ಪೋಪ್ ಫ್ರಾನ್ಸಿಸ್ ಭೇಟಿಯಾದ ಪ್ರಧಾನಿ ಮೋದಿ.
ವ್ಯಾಟಿಕನ್ ಸಿಟಿ(ಇಟಲಿ) : ರೋಮ್ ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ವ್ಯಾಟಿಕನ್ ನಗರಕ್ಕೆ ಆಗಮಿಸಿದ್ದು, ಕ್ರೈಸ್ತ ಧರ್ಮ ಗುರು ಪೋಪ್...
ದೇಶದಲ್ಲಿ 14,313 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,60,470ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,313 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,60,470ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 549 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಮರುನೇಮಕ…
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ಮುಂದಿನ ಮೂರು ವರ್ಷಗಳವರೆಗೆ ಮರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
2024ರ ಡಿಸೆಂಬರ್ ವರೆಗೆ...
ಕಡಿಮೆ ಆಹಾರ ಸೇವಿಸಿ – ಉತ್ತರ ಕೊರಿಯಾದ ಜನರಿಗೆ ಕಿಮ್ ಜಾಂಗ್ ಉನ್ ಸಂದೇಶ…
ಸಿಯೋಲ್(ಉತ್ತರ ಕೊರಿಯಾ) : ಕಡಿಮೆ ಆಹಾರ ತಿನ್ನಿ ಎಂದು ಉತ್ತರ ಕೊರಿಯಾದ ಜನರಿಗೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಂದೇಶವನ್ನು ನೀಡಿದ್ದಾರೆ.
ದೇಶದಲ್ಲಿ ತೀವ್ರವಾದ ಆಹಾರ ಬಿಕ್ಕಟ್ಟು ಎದುರಾಗಿದೆ. 2025ರೊಳಗೆ ಚೀನಾ ಜತೆಗಿನ ಗಡಿಯನ್ನು...
ಫೇಸ್ಬುಕ್ ಹೆಸರು ಬದಲಾವಣೆ – ‘ಮೆಟಾ’ ಎಂದು ಘೋಷಿಸಿದ ಮಾರ್ಕ್ ಜುಕರ್ಬರ್ಗ್.
ವಾಷಿಂಗ್ಟನ್ : ಫೇಸ್ಬುಕ್ನ ಮಾತೃಸಂಸ್ಥೆಯ ಹೆಸರನ್ನು ‘ಮೆಟಾ’ ಎಂದು ಬದಲಾಯಿಸಲಾಗಿದೆ ಎಂದು ಫೇಸ್ಬುಕ್ನ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ಹೇಳಿದ್ದಾರೆ.
ನಿನ್ನೆ ನಡೆದ ಕಂಪನಿಯ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಫೇಸ್ಬುಕ್, ಇನ್ ಸ್ಟಾಗ್ರಾಮ್, ಮೆಸೆಂಜರ್,...
ದೇಶದಲ್ಲಿ 14,348 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,46,157ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,348 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,46,157ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 805 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಕಿರಣ್ ಗೋಸಾವಿ ಬಂಧನ…
ಮುಂಬೈ : ಡ್ರಗ್ಸ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನಾಪತ್ತೆಯಾಗಿದ್ದ ಕಿರಣ್ ಗೋಸಾವಿಯನ್ನು ಪೊಲೀಸರು ಇಂದು ಪುಣೆಯಲ್ಲಿ ಬಂಧಿಸಿದ್ದಾರೆ....
ದೇಶದಲ್ಲಿ 16,156 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,31,809ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,156 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,31,809ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 733 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಯೂಟ್ಯೂಬ್ ನೋಡಿ ಗಂಡು ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ…
ತಿರುವನಂತಪುರ: 17 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವೀಡಿಯೋ ನೋಡಿಕೊಂಡು ತಾನೇ ಹೆರಿಗೆ ಮಾಡಿಕೊಳ್ಳುವ ಮೂಲಕ ಗಂಡು ಮಗುವಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಅಕ್ಟೋಬರ್ 20ರಂದು...
ಪೆಗಾಸಸ್ ಗೂಢಚಾರಿಕೆ ಪ್ರಕರಣ : ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ…
ನವದೆಹಲಿ : ಪೆಗಾಸಸ್ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿ ರಚಿಸಿದೆ.
ಮೂವರು ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ರಚಿಸಿದ್ದು, ಪೆಗಾಸಸ್ ತನಿಖಾ ಸಮಿತಿಯ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಆರ್....












