ದೇಶದಲ್ಲಿ 9,765 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,06,541ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,765 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,06,541ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 477 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಮೆರಿಕಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ – ಸೌತ್ ಆಫ್ರಿಕಾದಿಂದ ಆಗಮಿಸಿದ್ದ ವ್ಯಕ್ತಿಯಲ್ಲಿ ಸೋಂಕು…

ವಾಷಿಂಗ್ಟನ್ : ಅಮೆರಿಕಾದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿದೆ ಎಂದು ಅಮೆರಿಕಾ ದೃಢಪಡಿಸಿದೆ. ಕ್ಯಾಲಿಫೋರ್ನಿಯಾದಲ್ಲಿರುವ ವ್ಯಕ್ತಿಯಲ್ಲಿ ಹೊಸ ರೂಪಾಂತರಿ ಕಂಡುಬಂದಿದೆ. ಸೋಂಕಿತ ಈಗಾಗಲೇ ಕೋವಿಡ್...

ಗ್ರಾಹಕರಿಗೆ ಗಾಯದ ಮೇಲೆ ಬರೆ ; ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆ…

ನವದೆಹಲಿ : ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರ ಎರಿಕೆ ಮಾಡಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. 100 ರೂ. ಏರಿಕೆಯೊಂದಿಗೆ ಸದ್ಯ...

ಲಸಿಕೆ ಹಾಕಿಸಿಕೊಳ್ಳದವರಿಗೆ ಕೋವಿಡ್ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸುವುದಿಲ್ಲ : ಕೇರಳ ಸಿಎಂ.

ತಿರುವನಂತಪುರಂ: ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಲಸಿಕೆ ಪಡೆಯುವಂತೆ ಉತ್ತೇಜಿಸಲು ಲಸಿಕೆ ಹಾಕದ ಕೋವಿಡ್ -19 ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ನಿನ್ನೆ ನಡೆದ ಕೋವಿಡ್-19 ಪರಿಶೀಲನಾ...

ಪ್ರತಿಭಟನೆ ವೇಳೆ ರೈತರು ಮೃತಪಟ್ಟಿರುವ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ : ಕೇಂದ್ರ ಕೃಷಿ ಸಚಿವ.

ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಹಲವರು ರೈತರು ಮೃತಪಟ್ಟಿರುವ ಬಗ್ಗೆ ನಮ್ಮ ಸರ್ಕಾರದ ಬಳಿ ಯಾವುದೇ ದಾಖಲೆಯಿಲ್ಲ, ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು...

ಮಧ್ಯಪ್ರದೇಶ : ಹಕ್ಕಿ ಜ್ವರದಿಂದ 48 ಕಾಗೆಗಳು ಸಾವು…

ಭೋಪಾಲ್ : ಹಕ್ಕಿ ಜ್ವರದಿಂದಾಗಿ ಕಳೆದ ನಾಲ್ಕು ದಿನಗಳಲ್ಲಿ 48 ಕಾಗೆಗಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ ನಡೆದಿದೆ. ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ...

ಅನುಮತಿ ಇಲ್ಲದೆ ಖಾಸಗಿ ಫೋಟೋ, ವಿಡಿಯೋ ಹಂಚಿಕೊಳ್ಳುವಂತಿಲ್ಲ : ಟ್ವಿಟ್ಟರ್.

ನವದೆಹಲಿ : ಟ್ವೀಟರ್ನ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ ವಾಲ್ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಕಂಪನಿ ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ, ಅನುಮತಿ ಇಲ್ಲದೆ ಖಾಸಗಿ ವ್ಯಕ್ತಿಗಳ...

ದೇಶದಲ್ಲಿ 8,954 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,96,776ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,954 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,96,776ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 267 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಶಾಲೆಯಲ್ಲಿ ವಿದ್ಯಾರ್ಥಿ ನಡೆಸಿದ ಗುಂಡಿನ ದಾಳಿಗೆ ಮೂವರು ಮಕ್ಕಳು ಬಲಿ…

ವಾಷಿಂಗ್ಟನ್ : 15 ವರ್ಷದ ವಿದ್ಯಾರ್ಥಿ ನಡೆಸಿದ ಗುಂಡಿನ ದಾಳಿಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಮಿಚಿಗನ್ ಹೈಸ್ಕೂಲ್ ನಲ್ಲಿ ನಡೆದಿದೆ. ಮಧ್ಯಾಹ್ನ ಆಕ್ಸ್‌ಫರ್ಡ್‌ ಪ್ರೌಢಶಾಲೆಯಲ್ಲಿ ತರಗತಿಗಳು...

ಭಾರತದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿಲ್ಲ : ಕೇಂದ್ರ ಆರೋಗ್ಯ ಸಚಿವ.

0
ನವದೆಹಲಿ : ಭಾರತದಲ್ಲಿ ಈವರೆಗೆ ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯಾ ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಸಂಸತ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ...
error: Content is protected !!