ದೇಶದಲ್ಲಿ ಜನಸಂಖ್ಯಾ ಅಸಮತೋಲನ ದೊಡ್ಡ ಸಮಸ್ಯೆಯಾಗಿದೆ : ಮೋಹನ್ ಭಾಗವತ್.
ನಾಗಪುರ : ಇಂದು ನಾಗಪುರದಲ್ಲಿ ವಿಜಯ ದಶಮಿ ಹಬ್ಬದ ಹಿನ್ನೆಲೆ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ದೇಶದಲ್ಲಿ ಜನಸಂಖ್ಯಾ ಅಸಮತೋಲನ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜನಸಂಖ್ಯಾ ನೀತಿಯನ್ನು...
ಇಂದು ವಿಜಯದಶಮಿ : ದೇಶದ ಜನತೆಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ.
ನವದೆಹಲಿ : ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು,...
ದೇಶದಲ್ಲಿ 16,862 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,40,37,592ಕ್ಕೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,862 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,40,37,592ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 379 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಬೇಯಿಸಿದ ಮೊಟ್ಟೆ ತಿನ್ನಲು ಹೋಗಿ ಜೀವ ಬಿಟ್ಟ ಮಹಿಳೆ!
ಹೈದರಾಬಾದ್ : ಮೊಟ್ಟೆ ತಿನ್ನುತ್ತಿದ್ದ ವೇಳೆ, ಅದು ಗಂಟಲಿನಲ್ಲಿ ಸಿಲುಕಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದೆ.
50 ವರ್ಷದ ನೀಲಮ್ಮ ಮೃತ ಮಹಿಳೆ. ನೀಲಮ್ಮ ಮನೆಯಲ್ಲಿ ಊಟ ಮಾಡಿದ ನಂತರ ಬೇಯಿಸಿದ...
ಜಿ.ಪಂ.ಅಧ್ಯಕ್ಷೆಯಾದ 22 ವರ್ಷದ ಇಂಜಿನಿಯರಿಂಗ್ ಪದವೀಧರೆ…
ಚೆನ್ನೈ: ತಮಿಳುನಾಡಿನ 22 ವರ್ಷದ ಇಂಜಿನಿಯರಿಂಗ್ ಪದವೀಧರೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.
ಚಾರುಕಲಾ ತಮಿಳುನಾಡಿನ ಕಡಾಯಂ ಪಂಚಾಯತ್ ಯೂನಿಯನ್ನ ವೆಂಕಟಂಪಟ್ಟಿ ಪಂಚಾಯತ್ ಕೌನ್ಸಿಲ್ನ ಅಧ್ಯಕ್ಷರಾಗಿ ಆಯ್ಕೆಯಾಗಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ವೆಂಕಟಂಪಟ್ಟಿ ಪಂಚಾಯತ್...
ದೇಶದಲ್ಲಿ 18,987 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,40,20,730ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,987 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,40,20,730ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 246 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪಿಎಂ ಗತಿ ಶಕ್ತಿ – ರಾಷ್ಟ್ರೀಯ ಮಾಸ್ಟರ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ.
ನವದೆಹಲಿ : ಪಿಎಂ ಗತಿ ಶಕ್ತಿ-ರಾಷ್ಟ್ರೀಯ ಮಾಸ್ಟರ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ಬಹು-ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಆಗಿರುವ ಗತಿಶಕ್ತಿ ಯೋಜನೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಮೋದಿ...
ಬಿಸ್ಕೆಟ್, ಬೇಕರಿ ತಿಂಡಿ ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕಲಾಕಾರ – ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ…
ತಿರುವನಂತಪುರಂ : ಬಿಸ್ಕೆಟ್ ಹಾಗೂ ಬೇಕರಿ ಉತ್ಪನ್ನಗಳನ್ನು ಬಳಸಿಕೊಂಡು ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ.
ಕಲಾಕಾರ ಡಾವಿಂಚಿ ಸುರೇಶ್ ಈ ಕಾಲಕೃತಿಯನ್ನು ರಚಿಸಿದ್ದಾರೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು...
ದೇಶದಲ್ಲಿ 15,823 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,823 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 226 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಮಕ್ಕಳಿಗೆ ಕೊರೊನಾ ಲಸಿಕೆ ಲಭ್ಯ – 2ರಿಂದ 18 ವರ್ಷದೊಳಗಿನವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ…
ನವದೆಹಲಿ : 2ರಿಂದ 18 ವರ್ಷದ ಮಕ್ಕಳಿಗೆ ಭಾರತ ಬಯೋಟೆಕ್ ಕೋವ್ಯಾಕ್ಸಿನ್ ನೀಡಲು ತಜ್ಞರ ಸಮಿತಿ ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ತುರ್ತು ಬಳಕೆಗೆ...












