ಗಾಂಧಿ ಜಯಂತಿ 2024: ರಾಜ್‍ಘಾಟ್‍ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ.

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್‍ಘಾಟ್‍ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ನವದೆಹಲಿಯ ರಾಜ್‍ಘಾಟ್‍ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ...

ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನ, ಎಲ್ಲರೂ ಸಾವು.

ಪುಣೆ: ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ...

ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ.

ವಾಷಿಂಗ್ಟನ್: ಬಿಯರ್‌ಗಾಗಿ ದಂಪತಿಗಳು ತಮ್ಮ ಮೂರು ತಿಂಗಳ ಹಸುಗೂಸನ್ನೇ ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್‍ನಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ರೋಜರ್ಸ್‍ನ ಕ್ಯಾಂಪ್‍ಗ್ರೌಂಡ್‍ಗೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಪೋಷಕರಾದ ಡೇರಿಯನ್...

ಯೆಮೆನ್ ಹೌತಿ ಬಂಡುಕೋರ ನೆಲೆಗಳ ಮೇಲೂ ಇಸ್ರೇಲ್ ನಿಂದ ವಾಯುದಾಳಿ, ಏಕಕಾಲದಲ್ಲಿ 4 ಶತ್ರುಗಳೊಂದಿಗೆ ಯುದ್ಧ.

0
ಟೆಲ್ ಅವೀವ್: ಗಾಜಾದಲ್ಲಿ ಹಮಾಸ್, ಲೆಬೆನಾನ್ ನಲ್ಲಿ ಹೆಜ್ಬುಲ್ಲಾ ಮತ್ತು ಸಿರಿಯಾ ಸೇನೆಯೊಂದಿಗೆ ಯುದ್ಧ ನಡೆಸುತ್ತಿರುವ ಇಸ್ರೇಲ್ ಸೇನೆ ಇದೀಗ ಯೆಮೆನ್ ಮೇಲೂ ವಾಯುದಾಳಿ ಆರಂಭಿಸಿದೆ. ಇಸ್ರೇಲಿ ಏರ್ ಫೋರ್ಸ್ (IAF) ಯೆಮೆನ್‍ನಲ್ಲಿನ...

‘One Nation One Poll’ ಜಾರಿಗೆ ತರಲು 3 ಮಸೂದೆ ಜಾರಿಗೆ ‘ಕೇಂದ್ರ’ ಚಿಂತನೆ.

0
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘One Nation One Poll’ ಜಾರಿಗೆ ತರಲು ಸಿದ್ಧತೆ ಮುಂದುವರೆದಿದ್ದು, ‘ಒಂದು ದೇಶ–ಒಂದು ಚುನಾವಣೆ’ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ...

ಪ್ರಧಾನಿ ಮೋದಿಯಿಂದ 3 ಪರಮ್ ರುದ್ರ ಸೂಪರ್ ಕಂಪ್ಯೂಟರ್‌ಗಳ ಬಿಡುಗಡೆ.

0
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೂರು ಪರಮ್ ರುದ್ರ ಸೂಪರ್‍ಕಂಪ್ಯೂಟರ್‍ಗಳಿಗೆ ಚಾಲನೆ ನೀಡಿದರು. ಇದು ರಾಷ್ಟ್ರೀಯಸೂಪರ್‌ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿದೆ....

ಲೆಬನಾನ್‍ಗೆ ಭೇಟಿ ನೀಡದಂತೆ ಭಾರತೀಯರಿಗೆ ಸಲಹೆ ನೀಡಿದ ರಾಯಭಾರ ಕಚೇರಿ.

0
ಲೆಬನಾನ್: ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದೆ. ಇದರಲ್ಲಿ ಭಾರತೀಯ ನಾಗರಿಕರು ಎಚ್ಚರಿಕೆ ವಹಿಸುವಂತೆ ಮತ್ತು ಸಂಘರ್ಷ ಪೀಡಿತ ದೇಶಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಲೆಬನಾನ್‍ಗೆ...

ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ.

0
ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು,...

ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ.

0
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ಈ ಹಂತದಲ್ಲಿ 6 ಜಿಲ್ಲೆಗಳ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 3...

6 ವರ್ಷದ ಕಂದನ ಮೇಲೆ ರೇಪ್ ಯತ್ನ, ಮಗುವನ್ನು ಕಾಪಾಡಿದ ವಾನರ ಪಡೆ, ಆರೋಪಿ ಪರಾರಿ.

0
ಬಾಗ್‍ಪತ್: ಉತ್ತರ ಪ್ರದೇಶದ ಬಾಗ್‍ಪತ್‍ನ ದೌಲಾ ಗ್ರಾಮದಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿಗೆ ಆಮಿಷ ಒಡ್ಡಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ನಂತರ ಟವರ್‌ನಲ್ಲಿ ಆಕೆಯ ಬಟ್ಟೆಗಳನ್ನು ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಕೋತಿಗಳ...
error: Content is protected !!