ಆಂಧ್ರಪ್ರದೇಶದ ಮಾಜಿ ಸಿಎಂ ಕೊನಿಜೇಟಿ ರೋಸಯ್ಯ ನಿಧನ…

ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ (88)ಅವರು ಹೈದರಾಬಾದ್ ನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಸಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. 1933...

ಇಂದು ಡೆಹ್ರಾಡೂನ್​ಗೆ ಪ್ರಧಾನಿ ಮೋದಿ ಭೇಟಿ, 18 ಸಾವಿರ ಕೋಟಿ ರೂ.ವೆಚ್ಚದ ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ…

ಡೆಹ್ರಾಡೂನ್, ಉತ್ತರಾಖಂಡ್ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಾಖಂಡ್ ನ ಡೆಹ್ರಾಡೂನ್​ಗೆ ಭೇಟಿ ನೀಡಲಿದ್ದು, ಒಟ್ಟಾರೆ 18 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ 8,300...

ದೇಶದಲ್ಲಿ 8,603 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,24,360ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,603 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,24,360ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 415 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಾಕ್ ನಲ್ಲಿ ನಾವು ಕೈಗಾರಿಕೆ ನಿಷೇಧಿಸಬೇಕಾ? : ದೆಹಲಿ ಮಾಲಿನ್ಯಕ್ಕೆ ಪಾಕಿಸ್ತಾನ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ...

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಳಕ್ಕೆ ಪಾಕಿಸ್ತಾನ ಕಾರಣ ಎಂದ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಪಾಕಿಸ್ತಾನದಲ್ಲಿ ನಾವು ಕೈಗಾರಿಕೆಗಳನ್ನು ನಿಷೇಧಿಸಬೇಕಾ? ಎಂದು ಯುಪಿ ಸರ್ಕಾರವನ್ನು ಸುಪ್ರೀಂ...

ಮೂರು ತಿಂಗಳ ಹೆಣ್ಣು ಮಗುವನ್ನು ನೀರಿನ ತೊಟ್ಟಿಗೆ ಬಿಸಾಡಿದ ತಾಯಿ!

ಮುಂಬೈ : ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಮೂರು ತಿಂಗಳ ಹೆಣ್ಣು ಮಗುವನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈನ ಕಲಾಚೌಕಿ ಪ್ರದೇಶದ ಸಂಘರ್ಷ ಸದನ್ ಕಟ್ಟಡದಲ್ಲಿ ಈ...

ಮೈಸೂರು ಮೂಲದ ಗೀತಾ ಗೋಪಿನಾಥ್ ಗೆ ಐಎಂಎಫ್‌ನ ಹುದ್ದೆಗೆ ಬಡ್ತಿ…

ವಾಷಿಂಗ್ಟನ್ : ಮೈಸೂರು ಮೂಲದವರಾದ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಐಎಂಎಫ್‌ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಐಎಂಎಫ್ ನ ಹಾಲಿ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಜೆಫ್ರಿ ಒಕಾಮೊಟೊ ಅವರ ಅಧಿಕಾರವಧಿ...

ದೇಶದಲ್ಲಿ 9,216 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,15,757ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,216 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,15,757ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 391 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ನಾಳೆ ಒಡಿಶಾ,ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ…

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತದ ಭೀತಿ ಆವರಿಸಿದೆ. ನಾಳೆ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ...

ಭಾರತಕ್ಕೆ ಕಾಲಿಟ್ಟ ರೂಪಾಂತರಿ ವೈರಸ್ – ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆ!

ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ಓಮಿಕ್ರಾನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಕರ್ನಾಟಕದಲ್ಲಿ 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ಎರಡು...

ವಾಯುಮಾಲಿನ್ಯ ಹೆಚ್ಚಳ ; ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದ ದೆಹಲಿ ಸರ್ಕಾರ…

ನವದೆಹಲಿ : ವಾಯು ಮಾಲಿನ್ಯ ಹೆಚ್ಚಳ ಹಿನ್ನಲೆ ಮುಂದಿನ ಆದೇಶದವರೆಗೆ ದೆಹಲಿಯ ಶಾಲೆಗಳನ್ನು ನಾಳೆಯಿಂದ ಮುಚ್ಚಲಾಗುವುದು ಎಂದು ರಾಜ್ಯ ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ. ವಾಯುಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ 24ಗಂಟೆಗಳ...
error: Content is protected !!