ದೇಶದಲ್ಲಿ 16,326 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,41,59,562ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,326 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,59,562ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 666 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ವಾಹನ ಸವಾರರಿಗೆ ಮತ್ತೆ ಶಾಕ್ – ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ…

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ವಾಹನ ಸವಾರರಿಗೆ ಮತ್ತೆ ಶಾಕ್ ನೀಡಿದೆ. ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಲೀಟರ್ ಮೇಲೆ ತಲಾ 35 ಪೈಸೆ...

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ – ಬೆಂಕಿಯಿಂದ ತಪ್ಪಿಸಿಕೊಳ್ಳಲು 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು…

ಮುಂಬೈ(ಮಹಾರಾಷ್ಟ್ರ): ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಈ ವೇಳೆ ಬೆಂಕಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್...

100 ಕೋಟಿ ಲಸಿಕೆ ಕೇವಲ ಸಂಖ್ಯೆಯಲ್ಲ, ಇತಿಹಾಸದಲ್ಲಿ ಹೊಸ ಅಧ್ಯಾಯ : ಪ್ರಧಾನಿ ಮೋದಿ.

ನವದೆಹಲಿ : 100 ಕೋಟಿ ಲಸಿಕೆ ಕೇವಲ ಸಂಖ್ಯೆಯಲ್ಲ. ಇದು ಇತಿಹಾಸದಲ್ಲಿ ಹೊಸ ಅಧ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. 100 ಕೋಟಿ ಲಸಿಕೆ ನೀಡುವ ಮೂಲಕ ಭಾರತ ಮೈಲಿಗಲ್ಲು ಸಾಧಿಸಿದ್ದು,...

ದೇಶದಲ್ಲಿ 15,786 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,41,43,236ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,43,236ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 231 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಗೌರಿ ಲಂಕೇಶ್ ಹತ್ಯೆ ಕೇಸ್ – ಆರೋಪಿ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ಮರುಸ್ಥಾಪಿಸುವಂತೆ ಸುಪ್ರೀಂ ಆದೇಶ…

ನವದೆಹಲಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣವನ್ನು ಮರು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಹೈಕೊರ್ಟ್ ಈ ಹಿಂದೆ...

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ – ಸಣ್ಣಪುಟ್ಟ ಗಾಯಗಳಿಂದ ಪೈಲಟ್ ಪಾರು…

ಬಿಂಡ್(ಮಧ್ಯಪ್ರದೇಶ): ಭಾರತೀಯ ವಾಯುಪಡೆಯ ತರಬೇತಿ ವಿಮಾನ ಮಧ್ಯಪ್ರದೇಶದ ಬಿಂಡ್ ಎಂಬಲ್ಲಿ ಪತನವಾಗಿದ್ದು, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೈಲಟ್ ಅಭಿಲಾಷ್ ಐಎಎಫ್ ಮಿರಾಜ್ 2000 ವಿಮಾನದಲ್ಲಿ ಇಂದು ಬೆಳಿಗ್ಗೆ ತರಬೇತಿ ಪಡೆಯುತ್ತಿದ್ದರು. ಈ ವೇಳೆ ತಾಂತ್ರಿಕ...

ಮೈಲಿಗಲ್ಲು ಸೃಷ್ಟಿಸಿದ ಭಾರತ – 100 ಕೋಟಿ ಲಸಿಕೆ ವಿತರಣೆ…

ನವದೆಹಲಿ : ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯ ಭರದಿಂದ ಸಾಗುತ್ತಿದ್ದು, ಇಂದು 100 ಕೋಟಿ ಲಸಿಕೆ ವಿತರಿಸಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಜನವರಿ 16ರಂದು ಮೊದಲ ವ್ಯಾಕ್ಸಿನ್ ನೀಡಲಾಗಿತ್ತು. ದೇಶದ ಶೇ. 50ರಷ್ಟು...

ದೇಶದಲ್ಲಿ 18,454 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,41,27,450ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,454 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,27,450ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 160 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಚಲಾವಣೆ ಇಲ್ಲದ ನೋಟು ವಿನಿಮಯ ಮಾಡಿಕೊಡುವಂತೆ ಡಿಸಿಗೆ ವಿಶೇಷಚೇತನ ಮನವಿ…

ತಮಿಳುನಾಡು : ಚಲಾವಣೆಯಲ್ಲಿ ಇಲ್ಲದ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಡುವಂತೆ ದೃಷ್ಟಿಹೀನ ವ್ಯಕ್ತಿಯೊಬ್ಬರು ಕೃಷ್ಣಗಿರಿ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿ ಮನವಿ ಮಾಡಿಕೊಂಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಪಾವಕ್ಕಲ್...
error: Content is protected !!