ಹರ್ಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು.

ಚಂಡೀಗಢ: ಹಲವು ಅಚ್ಚರಿ ಮತ್ತು ತಿರುವುಗಳನ್ನು ಕಂಡ ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಒಲಿಂಪಿಕ್ ಸ್ಪರ್ಧಿ, ಮಾಜಿ ಕುಸ್ತಿಪಟು ಜುಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಜಯ ಗಳಿಸಿದ್ದಾರೆ. ವಿನೇಶ್ ಫೋಗಟ್...

ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು.

ಜಮ್ಮು-ಕಾಶ್ಮೀರ ಹಾಗೂ ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಇದೀಗ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಕೂಡ 10 ವರ್ಷಗಳ ಬಳಿಕ...

ಉದ್ಯೋಗಕ್ಕಾಗಿ ಜಮೀನು ಹಗರಣ: ಲಾಲು ಪ್ರಸಾದ್ ಮತ್ತು ಪುತ್ರರಿಗೆ ದೆಹಲಿ ಕೋರ್ಟ್ ಜಾಮೀನು.

ದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್, ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿ...

ಕರಾಚಿ ಏರ್‌ಪೋರ್ಟ್ ಹೊರಗೆ ಸ್ಫೋಟ, ಇಬ್ಬರು ಚೀನಾ ನಾಗರಿಕರು ಸಾವು.

ಪಾಕಿಸ್ತಾನ: ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತಡರಾತ್ರಿ ಭಾರೀ ಸ್ಫೋಟ ಸಂಭವಿಸಿದೆ. ಬಿಬಿಸಿ ವರದಿಯ ಪ್ರಕಾರ, ಸ್ಫೋಟದಲ್ಲಿ ಇಬ್ಬರು ಚೀನಾದ ನಾಗರಿಕರು ಸಾವನ್ನಪ್ಪಿದ್ದಾರೆ. ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್‍ನಲ್ಲಿ...

ಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚನೆ.

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ. ಅಕ್ಟೋಬರ್ 23...

ಹರಿಯಾಣ ವಿಧಾನಸಭಾ ಚುನಾವಣೆ 2024: 90 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭ, 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ.

ಚಂಡೀಗಢ: 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್'ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ...

ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರ ಹತ್ಯೆ.

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರು ಒಳನುಸುಳುವಿಕೆ ಯತ್ನದ ನಡೆಸಿದ್ದಾರೆ ಎಂದು...

ತಿರುಪತಿ ಲಡ್ಡು ವಿವಾದ: ಹೊಸ ತನಿಖೆಗೆ ಸುಪ್ರೀಂಕೋರ್ಟ್ ಆದೇಶ, 5 ಸದಸ್ಯರ ಸ್ವತಂತ್ರ ಎಸ್‍ಐಟಿ ರಚನೆ.

ದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‍ಎಸ್‍ಎಸ್‍ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‍ಐಟಿಯನ್ನು ರಚಿಸಲು ಸೂಚಿಸಿದೆ....

ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ, 10 ಮಂದಿ ದುರ್ಮರಣ.

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ...

ಇಶಾ ಫೌಂಡೇಶನ್ ವಿರುದ್ಧದ ಪೋಲೀಸ್ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ.

ನವದೆಹಲಿ: ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೋಲೀಸರಿಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ತನ್ನ ವಿರುದ್ಧ ದಾಖಲಾದ ಎಲ್ಲಾ...
error: Content is protected !!