ಜನವರಿಯಲ್ಲಿ ಮಕ್ಕಳಿಗೆ ಲಸಿಕೆ ಸಿಗುವ ಸಾಧ್ಯತೆ?

0
ನವದೆಹಲಿ : ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವು ಜನವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಎರಡು ವಾರಗಳಲ್ಲಿ ರೋಗ ಪ್ರತಿರೋಧಕ ಶಕ್ತಿಯ ಕುರಿತ ಸರ್ಕಾರದ ಉನ್ನತ ಸಲಹಾ ಗುಂಪಿನ ಸಭೆ ನಡೆಯಲಿದ್ದು,...

ತಾಜ್‍ಮಹಲ್ ರೀತಿಯೇ ಮನೆ ನಿರ್ಮಿಸಿ ಪ್ರೀತಿಯ ಪತ್ನಿಗೆ ಉಡುಗೊರೆ ನೀಡಿದ ಪತಿ…

0
ಭೋಪಾಲ್ : ಷಹಜಹಾನ್ ಮುಮ್ತಾಜ್ ನಿಧನದ ನಂತರ ಪತ್ನಿಯ ಮೇಲಿನ ಪ್ರೀತಿಯ ಸಂಕೇತವಾಗಿ ಆಗ್ರಾದಲ್ಲಿ ತಾಜ್​ಮಹಲ್ ಕಟ್ಟಿಸಿ ಉಡುಗೊರೆಯಾಗಿ ನೀಡಿದ್ದ. ಅದೇ ರೀತಿ ಮಧ್ಯಪ್ರದೇಶದ ಬುರ್ಹಾನ್ ಪುರದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಮೇಲಿನ ಪ್ರೀತಿಗೆ...

ದೇಶದಲ್ಲಿ 7,579 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,26,480ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,579 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,26,480ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 236 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಆಂಧ್ರಪ್ರದೇಶಕ್ಕೆ ಅಮರಾವತಿಯೊಂದೇ ರಾಜಧಾನಿ : ಜಗನ್ ಮೋಹನ್ ರೆಡ್ಡಿ ಘೋಷಣೆ…

0
ಅಮರಾವತಿ : ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳ ಬಗ್ಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯಕ್ಕೆ ಅಮರಾವತಿ ಒಂದೇ ರಾಜಧಾನಿ ಎಂದು ಘೋಷಿಸಿದ್ದಾರೆ. ಈ...

ಅಭಿನಂದನ್ ವರ್ಧಮಾನ್ ಗೆ ‘ವೀರ ಚಕ್ರ ಪ್ರಶಸ್ತಿ’ – ರಾಷ್ಟ್ರಪತಿಯವರಿಂದ ಪ್ರಶಸ್ತಿ ಪ್ರದಾನ…

0
ನವದೆಹಲಿ : ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಷ್ಠಿತ 'ವೀರ ಚಕ್ರ ಪ್ರಶಸ್ತಿ' ಪ್ರದಾನ ಮಾಡಿದ್ದಾರೆ. ಫೆಬ್ರವರಿ 27, 2019 ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್...

ದೇಶದಲ್ಲಿ 8,488 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,45,18,901ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,18,901ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 249 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ಹಿರಿಯ ಸಹೋದರ – ವಿವಾದ ಸೃಷ್ಟಿಸಿತು ನವಜೋತ್ ಸಿಂಗ್ ಸಿಧು ಹೇಳಿಕೆ…

0
ನವದೆಹಲಿ : ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು, ವಿವಾದ್ಮತಕ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ನವೆಂಬರ್ 18ರಂದು ಪಾಕ್ ನ ಕರ್ತಾರ್ ಪುರ್ ಸಾಹಿಬ್ ಗೆ ಭೇಟಿ...

ಸ್ವಚ್ಛ ಸರ್ವೇಕ್ಷಣ-2021 ಪ್ರಶಸ್ತಿ ಪ್ರದಾನ – ಮೈಸೂರಿಗೆ ಐದನೇ ಸ್ಥಾನ…

0
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಸ್ವಚ್ಛ ಸರ್ವೇಕ್ಷಣ 2021ರ ಪ್ರಶಸ್ತಿ ಘೋಷಿಸಿ, ಪ್ರದಾನ ಮಾಡಿದ್ದು, ಮೈಸೂರಿಗೆ ಐದನೇ ಸ್ಥಾನ ಲಭಿಸಿದೆ. ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ...

ಸ್ವಚ್ಛ ಸರ್ವೇಕ್ಷಣ 2021 – ಸತತ 5ನೇ ಬಾರಿ ಸ್ವಚ್ಛ ನಗರ ಪಟ್ಟ ಅಲಂಕರಿಸಿದ ಇಂದೋರ್.

0
ನವದೆಹಲಿ : ಮಧ್ಯಪ್ರದೇಶದ ಇಂದೋರ್ ಸತತ 5ನೇ ಬಾರಿಗೆ ಸ್ವಚ್ಛ ನಗರ ಪಟ್ಟವನ್ನು ಅಲಂಕರಿಸಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸ್ವಚ್ಛ ಸರ್ವೇಕ್ಷಣ 2021ರ ಅನ್ವಯ ದೇಶದ 342 ನಗರಗಳಿಗೆ ಪ್ರಶಸ್ತಿ ಘೋಷಿಸಿ, ಪ್ರಧಾನ...

ಪ್ರಧಾನಿ ಮೋದಿಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ.

0
ನವದೆಹಲಿ : ಉತ್ತರ ಪ್ರದೇಶದಲ್ಲಿ ನಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಪರೆದಿದ್ದಾರೆ. ಡಿಜಿಪಿ ಸಮಾವೇಶಕ್ಕಾಗಿ...
error: Content is protected !!