ಅ.11 ರಿಂದ ಲಸಿಕೆ ಪಡೆದು ಯುಕೆಗೆ ಪ್ರಯಾಣಿಸುವ ಭಾರತೀಯರಿಗಿಲ್ಲ ಕ್ವಾರಂಟೈನ್…

ಲಂಡನ್ : ಎರಡು ಡೋಸ್ ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಲಸಿಕೆ ಪಡೆದು ಯುಕೆಗೆ ಆಗಮಿಸುವ ಭಾರತೀಯರು ಅ.11ರಿಂದ ಕ್ವಾರಂಟೈನ್ ಗೆ ಒಳಪಡುವ ಅಗತ್ಯ ಇಲ್ಲ ಎಂದು ಯುಕೆ ಹೈಕಮಿಷನ್ ವಕ್ತಾರರು ತಿಳಿಸಿದ್ದಾರೆ. ಈ...

ಬೆಳಗಾವಿಯಲ್ಲಿ ಗೋಡೆ ಕುಸಿದು ಏಳು ಮಂದಿ ಸಾವು ; 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

ನವದೆಹಲಿ : ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಿನ್ನೆ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ...

ದೇಶದಲ್ಲಿ 22,431 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,38,94,312ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,431 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,38,94,312ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 318 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಲಖಿಂಪುರ ಖೇರಿ ಹಿಂಸಾಚಾರ : ಮೃತ ರೈತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪ್ರಿಯಾಂಕ , ರಾಹುಲ್.

ಲಕ್ನೋ : ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿ ನಿನ್ನೆ ಸಾಂತ್ವನ ಹೇಳಿದ್ದಾರೆ. ಮೊದಲಿಗೆ ಇಬ್ಬರು...

ಗ್ರಾಹಕರಿಗೆ ಬಿಗ್ ಶಾಕ್ ; ಸಿಲಿಂಡರ್ ದರ ಮತ್ತೆ ಏರಿಕೆ…

ನವದೆಹಲಿ : ಪ್ರತಿ ಎಲ್‍ಪಿಜಿ ಸಿಲಿಂಡರ್ ದರ 15 ರೂಪಾಯಿ ಏರಿಕೆ ಮಾಡಲಾಗಿದ್ದು, ಈ ಮೂಲಕ ತಿಂಗಳ ಮೊದಲ ವಾರದಲ್ಲಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿದಂತಾಗಿದೆ. ದೇಶದಾದ್ಯಂತ ಇಂದಿನಿಂದಲೇ ಪರಿಷ್ಕೃತ...

ರಾಹುಲ್ ಗಾಂಧಿ ಲಂಖಿಂಪುರ ಭೇಟಿಗೆ ಅವಕಾಶ ನೀಡಲು ನಿರಾಕರಿಸಿದ ಉತ್ತರ ಪ್ರದೇಶ ಸರ್ಕಾರ…

ಲಕ್ನೋ : ಉತ್ತರಪ್ರದೇಶದ ಲಖಿಂಪುರಕ್ಕೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ ಇದೀಗ ಉತ್ತರ ಪ್ರದೇಶ ಸರ್ಕಾರ ಭೇಟಿಗೆ ಅವಕಾಶವಿಲ್ಲ ಎಂದಿದೆ. ಕಳೆದ ಭಾನುವಾರ 8 ಮಂದಿ ಸಾವಿಗೀಡಾದ...

ದೇಶದಲ್ಲಿ 18,833 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,833 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 278 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ; ಪ್ರಿಯಾಂಕಾ ಗಾಂಧಿ ಸೇರಿ 11 ಮಂದಿ ವಿರುದ್ಧ ಎಫ್‍ಐಆರ್…

ಸಿತಾಪುರ್(ಉತ್ತರಪ್ರದೇಶ) : ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಯುಪಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ...

ಐಷರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ ; ಇಂದು ಮತ್ತಿಬ್ಬರ ಬಂಧನ…

ಮುಂಬೈ : ಸಮುದ್ರ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಗೆ ಸಂಬಂಧಪಟ್ಟಂತೆ ಎನ್​ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಇಂದು ಮತ್ತಿಬ್ಬರನ್ನು ಬಂಧಿಸಿದೆ. ಶನಿವಾರ ಶಿಪ್ ನಲ್ಲಿ ನಡೆದ ಪಾರ್ಟಿಯ ಮೇಲೆ ದಾಳಿ...

ದೇಶದಲ್ಲಿ 18,346 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,38,53,048ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,346 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,38,53,048ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 263 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!