ಸಂಪೂರ್ಣ ಲಾಕ್ಡೌನ್ಗೆ ಸಿದ್ಧ – ಸುಪ್ರಿಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಸರ್ಕಾರ…
ನವದೆಹಲಿ: ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ಗೆ ಸಿದ್ಧವಿರುವುದಾಗಿ ದೆಹಲಿ ಸರ್ಕಾರ ಸುಪ್ರಿಂಕೋರ್ಟ್ಗೆ ತಿಳಿಸಿದೆ.
ದೆಹಲಿ ಚಿಕ್ಕದಾಗಿರುವುದರಿಂದ ಲಾಕ್ಡೌನ್, ವಾಯು ಗುಣಮಟ್ಟದ ಮೇಲೆ ಸೀಮಿತ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರವು ಇಡೀ ಎನ್ಸಿಆರ್...
ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ವಿಧಿವಶ…
ಮುಂಬೈ: ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ 99 ವರ್ಷದ ಬಾಬಾಸಾಹೇಬ್ ಪುರಂದರೆ ಇಂದು ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ವೆಂಟಿಲೇಟರ್...
ದೇಶದಲ್ಲಿ 10,229 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,47,536ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,229 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,47,536ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 125 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಿಬಿಐ, ಇಡಿ ಅಧಿಕಾರಾವಧಿ ಐದು ವರ್ಷಗಳವರೆಗೆ ವಿಸ್ತರಣೆ…
ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಐದು ವರ್ಷಗಳವರೆಗೆ ವಿಸ್ತರಿಸಿದೆ.
ಕೇಂದ್ರೀಯ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಐದು...
ಮಣಿಪುರ : ಉಗ್ರರ ದಾಳಿಗೆ ಕಮಾಂಡಿಂಗ್ ಅಧಿಕಾರಿ ಪತ್ನಿ, ಪುತ್ರ ಸೇರಿ ಏಳು ಮಂದಿ ಬಲಿ…
ಮಣಿಪುರ: ಗಡಿ ರಾಜ್ಯದಲ್ಲಿ ಉಗ್ರರು ಹೊಂಚು ಹಾಕಿ ನಡೆಸಿದ ದಾಳಿಗೆ ಅಸ್ಸಾಂ ರೈಫಲ್ಸ್ ನಖುಗಾ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಟಿ ಅವರ ಪತ್ನಿ ಮತ್ತು ಮಗ ಸೇರಿ ಏಳು...
ಅಚ್ಚರಿ..! ಕೇವಲ 21 ವಾರಕ್ಕೆ ಜನಿಸಿದ ಮಗು…
ನ್ಯೂಯಾರ್ಕ್ : ಸಾಮಾನ್ಯವಾಗಿ ಮಹಿಳೆ ಗರ್ಭ ಧರಿಸಿದ 9 ತಿಂಗಳ ಬಳಿಕ ಮಗುವಿಗೆ ಜನ್ಮ ನೀಡುತ್ತಾರೆ. ಆದರೆ ಅಮೆರಿಕಾದ ಅಲಬಾಮದಲ್ಲಿ ಕೇವಲ 21 ವಾರಕ್ಕೆ ಶಿಶು ಜನಿಸಿ ಇಡೀ ವೈದ್ಯಕೀಯ ಲೋಕವೇ ಅಚ್ಚರಿ...
ದೇಶದಲ್ಲಿ 11,850 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,26,036ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,850 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,26,036ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 555 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಹಿಳಾ ಇನ್ಸ್ ಪೆಕ್ಟರ್ ರಕ್ಷಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು…
ಚೆನ್ನೈ : ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ರಕ್ಷಿಸಿದ ಯುವಕ ಒಂದು ದಿನದ ನಂತರದಲ್ಲಿ ಸಾವನ್ನಪಿದ್ದಾನೆ. ಉದಯ ಕುಮಾರ್(25) ಮೃತ ಯುವಕ. ಈತ ಇಂದು ಬೆಳಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು ಮತ್ತು...
ವರುಣನ ಆರ್ಭಟಕ್ಕೆ ತತ್ತರಿಸಿದ ತಮಿಳುನಾಡು – ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ…
ಚೆನ್ನೈ : ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಚೆನ್ನೈ ಮಹಾನಗರ ಸಂಪೂರ್ಣ ದ್ವೀಪದಂತಾಗಿದ್ದು, 500ಕ್ಕೂ...
5.70 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ!
ಕೋಲ್ಕತ್ತಾ : ಕೊರೊನಾ ಇನ್ನೂ ಮುಗಿಯದ ಕಾರಣ ಮಾಸ್ಕ್ ಧರಿಸುವುದು ದೈನಂದಿನ ಭಾಗವಾಗಿದೆ. ಆದರೆ ಜನರು ಮಾಸ್ಕ್ ನಲ್ಲಿಯೂ ಕೂಡ ಟ್ರೆಂಡಿ ಹಾಗೂ ಫ್ಯಾಷನ್ ಅನ್ನು ಹುಡುಕುತ್ತಿದ್ದಾರೆ. ಇದೀಗ ಪಶ್ಚಿಮ ಬಂಗಾಳದ ದಕ್ಷಿಣ...












