ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ – ಮೊದಲ ದಿನವೇ ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ…

0
ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕಲಾಪದ ಮೊದಲ ದಿನವೇ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ. ಇಂದಿನಿಂದ ಚಳಿಗಾಲದ ಅಧಿವೇಶನವು ಪ್ರಾರಂಭವಾಗಿ,...

ಒಮಿಕ್ರಾನ್ ಭೀತಿ – ಹೊಸ ಸೋಂಕಿನಿಂದ ಅಪಾಯದಲ್ಲಿರುವ ದೇಶಗಳ ಮೇಲೆ ಹೆಚ್ಚಿನ ನಿಗಾ ಇಡಲು ಮೋದಿ ಸೂಚನೆ…

0
ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರಿ ತಳಿಯ ಒಮಿಕ್ರಾನ್ ಅಥವಾ ಬಿ.1.1.529 ಎಂದು ಹೆಸರಿಟ್ಟಿರುವ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ...

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್ ವಿಮಾನ ತುರ್ತು ಭೂಸ್ಪರ್ಶ…

0
ನಾಗ್ಪರ(ಮಹಾರಾಷ್ಟ್ರ) : ಬೆಂಗಳೂರಿನಿಂದ ಬಿಹಾರದ ಪಾಟ್ನಾಗೆ ಹೊರಟಿದ್ದ ಗೋ ಏರ್ ವಿಮಾನ ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಬಾಬಾ ಸಾಹೇಬ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ನಾಗ್ಪುರ್ ವಿಮಾನ...

ರೂಪಾಂತರಿ ವೈರಸ್ ‘ಒಮಿಕ್ರಾನ್’ ಕಾಣಿಸಿಕೊಂಡ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ : ಮೋದಿಗೆ ಕೇಜ್ರಿವಾಲ್ ಮನವಿ…

0
ನವದೆಹಲಿ : ದಕ್ಷಿಣ ಆಫ್ರಿಕಾ ಸೇರಿದಂತೆ ನಾಲ್ಕು ದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ತಳಿಯ ಒಮಿಕ್ರಾನ್ ಸೋಂಕು ಭಾರತದಲ್ಲೂ ತಲ್ಲಣ ಮೂಡಿಸಿದೆ. ಈ ಸಂಬಂಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅಂತರಾಷ್ಟ್ರೀಯ...

ತೆಲಂಗಾಣದ ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ 30 ಮಂದಿಗೆ ಕೋವಿಡ್ ಸೋಂಕು…

0
ಹೈದರಾಬಾದ್ : ತೆಲಂಗಾಣದ ಮೇಡ್ಚಲ್-ಮಲ್ಕಾಜ್‍ಗಿರಿ ಜಿಲ್ಲೆಯ ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ 30 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ವಿಶ್ವವಿದ್ಯಾಲಯಕ್ಕೆ ಲಾಕ್​ಡೌನ್​ ಹೇರಲಾಗಿದೆ ಎಂದು ಜಿಲ್ಲಾ ಉಪ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಒಟ್ಟು 30 ಕೊರೊನಾ...

ಕೊರೊನಾ ಆತಂಕದ ಬೆನ್ನಲ್ಲೇ ಮತ್ತೊಂದು ರೂಪಾಂತರಿ ತಳಿ ಪತ್ತೆ – ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ನಿರ್ಬಂಧ…

0
ಲಂಡನ್ : ಕೊರೊನಾದ ಆತಂಕದ ಬೆನ್ನಲ್ಲೇ ಮತ್ತೊಂದು ಕೊರೊನಾ ರೂಪಾಂತರಿ ತಳಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದು, ಹೊಸ ರೂಪಾಂತರ ತಳಿಗೆ ವಿಶ್ವಸಂಸ್ಥೆ 'ಒಮಿಕ್ರೋನ್' ಎಂದು ಹೆಸರಿಟ್ಟಿದೆ. ನವೆಂಬರ್ 9ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ...

ದೇಶದಲ್ಲಿ 8,318 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,63,749ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,318 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,63,749ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 465 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹೋಂ ವರ್ಕ್ ಮಾಡದಿದ್ದಕ್ಕೆ ಮಗನ ಕೈ, ಕಾಲು ಕಟ್ಟಿ ಫ್ಯಾನ್‍ಗೆ ನೇತು ಹಾಕಿದ ಅಪ್ಪ!

0
ಜೈಪುರ : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ತಂದೆ ಮಗನ ಕೈ, ಕಾಲುಗಳನ್ನು ಕಟ್ಟಿ ಫ್ಯಾನ್‍ಗೆ ತಲೆಕೆಳಗಾಗಿ ನೇತು ಹಾಕಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಉದಯ್‍ಪುರದ ಬುಂದಿ ಜಿಲ್ಲೆಯ ದಾಬಿಯಲ್ಲಿ ಈ...

ಪ್ರಜಾಸತ್ತಾತ್ಮಕ ಗುಣಗಳೇ ಇಲ್ಲದವರಿಂದ ಪ್ರಜಾಪ್ರಭುತ್ವ ರಕ್ಷಣೆ ಹೇಗಾಗುತ್ತದೆ : ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ…

0
ನವದೆಹಲಿ : ಸಂವಿಧಾನ ದಿನಾಚರಣೆ ಪ್ರಯುಕ್ತ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಟುಂಬದಿಂದಲೇ ಪಕ್ಷ, ಕುಟುಂಬಕ್ಕಾಗಿಯೇ ಪಕ್ಷವಾಗಿದೆ… ಈ ಬಗ್ಗೆ ನಾನು ಹೆಚ್ಚು...

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪ…

0
ನವದೆಹಲಿ : ಇಂದು ಮುಂಜಾನೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ ಸುಮಾರು 5:15 ಗಂಟೆಗೆ ಮೊದಲ ಬಾರಿ...
error: Content is protected !!