರುವ ಎನ್‍ಸಿಪಿಎ ಲಾನ್‍ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು....

ವಿಶ್ವದಲ್ಲೇ ಅತೀ ದೊಡ್ಡ ಅಂಚೆ ವ್ಯವಸ್ಥೆ ಹೊಂದಿರುವ ದೇಶವೇ ಭಾರತ, ಇಲ್ಲಿನ ಸೇವೆಯ ವಿಶೇಷತೆಯೇನು.

ಭಾರತ: ಇಂದಿನ ಸ್ಮಾರ್ಟ್ ಫೋನ್ ಮತ್ತು ಇಂಟರ್ನೆಟ್ ಯುಗದಲ್ಲಿ ಅಂಚೆ ಸೇವೆಯನ್ನು ಅವಲಂಬಿಸಿರುವವರು ತುಂಬಾ ಕಡಿಮೆಯಾಗಿದೆ. ಆದರೆ ಇಂದಿಗೂ ಸಹ ಸ್ಮಾರ್ಟ್ ಫೋನ್ ಅಥವಾ ಇಂಟರ್ನೆಟ್ ತಲುಪಲು ಸಾಧ್ಯವಾಗದ ಸೂಕ್ಷ್ಮ ಪ್ರದೇಶಗಳಿಗಿವೆ. ಈ...

ಟೀಮ್ ಇಂಡಿಯಾ ಪರ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ನಿತೀಶ್ ರೆಡ್ಡಿ.

ದೆಹಲಿ: ಟೀಮ್ ಇಂಡಿಯಾದ ಯುವ ಆಲ್‍ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದಾರೆ. ಮೊದಲ ಮ್ಯಾಚ್‍ನಲ್ಲಿ ಅಜೇಯ 16 ರನ್ ಬಾರಿಸಿದ್ದ ನಿತೀಶ್ ದ್ವಿತೀಯ ಟಿ20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್‍ನೊಂದಿಗೆ...

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನ.

ಮುಂಬೈ: ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ...

ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ.

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ನೇಮಕಗೊಂಡಿದ್ದಾರೆ. ದೇಶ ಅತ್ಯಂತ ವಿಶ್ವಸಾರ್ಹ ಬ್ಯಾಂಕ್‍ಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ ಅಂತಾರಾಷ್ಟ್ರೀಯ...

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‍ನ ಉತ್ರಾಸೂ...

ಹರ್ಯಾಣ: ಅಕ್ಟೋಬರ್ 12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ.

ಹರ್ಯಾಣ: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ...

ಆರ್‌ಬಿಐ ಹಣಕಾಸು ನೀತಿ ನ್ಯೂಟ್ರಲ್‍ಗೆ ಬದಲಾವಣೆ.

ನವದೆಹಲಿ: ಆರ್‌ಬಿಐ ಹಣಕಾಸು ನೀತಿ ನ್ಯೂಟ್ರಲ್‍ಗೆ ಬದಲಾವಣೆ. ತನ್ನ ಹಣಕಾಸು ನೀತಿಯ ನಿಲುವನ್ನು ನ್ಯೂಟ್ರಲ್‍ಗೆ ಬದಲಾಯಿಸಿದೆ. ಮೂರು ದಿನಗಳ ಕಾಲ ನಡೆದ ಆರ್‌ಬಿಐ ಎಂಪಿಸಿ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತದಾಸ್ ಸುದ್ದಿಗೋಷ್ಠಿಯಲ್ಲಿ ಈ...

ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ.

ಬಿಹಾರ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ....
error: Content is protected !!