1 ಗಂಟೆ 25 ನಿಮಿಷಗಳ ಕಾಲ ಅಮೆರಿಕಾದ ಅಧ್ಯಕ್ಷರಾಗಿದ್ದ ಕಮಲಾ ಹ್ಯಾರಿಸ್…
ವಾಷಿಂಗ್ಟನ್ : ಅಮೆರಿಕಾದ ಉಪಾಧ್ಯೆಕ್ಷೆ ಕಮಲಾ ಹ್ಯಾರಿಸ್ ಅವರು ಒಂದು ಗಂಟೆ 25 ನಿಮಿಷಗಳ ಕಾಲ ಅಮೆರಿಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ನಿನ್ನೆ ಶ್ವೇತಭವನ ತಿಳಿಸಿದೆ.
ಕೊಲೊನೋಸ್ಕೋಪಿ ಪರೀಕ್ಷೆ ಸಮಯದಲ್ಲಿ ಅಮೆರಿಕ...
ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ – ಹಳಿ ತಪ್ಪಿದ ಡೀಸೆಲ್ ಲೊಕೋಮೋಟಿವ್…
ಧನ್ಬಾದ್ (ಜಾರ್ಖಂಡ್) : ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟವಾಗಿದ್ದು, ಡೀಸೆಲ್ ಲೊಕೋಮೋಟಿವ್ ಹಳಿ ತಪ್ಪಿದೆ . ಜಾರ್ಖಂಡ್ ನ ಧನ್ಬಾದ್ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾನಾ ನಡುವೆ ಡೀಸೆಲ್ ಲೊಕೋಮೋಟಿವ್...
ದೇಶದಲ್ಲಿ 10,302 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,302 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 267 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಾರಿ ಮಳೆ ಹಿನ್ನಲೆ ಇಂದು ಶಬರಿಮಲೆ ಯಾತ್ರೆಗೆ ನಿಷೇಧ…
ತಿರುವನಂತಪುರಂ : ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು, ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇಂದು ಪಂಪ ಮತ್ತು ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ...
ತಮಿಳುನಾಡಿನಲ್ಲಿ ವರುಣನ ಆರ್ಭಟ – ಮನೆ ಕುಸಿದು ಒಂಬತ್ತು ಮಂದಿ ಸಾವು…
ಚೆನ್ನೈ : ತಮಿಳುನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದಿದ್ದು, ಪರಿಣಾಮ ಒಂದೇ ಕುಟುಂಬಕ್ಕೆ ಸೇರಿದ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಕುಟುಂಬದವರು ಮನೆಯಲ್ಲಿ ಮಲಗಿದ್ದಾಗ...
ಸಂಸತ್ತಿನಲ್ಲಿ ಕೃಷಿ ಕಾನೂನು ಹಿಂಪಡೆಯುವವರೆಗೂ ಪ್ರತಿಭಟನೆ : ರಾಕೇಶ್ ಟಿಕಾಯಿತ್.
ನವದೆಹಲಿ : ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ.
ರೈತರ ಆಂದೋಲನ ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ...
ಸತ್ಯಾಗ್ರಹದಿಂದ ಅಹಂಕಾರ ತಲೆ ತಗ್ಗಿಸುವಂತಾಗಿದೆ : ರಾಹುಲ್ ಗಾಂಧಿ.
ನವದೆಹಲಿ : ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ...
ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ – ಮೂರು ಕೃಷಿ ಕಾಯ್ದೆ ವಾಪಸ್…
ನವದೆಹಲಿ : ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ರೈತರ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಮೂರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
ಇಂದು ಗುರುನಾನಕ್ ದಿನಾಚರಣೆ...
ದೇಶದಲ್ಲಿ 11,106 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,89,623ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,106 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,89,623ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 459 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಚರ್ಮದಿಂದ ಚರ್ಮ ಸ್ಪರ್ಶವಾಗದಿದ್ದರೆ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ : ಬಾಂಬೆ ಹೈಕೋರ್ಟ್ ಆದೇಶ ರದ್ದುಗೊಳಿಸಿದ...
ನವದೆಹಲಿ : ಚರ್ಮದಿಂದ ಚರ್ಮ ಸ್ಪರ್ಶವಾಗದಿದ್ದರೆ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾ. ಉದಯ್...












