ದೇಶದಲ್ಲಿ 12,516 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,14,186ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,516 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,14,186ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 501 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಭುಜದ ಮೇಲೆ ಹೊತ್ತು ಸಾಗಿದ ಮಹಿಳಾ ಇನ್ಸ್ ಪೆಕ್ಟರ್!
ಚೆನ್ನೈ : ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಲ್ಲಿನ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಮಳೆಯಿಂದ ನೆನೆದು ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಿದ್ದಾರೆ.
ಕಿಲ್ಪಾಕ್ ಪ್ರದೇಶದ ಸ್ಮಶಾನದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವ್ಯಕ್ತಿಯೊಬ್ಬ ಅಸ್ವಸ್ಥನಾಗಿ ಬಿದ್ದಿದ್ದ. ಇದನ್ನು...
ಬಟ್ಟೆ ಅಂಗಡಿಗೆ ನುಗ್ಗಿದ ಬೈಕ್ – ವೀಡಿಯೋ ವೈರಲ್…
ಹೈದರಾಬಾದ್ : ಬೈಕ್ ಸವಾರ ರಸ್ತೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಯ ಒಳಗೆ ನುಗ್ಗಿದ್ದಾನೆ. ಈ ಘಟನೆ ಸೋಮವಾರ ರಾತ್ರಿ 8.30ರ ಸುಮಾರಿಗೆ ತೆಲಂಗಾಣದ ಖಮ್ಮಂ ಜಿಲ್ಲೆಯ ರಾವಿಚೆಟ್ಟು ಬಜಾರ್ನಲ್ಲಿ ನಡೆದಿದೆ....
ಭೀಕರ ರಸ್ತೆ ಅಪಘಾತ – ಒಂಬತ್ತು ಮಂದಿ ಸಾವು…
ಅಸ್ಸೋಂ: ಕರೀಂಗಂಜ್ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಸಂತ್ರಸ್ತರು ಛಾತ್...
ಒನಕೆ ಓಬವ್ವ ಜಯಂತಿ – ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ.
ನವದೆಹಲಿ : ಇಂದು ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು...
ದೇಶದಲ್ಲಿ 13,091 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,44,01,670ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,091 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,01,670ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 340 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಸಿಂಗಾಪುರ ಮೃಗಾಲಯದ ನಾಲ್ಕು ಸಿಂಹಗಳಿಗೆ ಕೋವಿಡ್ ಪಾಸಿಟಿವ್…
ಸಿಂಗಾಪುರ : ಇಲ್ಲಿನ ಮಂಡೈ ವೈಲ್ಡ್ ಲೈಫ್ ಗ್ರೂಪ್ ಮೃಗಾಲಯದಲ್ಲಿರುವ ನಾಲ್ಕು ಏಷ್ಯಾಟಿಕ್ ಸಿಂಹಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ನಾಲ್ಕು ಸಿಂಹಗಳು ಶನಿವಾರ ಕೆಮ್ಮು, ಸೀನು ಮತ್ತು ಆಲಸ್ಯ ಸೇರಿದಂತೆ ಕೊರೊನಾದ ಲಕ್ಷಣಗಳನ್ನು...
ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಬಸ್ – 12 ಮಂದಿ ದಾರುಣ ಸಾವು…
ಜೈಪುರ್ : ಬಸ್ ಮತ್ತು ಟ್ಯಾಂಕರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಪರಿಣಾಮ, 12 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ.
ಈ ಬಸ್ ಬಲೋತ್ರಾದಿಂದ ಬೆಳಗ್ಗೆ...
ದೇಶದಲ್ಲಿ 11,466 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,88,579ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,466 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,88,579ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 460 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಶ್ವದ ಕಿರಿಯ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ.
ಬರ್ಮಿಂಗ್ ಹ್ಯಾಮ್: ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ ಝಾಯಿ ಅವರು 24 ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಮಲಾಲಾ ತನ್ನ ಸಾಮಾಜಿಕ ಜಾಲತಾಣದ ಮೂಲಕ ವಿಷಯ...












