ದೇಶದಲ್ಲಿ 10,126 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,77,113ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,126 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,77,113ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 332 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯಲ್ಲಿ ಅಗ್ನಿ ದುರಂತ – ನಾಲ್ಕು ಮಕ್ಕಳು ಸಾವು…

ಮಧ್ಯಪ್ರದೇಶ : ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ಕು ಮಕ್ಕಳು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. 3ನೇ ಮಹಡಿಯಲ್ಲಿರುವ ಮಕ್ಕಳ...

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ…

ನವದೆಹಲಿ : ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು. 10 ಪದ್ಮಭೂಷಣ, 7...

ಸಿಆರ್​​ಪಿಎಫ್ ಸಹದ್ಯೋಗಿಯಿಂದ ಗುಂಡಿನ ದಾಳಿ – ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ…

ಚಂಢೀಗಡ : ಸಿಆರ್​​ಪಿಎಫ್ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್​​ಪಿಎಫ್)ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ಇಂದು...

ತಮಿಳನಾಡಿನಲ್ಲಿ ಧಾರಾಕಾರ ಮಳೆ – ರೆಡ್ ಅಲರ್ಟ್ ಘೋಷಣೆ…

ಚೆನ್ನೈ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆರು ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು, ವಾಹನ ಸವಾರರು ತೀವ್ರ...

ದೇಶದಲ್ಲಿ 11,451 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,66,987ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,451 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,66,987ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 266 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‍ಮುಖ್‍ಗೆ ನ. 19ರವರೆಗೆ ನ್ಯಾಯಾಂಗ ಬಂಧನ…

ನವದೆಹಲಿ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶ್‌ಮುಖ್ ಅವರನ್ನು ನ. 2ರಂದು ಜಾರಿ...

ಅಕ್ರಮ ಚಿನ್ನ ಸಾಗಣೆ ಪ್ರಕರಣ ; ಸ್ವಪ್ನಾ ಸುರೇಶ್ ಜೈಲಿನಿಂದ ರಿಲೀಸ್…

ತಿರುವನಂತಪುರ : ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿ ಸ್ವಪ್ನಾ ಅವರಿಗೆ ನವೆಂಬರ್ 2 ರಂದು ಕೇರಳ ಹೈಕೋರ್ಟ್ 25 ಲಕ್ಷ...

ದೇಶದಲ್ಲಿ 10,929 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,44,683ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,929 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,44,683ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 392 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಂಬಾನಿ ಕುಟುಂಬ ಲಂಡನ್ ನಲ್ಲಿ ವಾಸಿಸುವ ಯಾವುದೇ ಯೋಜನೆ ರೂಪಿಸಿಲ್ಲ : ರಿಲಯನ್ಸ್ ಸ್ಪಷ್ಟನೆ…

ನವದೆಹಲಿ : ಉದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವು ಲಂಡನ್ ನ ಬಕಿಂಗ್ ಹ್ಯಾಮ್ ಶೈರ್ ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಖರೀದಿಸಿದ್ದು, ಅಂಬಾನಿ ಕುಟುಂಬವು ಅಲ್ಲಿ ನೆಲೆಸಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ...
error: Content is protected !!