ದೇಶದಲ್ಲಿ 10,549 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,55,431ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,549 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,55,431ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 488 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
‘ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ಮೋದಿಯಿಂದ ಶಂಕುಸ್ಥಾಪನೆ…
ನೋಯ್ಡಾ(ಉತ್ತರ ಪ್ರದೇಶ) : ಇಂದು ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೇವಾರ್ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ 10,050 ಕೋಟಿ ರೂಪಾಯಿಗೂ...
ನಾಳೆ ಸಂವಿಧಾನ ದಿನಾಚರಣೆ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಧಾನಿ, ರಾಷ್ಟ್ರಪತಿ.
ನವದೆಹಲಿ : ನಾಳೆ ಸಂವಿಧಾನ ದಿನಾಚರಣೆ ನಿಮಿತ್ತ ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು,...
ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ ಸ್ವೀಡನ್ನ ಪ್ರಥಮ ಮಹಿಳಾ ಪ್ರಧಾನಿ.
ಸ್ಟಾಕ್ಹೋಮ್ : ಸ್ವೀಡನ್ ದೇಶದ ಪ್ರಥಮ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾದ ಸೋಷಿಯಲ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಹಾಗೂ ಪ್ರಸ್ತುತ ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿದ್ದ ಮ್ಯಾಗ್ಡಲೇನಾ ಆಂಡರ್ಸನ್ ಅವರು ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ...
ದೇಶದಲ್ಲಿ 9,119 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,44,882ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,119 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,44,882ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 396 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ…
ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿದ್ದು, ಇದೇ 29ರಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಬಳಿಕ ಕಾನೂನಾತ್ಮಕವಾಗಿ...
ತಂದೆಯ ಶವದೊಂದಿಗೆ ಮೂರು ತಿಂಗಳು ಕಳೆದ ಮಗ!
ಕೊಲ್ಕತ್ತಾ : ತಂದೆಯ ಶವದೊಂದಿಗೆ ಮಗ ಮೂರು ತಿಂಗಳು ಕಾಲ ಕಳೆದಿರುವ ವಿಚಿತ್ರ ಘಟನೆಯೊಂದು ಕೋಲ್ಕತಾದಲ್ಲಿ ನಡೆದಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 70 ವರ್ಷದ ಸಂಗ್ರಾಮ್ ಡೇ ಎಂಬವರು ಕಳೆದ ಮೂರು ತಿಂಗಳ ಹಿಂದೆ...
ಬಿಜೆಪಿ ಸಂಸದ ಗೌತಮ್ ಗಂಭಿರ್ ಗೆ ಜೀವ ಬೆದರಿಕೆ…
ನವದೆಹಲಿ : ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು, ಈ ಸಂಬಂಧ ಗೌತಮ್ ಗಂಭೀರ್ ದೆಹಲಿಯ ರಾಜೇಂದ್ರ ನಗರ ಪೊಲೀಸ್ ಠಾಣೆ...
ಸಿಂಹದ ಆವರಣದೊಳಗೆ ಪ್ರವೇಶಿಸಿದ ಯುವಕ – ಮೃಗಾಲಯದ ಸಿಬ್ಬಂದಿಯಿಂದ ರಕ್ಷಣೆ…
ಹೈದರಾಬಾದ್, ತೆಲಂಗಾಣ : ಯುವಕನೊಬ್ಬ ಹೈದರಾಬಾದ್ ನ ನೆಹರೂ ಝೂವಲಾಜಿಕಲ್ ಪಾರ್ಕ್ ನಲ್ಲಿ ಸಿಂಹದ ಆವರಣದೊಳಗೆ ಪ್ರವೇಶಿಸಿ ಕೆಲಕಾಲ ಆತಂಕ ಸೃಷ್ಟಿಸಿದ್ದಾನೆ.
31 ವರ್ಷದ ಸಾಯಿಕುಮಾರ್ ಸಿಂಹದ ಆವರಣದಲ್ಲಿದ್ದ ಬಂಡೆಗಳ ಮೇಲೆ ತೆರಳಿದ್ದಾನೆ. ಬಂಡೆಯ...
ದೇಶದಲ್ಲಿ 9,283 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,35,763ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,283 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,35,763ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 437 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












