ತಂದೆ ಬೈದಿದ್ದಕ್ಕೆ ಕೋಪಗೊಂಡ ಬಾಲಕ 21 ಕಬ್ಬಿಣದ ಮೊಳೆಗಳನ್ನು ನುಂಗಿದ!
ಗ್ವಾಲಿಯರ್ : ತಂದೆ ಬೈದಿದ್ದಕ್ಕೆ ಕೋಪಗೊಂಡ 17 ವರ್ಷದ ಬಾಲಕ 21 ಕಬ್ಬಿಣದ ಮೊಳೆಗಳನ್ನು ನುಂಗಿರುವ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಮೊಳೆ ನುಂಗಿದ ಬಾಲಕನನ್ನು ಧನಂಜಯ ಎಂದು ಗುರುತಿಸಲಾಗಿದೆ....
900ಕ್ಕೂ ಹೆಚ್ಚು ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದ ಸಿಇಒ!
ನ್ಯೂಯಾರ್ಕ್ : ನ್ಯೂಯಾರ್ಕ್ ಮೂಲದ ಬೆಟರ್.ಕಾಮ್ ನ ಸಿಇಒ ವಿಶಾಲ್ ಗಾರ್ಗ್ ಅವರು ತಮ್ಮ ಕಂಪನಿಯ ಸುಮಾರು 900ಕ್ಕೂ ಹೆಚ್ಚು ಉದ್ಯೋಗಿಗಳನ್ನು(ಶೇ.9 ರಷ್ಟು ಕಾರ್ಮಿಕ ಶಕ್ತಿ) ಜೂಮ್ ಮೀಟಿಂಗ್ ಕರೆದು ವಜಾಗೊಳಿಸಿದ್ದಾರೆ.
ವರದಿಗಳ ಪ್ರಕಾರ,...
ಪೆನ್ನು ಮಾರುತ್ತಿದ್ದ ಬಾಲಕಿಗೆ ಐಫೋನ್ ಗಿಫ್ಟ್ ಕೊಟ್ಟ ತೇಜ್ ಪ್ರತಾಪ್ ಯಾದವ್!
ಪಾಟ್ನಾ : ಬೀದಿಗಳಲ್ಲಿ ಪೆನ್ನು ಮಾರಾಟ ಮಾಡುತ್ತಿದ್ದ ಬಡ ಹುಡುಗಿಗೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಐಪೋನ್ ಉಡುಗೊರೆಯಾಗಿ ನೀಡಿದ್ದಾರೆ. ಇದರ ವಿಡಿಯೋ...
ದೇಶದಲ್ಲಿ 6,822 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,48,383ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,822 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,48,383ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 220 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮುಂಬೈನಲ್ಲಿ ಮತ್ತಿಬ್ಬರಿಗೆ ಓಮಿಕ್ರಾನ್ – ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆ…
ಮುಂಬೈ (ಮಹಾರಾಷ್ಟ್ರ): ಮುಂಬೈನಲ್ಲಿ ನಿನ್ನೆ ಮತ್ತಿಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಒಮಿಕ್ರಾನ್ ಪತ್ತೆಯಾದ ಇಬ್ಬರೂ ಕೂಡ ಫೈಜರ್ ಕೊವಿಡ್ 19 ಲಸಿಕೆ ಪಡೆದವರಾಗಿದ್ದು, ಸದ್ಯಕ್ಕೆ ಯಾವುದೇ...
ತನ್ನ ಇಚ್ಛೆಯಂತೆ ಪತಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ನೇಣಿಗೆ ಶರಣು…
ಹೈದರಾಬಾದ್ : ತನ್ನ ಇಚ್ಛೆಯಂತೆ ಪತಿ ಬ್ಲೌಸ್ ಹೊಲಿಯಲಿಲ್ಲ ಎಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ವಿಜಯಲಕ್ಷ್ಮಿ (36) ಮೃತರು. ದಂಪತಿ ಹೈದರಾಬಾದ್ ನ ಅಂಬರಪೇಟ್...
ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್.
ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ಭಾರತಕ್ಕೆ ಆಗಮಿಸಿಲಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಮತ್ತು ಪುಟಿನ್ ಮುಖಾಮುಖಿ ಭೇಟಿಯಾಗುತ್ತಿದ್ದು,...
ದೇಶದಲ್ಲಿ 8,306 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,41,561ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,306 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,41,561ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 211 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದಲ್ಲಿ ಮತ್ತೊಂದು ಓಮಿಕ್ರಾನ್ ಪತ್ತೆ – ದಕ್ಷಿಣ ಆಫ್ರಿಕಾದಿಂದ ಗುಜರಾತ್ಗೆ ಬಂದಿದ್ದ ವ್ಯಕ್ತಿಗೆ ಸೋಂಕು ದೃಢ…
ಅಹಮದಾಬಾದ್ (ಗುಜರಾತ್) : ಇಂದು ಗುಜರಾತ್ ನಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದ ವ್ಯಕ್ತಿಯೊಬ್ಬರಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಪತ್ತೆಯಾಗಿದೆ.
ಜಾಮ್ ನಗರದ 72 ವರ್ಷದ ವೃದ್ಧರೊಬ್ಬರು ಇತ್ತೀಚೆಗಷ್ಟೇ ಝಿಂಬಾಬ್ವೆಯಿಂದ...
ಓಮಿಕ್ರಾನ್ ಭೀತಿಯಿಂದ ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್…
ಲಕ್ನೋ : ಕೋವಿಡ್ ರೂಪಾಂತರಿ ಓಮಿಕ್ರಾನ್ಗೆ ಹೆದರಿ ಪ್ರೊಫೆಸರ್ವೊಬ್ಬರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಪರಾರಿಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಲ್ಯಾಣ್ಪುರ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಖಾಸಗಿ ವೈದ್ಯಕೀಯ ಕಾಲೇಜಿನ ಪ್ರೊಫೆಸರ್...












