ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ – ಆರು ಮಂದಿ ಸಾವು, ಹತ್ತು ಮಂದಿಗೆ ಗಂಭೀರ ಗಾಯ…
ಚೆನ್ನೈ : ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಅಗ್ನಿ ಅವಘಡ...
ದೇಶದಲ್ಲಿ 13,451 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,15,653ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,451 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,15,653ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 585 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ರಷ್ಯಾದಲ್ಲಿ ಮತ್ತೆ ಕೋವಿಡ್ ಸ್ಫೋಟ – ವ್ಯಾಪಾರ ವಹಿವಾಟು ಸ್ಥಗಿತ…
ಮಾಸ್ಕೋ : ರಷ್ಯಾದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಮತ್ತೆ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ನಂತರವೂ ಕೊರೊನಾ ಸೋಂಕು ಹೆಚ್ಚು ಹರಡಿದ್ದಲ್ಲಿ ಲಾಕ್ಡೌನ್ ಮಾಡಲು ಸರ್ಕಾರ...
ದೇಶದಲ್ಲಿ 12,428 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,42,02,202ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,428 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,02,202ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 356 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ – ಒಂದೇ ಕುಟುಂಬದ ನಾಲ್ವರು ಸಾವು…
ನವದೆಹಲಿ : ದೆಹಲಿಯ ಓಲ್ಡ್ ಸೀಮಾಪುರಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂರು ಅಂತಸ್ತಿನ ಕಟ್ಟಡದ ಮೇಲಿನ...
ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತಿದ್ದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ…
ಶ್ರೀನಗರ : ನಿನ್ನೆ ನಡೆದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿತು. ಇದರಿಂದ ಆಕ್ರೋಶಗೊಂಡ ಗುಂಪೊಂದು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪಂಜಾಬ್ ನ...
ಲಂಚ ಆರೋಪ – ಸಮೀರ್ ವಾಂಖೆಡೆ ವಿರುದ್ಧ ತನಿಖೆಗೆ ಆದೇಶ…
ಮುಂಬೈ: ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಮತ್ತು ಇತರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧವೇ ಇದೀಗ ಲಂಚ ಆರೋಪ ಕೇಳಿಬಂದಿದ್ದು, ...
ದೇಶದಲ್ಲಿ 14,306 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,41,89,774ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,306 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,89,774ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 443 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ.
ಶ್ರೀನಗರ : ಪೂರ್ವ ವಲಯ ರಾಜ್ಯಗಳನ್ನು ವಿಭಜನೆ ಮಾಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ಸಂವಿಧಾನ ವಿಧಿ 370 ಮತ್ತು 35ಎ ತೆಗೆದುಹಾಕಿದ ಬಳಿಕ ಮೊದಲ ಬಾರಿಗೆ ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಂಡಿರುವ...
ಇಂದು ಏಳು ಕೋವಿಡ್ ಲಸಿಕೆ ತಯಾರಕ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿರುವ ಮೋದಿ.
ನವದೆಹಲಿ : 100 ಕೋಟಿ ಲಸಿಕೆ ನೀಡುವ ಮೂಲಕ ಭಾರತ ಮೈಲಿಗಲ್ಲು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಳು ಭಾರತೀಯ ಕೋವಿಡ್ ಲಸಿಕೆ ತಯಾರಕ ಕಂಪನಿಗಳ ಮುಖ್ಯಸ್ಥರನ್ನು...












