ಕಾಬೂಲ್ ಮಿಲಿಟರಿ ಆಸ್ಪತ್ರೆ ಬಳಿ ಭೀಕರ ಸ್ಫೋಟ – 15 ಮಂದಿ ದುರ್ಮರಣ…
ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮಿಲಿಟರಿ ಆಸ್ಪತ್ರೆ ಬಳಿ ಎರಡು ಭೀಕರ ಸ್ಫೋಟ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿದ್ದರೆ, 34 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಐಟಿ ಶಾಕ್ – 1000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ…
ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಮುಂಬೈನ ನಾರಿಮನ್ ಪಾಯಿಂಟ್ ನಲ್ಲಿರುವ ನಿರ್ಮಲ್ ಟವರ್ ಸೇರಿದಂತೆ...
ಅಕ್ರಮ ಹಣ ವರ್ಗಾವಣೆ ಕೇಸ್ ; ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅರೆಸ್ಟ್…
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಜಾರಿ ನಿರ್ದೇಶನಾಲಯ ತಡರಾತ್ರಿ ಮುಂಬೈನಲ್ಲಿ ಬಂಧಿಸಿದೆ.
12 ಗಂಟೆಗಳ ಸತತ ವಿಚಾರಣೆಯ ಬಳಿಕ ಅಕ್ರಮ...
ದೇಶದಲ್ಲಿ 10,423 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,96,237ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,423 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,96,237ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 443 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಅಖಿಲೇಶ್ ಯಾದವ್.
ಲಕ್ನೋ : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದು, ಭಾರಿ ಕುತೂಹಲ ಕೆರಳಿಸಿದೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್...
ಕಾರು ಅಪಘಾತ – 2019ರ ಮಿಸ್ ಕೇರಳ ಆನ್ಸಿ, ರನ್ನರ್ ಅಪ್ ಅಂಜನಾ ದುರ್ಮರಣ…
ತಿರುವನಂತಪುರಂ : ಕಾರು ಅಪಘಾತದಲ್ಲಿ 2019ರ ಮಿಸ್ ಕೇರಳ ವಿಜೇತೆ ಆನ್ಸಿ ಕಬೀರ್(24) ಹಾಗೂ ರನ್ನರ್ ಅಪ್ ಅಂಜನಾ ಶಾಜನ್(25) ಮೃತಪಟ್ಟಿದ್ದಾರೆ.
ನಿನ್ನೆ ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿದೆ....
ತಾಲಿಬಾನ್ ಭಾರತದತ್ತ ಬಂದರೆ ವೈಮಾನಿಕ ದಾಳಿಗೆ ಸಿದ್ಧ – ಯೋಗಿ ಆದಿತ್ಯನಾಥ್ ಎಚ್ಚರಿಕೆ.
ಲಕ್ನೋ : ತಾಲಿಬಾನ್ ಭಾರತದ ಕಡೆ ಬಂದರೆ ಅವರ ವಿರುದ್ಧ ವೈಮಾನಿಕ ದಾಳಿ(ಏರ್ ಸ್ಟ್ರೈಕ್) ಗೆ ಭಾರತ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಸಾಮಾಜಿಕ...
ಕನ್ನಡ ರಾಜ್ಯೋತ್ಸವ : ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲೇ 66ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಜತೆಗೆ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ರಾಜ್ಯ ಬಿಜೆಪಿ...
ದೇಶದಲ್ಲಿ 12,514 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,85,814ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,514 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,85,814ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 251 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 266 ರೂ. ಏರಿಕೆ..!
ನವದೆಹಲಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 266 ರೂಪಾಯಿ ಏರಿಕೆಯಾಗಿದ್ದು, ತೈಲ ಕಂಪನಿಗಳು ಜನರಿಗೆ ಶಾಕ್ ನೀಡಿವೆ.
ಇಂದಿನಿಂದಲೇ ಈ ಹೊಸ ದರವು ಜಾರಿಗೆ ಬಂದಿದೆ. ನಿನ್ನೆ ದೆಹಲಿಯಲ್ಲಿ 19 ಕೆಜಿ...












