ಟಿಎಂಸಿ ಹಿರಿಯ ನಾಯಕ ಸುಬ್ರತಾ ಮುಖರ್ಜಿ ನಿಧನ…

ಕೋಲ್ಕತ್ತಾ : ಪಶ್ಚಿಮ ಬಂಗಾಳ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ ನ (ಟಿಎಂಸಿ) ಹಿರಿಯ ನಾಯಕ ಸುಬ್ರತಾ ಮುಖರ್ಜಿ(75) ಅವರು ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಮುಖರ್ಜಿ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ...

ಆದಿಗುರು ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ.

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥನ ಸನ್ನಿಧಿಯಲ್ಲಿರುವ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಿದ್ದಾರೆ. ಇಂದು ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ, ಮೊದಲಿಗೆ ಶಿವನಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ, ದೇಗುಲದ...

ದೇಶದಲ್ಲಿ 12,729 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,33,754ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,729 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,33,754ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 221 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಜಮ್ಮು-ಕಾಶ್ಮೀರದಲ್ಲಿ ಯೋಧರ ಜೊತೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ.

ಶ್ರೀನಗರ : ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ನೌಶೇರಾಗೆ ಭೇಟಿ ನೀಡಿ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ನಾನು ಪ್ರತಿ ದೀಪಾವಳಿಯನ್ನು ನಮ್ಮ...

ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ನರೇಂದ್ರ ಮೋದಿ, ರಾಮನಾಥ್ ಕೋವಿಂದ್.

ನವದೆಹಲಿ : ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ...

ದೇಶದಲ್ಲಿ 12,885 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,21,025ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,885 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,21,025ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 461 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಬೆಲೆ ಏರಿಕೆ ಉತ್ತುಂಗದಲ್ಲಿದೆ – ಟ್ವೀಟ್ ಮೂಲಕ ರಾಹುಲ್ ಗಾಂಧಿ ಅಸಮಾಧಾನ…

ನವದೆಹಲಿ : ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈಗ ದೀಪಾವಳಿ...

ಮಗನ ಕಣ್ಣಿಗೆ ಐ ಡ್ರಾಪ್ ಹಾಕುವ ಬದಲು ಅಂಟನ್ನು ಹಾಕಿದ ತಂದೆ – ಮುಂದೆನಾಯ್ತು ಗೊತ್ತಾ?

ಲಂಡನ್ : ಮಗನ ಕಣ್ಣಿಗೆ ಐ ಡ್ರಾಪ್ ಹಾಕುವ ಬದಲು ತಂದೆ ಅಂಟೊಂದನ್ನು ಹಾಕಿರುವ ಘಟನೆ ಇಂಗ್ಲೆಂಡ್ ನ ಉತ್ತರ ಯಾರ್ಕ್ ಶಿರ್ ನಲ್ಲಿ ನಡೆದಿದೆ. ಕೆವಿನ್ ಡೇ ಎಂಬಾತ ತನ್ನ 11 ವರ್ಷದ...

ಅಫ್ಘಾನಿಸ್ತಾನದಲ್ಲಿ ವಿದೇಶಿ ಕರೆನ್ಸಿ ಬಳಕೆಗೆ ನಿಷೇಧ ಹೇರಿದ ತಾಲಿಬಾನ್…

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ವಿದೇಶಿ ಕರೆನ್ಸಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ತಾಲಿಬಾನ್ ಆದೇಶ ಹೊರಡಿಸಿದೆ. ಅಫ್ಘಾನ್ ನಲ್ಲಿರುವ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ಮತ್ತು ಇಲ್ಲಿನ ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಈ ದೇಶದ ಜನರು ತಮ್ಮ...

ದೇಶದಲ್ಲಿ 11,903 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,43,08,140ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,903 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,08,140ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 311 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!